- Advertisement -spot_img

TAG

karnataka

ಸಾರ್ವಜನಿಕರ ಜಮೀನು ವಕ್ಫ್ ಆಸ್ತಿಯಾಗಿ ಬದಲಾಗುತ್ತಿದೆ: ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ರೈತರು, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿಯನ್ನಾಗಿ ಹೇಗೆ ಬದಲಿಸಲು ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ...

ವಾಹನ ಹಿಮ್ಮುಖ ಚಲಿಸಿ ಮೂರೂವರೆ ವರ್ಷದ ಮಗು ಸಾವು

ಮಂಗಳೂರು: ನಿಲ್ಲಿಸಿದ್ದ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ, ವಾಹನದ ಹಿಂಬದಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವೊಂದು ವಾಹನದಡಿ ಸಿಲುಕಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಎಂಬಲ್ಲಿ ನಡೆದಿದೆ. ಫರಂಗಿಪೇಟೆ ಸಮೀಪದ...

ವಕ್ಪ್ ಬೋರ್ಡ್ ನೊಟೀಸ್ ಕುರಿತು ಜೆಪಿಸಿಗೆ ಮಾಹಿತಿ: ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಪ್ ಬೋರ್ಡ್ ನಿಂದ ರೈತರಿಗೆ ನೊಟೀಸ್ ನೀಡಿರುವುದನ್ನು ವಕ್ಪ್ ಕಾಯ್ದೆ ತಿದ್ದುಪಡಿ ಕುರಿತು ಪರಿಶೀಲಿಸಲು ರಚನೆಯಾಗಿರುವ ಸಂಸತ್ತಿನ ಜಂಟಿ ಸದನ ಸಮಿತಿ ಗಮನಕ್ಕೆ ತಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

ಇಂದು ಮುಡಾ ಸಾಮಾನ್ಯ ಸಭೆ; ಹಗರಣ ಕುರಿತು ಚರ್ಚೆ ಇಲ್ಲ, ಡಿಸಿ ಸ್ಪಷ್ಟನೆ

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ವಿವಾದ ಭುಗಿಲೇಳುತ್ತಿದ್ದಂತೆ ಇದೆ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಸಾಮಾನ್ಯ ಸಭೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಪಡೆದಿರುವ...

ಸಂಚಾರ ನಿಯಮ ಉಲ್ಲಂಘನೆ; ಒಂದೇ ದಿನ 10 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಬೈಕ್ ಸವಾರರ ವಿರುದ್ಧ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ ಬುಧವಾರ ಒಂದೇ ದಿನ 1,980 ಪ್ರಕರಣ ದಾಖಲಿಸಿದ್ದಾರೆ. ಬುಧವಾರ...

ಜೆ.ಸಿ. ರಸ್ತೆಯಲ್ಲಿ ವೈಟ್ ಟಾಪಿಂಗ್; ವಾಹನ ಸಂಚಾರಕ್ಕೆ ನಿರ್ಬಂಧ:

ಜಯನಗರ, ಜೆ ಪಿ ನಗರ ಭಾಗದ ವಾಹನಗಳೆಲ್ಲಾ ಜೆ.ಸಿ. ರಸ್ತೆ ಮೂಲಕವೇ ಟೌನ್ ಹಾಲ್, ವಿಧಾನಸೌಧ ಕಡೆಗೆ ಪ್ರವೇಶಿಸುತ್ತವೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಇಳಿಮುಖ ಆಗುವುದೇ ಇಲ್ಲ. ಇದೀಗ ಈ ರಸ್ತೆಯಲ್ಲಿ...

ಎಡಿಜಿಪಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್​

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್​ ಠಾಣೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ...

ಬೀಗ ಹಾಕಿದ್ದ ಮನೆಗಳಲ್ಲಿ ಕಳವು ಮಾಡುತ್ತಿದ್ದ ರೌಡಿ, ಪತ್ನಿ ಬಂಧನ:

ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳವು ಮಾಡುತ್ತಿದ್ದ ಓರ್ವ ರೌಡಿ ಶೀಟರ್ ಆತನ ಪತ್ನಿ ಸೇರಿದಂತೆ ಐವರನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬ್ಯಾಡರಹಳ್ಳಿಯ ಮಾಣಿಕ್ಯ (26),...

ರಾಮನಗರ ಜಿಲ್ಲೆಯಲ್ಲಿ ನಾವು ಶಾಂತಿ ಕಾಪಾಡುವ ಕೆಲಸ ಮಾಡಿದ್ದೀವಿ : ನಿಖಿಲ್ ಕುಮಾರಸ್ವಾಮಿ

ನಾವು ಹಾಸನದಲ್ಲಿ ಹುಟ್ಟಿದ್ರು ಕೂಡ ರಾಮನಗರದ ಶಾಂತಿ ಕಾಪಾಡುವ ಕೆಲಸ ಮಾಡಿದೀವಿ ಎಂದು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಕೋಡಿಹೊಸಹಳ್ಳಿ ಗ್ರಾಮದ ಪ್ರಚಾರ ಸಭೆಯಲ್ಲಿ...

ಇನ್ ಫೋಸಿಸ್ ನಾರಾಯಣ ಮೂರ್ತಿ ಧ್ವನಿ ಬಳಸಿ ಆನ್ ಲೈನ್ ಟ್ರೇಡಿಂಗ್ ಹೆಸರಿನಲ್ಲಿ ವಂಚನೆ;

ಬೆಂಗಳೂರು: ವಂಚನೆಗೆ ರಾಜಕಾರಣಿಗಳು, ಪೊಲೀಸ್ ಮತ್ತು ಅಧಿಕಾರಿಗಳ ಹೆಸರು ಬಳಸುವುದು ಸರ್ವೇ ಸಾಮಾನ್ಯ. ಆದರೆ ಈ ವಂಚಕರು ದೇಶದ ಮಹಾನ್ ಉದ್ಯಮಿಗಳಾದ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅಂಬಾನಿ ಅವರ...

Latest news

- Advertisement -spot_img