ʼರಾಜ್ಯದಲ್ಲಿ ಈತರ ಪ್ರತಿರೋಧ ಹುಟ್ಟಿಕೊಂಡಿರೋದು ನನಗೆ ಸಂತೋಷ ತಂದಿದೆ. ದಲಿತ ಅನ್ನಕ್ಕೆ ಬೆಲೆ ಇದೆ, ಬೇರೆಯವರಿಗೆ ಏನು ಮಾಡಿದ್ದೀರೊ ಏನೊ ನನಗೆ ಬೇಡ ಆದರೆ ದಲಿತರ ತಟ್ಟೆಯಲ್ಲಿರುವ ಅನ್ನವನ್ನು ನೀವು ಕಸಿದುಕೊಂಡಿದ್ದೀರಿ ಇದಕ್ಕೆ...
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ.
ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚೆಲುವರಾಯ...
ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ...
ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟ ಮಾಡುವುದರಿಂದ ಹೆಚ್ಚು ಯುವ ಸಮೂಹವನ್ನು ತಲುಪಲು ಸಹಾಯವಾಗುತ್ತದೆ. ಹೀಗಾಗಿ ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತದೆ. ಈ...
ಫಮೀಲ ನನ್ ಪ್ರಾಣದ ಗೆಳತಿ. ಒಂದ್ ಸಾರಿ ಬಾರ್ ನಲ್ಲಿ ಕುಡೀತಾ ಕೂತಿರುವಾಗ ಹೇಳಿದ್ಲು “ನಾನು ಈ ಸಾಮಾನ್ಯ ಜನ ಬರೋ ಬಾರ್ ಗೆ ಸುಲಭವಾಗಿ ಬರೋಹಾಗೆ ನಿಂಗೆ ಬರಕ್ಕಾಗಲ್ಲ ಯಾಕೆ?”. ಆಗ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ...
ಆರಂಭದ ಹಂತದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಮುಂಬೈ, ಕಲ್ಕತ್ತಾ ಮತ್ತು ಮದರಾಸು ನಗರಗಳನ್ನು ಕೇಂದ್ರವಾಗಿಸಿಕೊಂಡು ತಮ್ಮ ವ್ಯಾಪಾರ ವಹಿವಾಟುಗಳನ್ನು ಆರಂಭಿಸಿದವು. ಒಂದು ಹಂತದಲ್ಲಿ ವ್ಯಾಪಾರ ವಹಿವಾಟುಗಳು ಕಲ್ಕತ್ತಾದಿಂದ ಮುಂಬೈಗೆ ವರ್ಗಾವಣೆಯಾಗಿರುವುದು ಕಂಡು ಬರುತ್ತದೆ. ಬಹುಪಾಲು...
“ಘನತೆವೆತ್ತ ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಂಗಳವಾರ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ. ಶೋಷಿತರ ಸಮುದಾಯಗಳ ಪರವಾದ ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆ ಮತ್ತು ರಾಜಭವನ ಚಲೋವನ್ನು ಹಮ್ಮಿಕೊಂಡಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ...