ಪರಪ್ಪನ ಅಗ್ರಹಾರದ ಜೈಲಿನ ಅಕ್ರಮ ಬಯಲಾಗುತ್ತಿದ್ದಂತೆ, 9 ಮಂದಿ ಜೈಲು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿತ್ತು. ಈಗ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮಹಿಳಾ ಡಿಐಜಿ ದಿವ್ಯಶ್ರೀ ನೇಮಕಗೊಂಡಿದ್ದಾರೆ. ಕಾರಾಗೃಹ ಅಕಾಡೆಮಿ ಡಿಐಜಿಯಾಗಿ ಸೋಮಶೇಖರ್...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಭವಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಹಗ್ಗಜಗ್ಗಟ ಶುರುವಾಗಿದೆ. ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ...
ಕಳೆದ ಹತ್ತು ವರ್ಷದ ಹಿಂದೆ ನಡೆದ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಇಂದಿಗೂ ಮುಕ್ತಿ ನೀಡಿಲ್ಲದಿರುವ ಘಟನೆ ಬೆಂಗಳೂರಿನ ನಂದಿನ ಲೇಔಟ್ ಠಾಣೆಯಲ್ಲಿ ನಡೆದಿದೆ. ನಮಗೆ ನ್ಯಾಯ ಸಿಗುತ್ತದೆ, ನಮ್ಮ ಮಗಳ ಆತ್ಮಕ್ಕೆ ಶಾಂತಿ...
ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ...
ಬೆಂಗಳೂರು ಆ 27: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ...
ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ...
ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಎರಡು ಗಂಟೆ ಸಮಯ ನಿಗದಿ ಮಾಡಿರುವ ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡಿದೆ. ಇದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೋಗದ ಸೌಂದರ್ಯ ನೋಡಲು...
ರಾಜ್ಯದಲ್ಲಿ ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ...
ಪ್ರಾಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು, ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..
ಕೆಲವರು ಮುಖ್ಯಮಂತ್ರಿಗಳನ್ನು ರಾಜಕೀಯ ಸುಳಿಯಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಧ್ಯಮದವರ...
ಇಂದು (ಆಗಸ್ಟ್ 26 ) ಮಹಿಳಾ ಸಮಾನತೆಯ ದಿನ. ಈ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಮೇಲೆ ಬೆಳಕು ಚೆಲ್ಲುತ್ತಾ ಸಮಾಜದಲ್ಲಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಲಿಂಗತ್ವ ಸೂಕ್ಷ್ಮತೆ ಮತ್ತು ಮಹಿಳಾ...