- Advertisement -spot_img

TAG

karnataka

ಹಾಸ್ಯಾಸ್ಪದ, ದ್ವೇಷಪೂರಿತ ಎಫ್ಐಆರ್: ಕುಮಾರಸ್ವಾಮಿ ಆಕ್ರೋಶ

ಚನ್ನಪಟ್ಟಣ/ರಾಮನಗರ: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ...

ಕಿರುಕುಳ ಆರೋಪ: ಕಚೇರಿಯಲ್ಲೇ FDA ನೇಣಿಗೆ ಶರಣು

ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಪ್ರಥಮ ದರ್ಜೆ ಸಹಾಯಕ (FDA)ರೊಬ್ಬರು ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಹಶೀಲ್ದಾರ್ ಕಚೇರಿಯ 35 ವರ್ಷದ FDA ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಘಟನೆ ಮಂಗಳವಾರ ಬೆಳಗ್ಗೆ...

ಹೊಸ ಮದ್ಯದಂಗಡಿಗಳಿಗೆ ಲೈಸನ್ಸ್ ಕೊಡಲು ಚಿಂತನೆ: ಸಚಿವ ತಿಮ್ಮಾಪುರ

ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿರುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.ಮಂಗಳವಾರ ಇಲ್ಲಿ ಮಾತನಾಡಿದ ಅವರು ಈ ವಿಷಯ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ...

ಬೆದರಿಕೆ ಆರೋಪ : ಎಚ್‌ಡಿಕೆ ಮತ್ತು ನಿಖಿಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಹಾಗೂ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್...

ಮುಡಾ ಪ್ರಕರಣ: ಸಿಎಂ ನಾಳೆ ವಿಚಾರಣೆಗೆ ಹಾಜರಾಗುವರೇ?

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಆದರೆ ಮುಖ್ಯಮಂತ್ರಿಗಳು ನಾಳೆ ಬುಧವಾರ ದಿನವಿಡೀ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ...

ಆಸ್ಕರ್ ರೇಸ್‌ನಲ್ಲಿ ಕನ್ನಡದ ಕಿರುಚಿತ್ರ: ಪ್ರಶಸ್ತಿಗೆ ಇನ್ನೊಂದೆ ಹೆಜ್ಜೆ!

ಮೈಸೂರು ಮೂಲದ ಫಿಲ್ಮ್ ಮೇಕರ್ ಚಿದಾನಂದ ಎಸ್ ನಾಯಕ್ ಅವರ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’ ಕಿರುಚಿತ್ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಮೂಲಕ ಕನ್ನಡದ ಕಿರುಚಿತ್ರವೊಂದು...

ಗಡಿನಾಡ ಕನ್ನಡಿಗರ ನಾಡು ನುಡಿಯ ದುಃಖದ ಚರಿತ್ರೆ

ಕನ್ನಡ ನುಡಿ ಸಪ್ತಾಹ ಇಂದು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳು, ಗಡಿನಾಡಿನ ಕನ್ನಡಿಗರ ಸಮಸ್ಯೆಯ ಮೇಲೆ ಬೆಳಕು ಚೆಲ್ಲಬೇಕು. ಕರ್ನಾಟಕ ಸರ್ಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು...

ಅಜ್ಜಂಪೀರ್‌ ಖಾದ್ರಿಗೆ ಉತ್ತಮ ಸ್ಥಾನ; ರಾಜೀನಾಮೆ ನೀಡಲ್ಲ; ಸಿದ್ದರಾಮಯ್ಯ ಘೋಷಣೆ

ಶಿಗ್ಗಾಂವ್: ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ  ಚುನಾವಣಾ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯಯ್ಯ ಅವರು ಕ್ಷೇತ್ರವನ್ನು ಪಟಾಣ ಅವರಿಗೆ ಬಿಟ್ಟುಕೊಟ್ಟಿರುವ ಅಜ್ಜಂಪೀರ್‌ ಖಾದ್ರಿ ಅವರಿಗೆ ಉತ್ತಮ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಕ್ಷೇತ್ರದ  ಹುರಳಿಕುಪ್ಪಿ...

ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ. 6ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎರಡನೇ ಆರೋಪಿಯಾಗಿದ್ದಾರೆ. ಅವರ ಪತ್ನಿ...

ಕೇವಲ 5 ಗಂಟೆಗಳಲ್ಲಿ ಮೆಟ್ರೋ ರೈಲು ಹತ್ತಿದ 16 ಸಾವಿರ ಪ್ರಯಾಣಿಕರು; ಯಾವ ನಿಲ್ದಾಣ ಗೊತ್ತೇ?

ಬೆಂಗಳೂರು: ನಾಲ್ಕೈದು ದಿನಗಳ ಸತತ ರಜಾ ದಿನಗಳನ್ನು ಅನುಭವಿಸಿ ಹೊರ ಹೋಗಿದ್ದ ಎಲ್ಲರೂ ನಿನ್ನೆ ಸಂಜೆಯಿಂದಲೇ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ. ಮಧ್ಯರಾತ್ರಿ 2 ಗಂಟೆಯಿಂದಲೇ ಟ್ರಾಫಿಕ್‌ ಜಾಮ್‌ ಆರಂಭವಾಗಿತ್ತು. ಬೆಂಗಳೂರಿಗೆ ಸೇರುವ ಎಲ್ಲಾ ದಿಕ್ಕುಗಳಿಂದಲೂ...

Latest news

- Advertisement -spot_img