- Advertisement -spot_img

TAG

karnataka

ಅವಧಿ ಪೂರ್ಣಗೊಳಿಸುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷ ದಸರಾ ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಿಕೊಂಡು ಬಂದಿದ್ದೇನೆ. ಮುಂದಿನ ವರ್ಷವೂ...

ಮತ್ತೊಮ್ಮೆ ಗಾಂಧಿ……

ಕಳೆದ ವರ್ಷ ಎಕ್ಸ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಸಂದೇಶ ಹಂಚಿಕೊಂಡಿದ್ದರು, “ಉಕ್ರೇನಿಯನ್ ರಾಜಧಾನಿ ಕೀವ್ ನಲ್ಲಿ ಗಾಂಧೀಜಿ ಪ್ರತಿಮೆಗೆ ನಮಿಸಿದೆ. ಗಾಂಧೀಜಿಯವರ ಚಿಂತನೆಗಳು ಜಾಗತಿಕವಾಗಿದ್ದು, ಕೋಟ್ಯಂತರ ಜನರ ಭರವಸೆಯಾಗಿದೆ....

ಸಜ್ಜನಿಕೆಯ ನೇತಾರ ಲಾಲ್ ಬಹದ್ದೂರ್ ಶಾಸ್ತ್ರಿ ನೆನಪು

ಸ್ವಾತಂತ್ರ್ಯ ಹೋರಾಟಗಾರ, ಸ್ವತಂತ್ರ ಭಾರತದ 2ನೇ ಪ್ರಧಾನಿ, ಭಾರತ ಕಂಡ ಶ್ರೇಷ್ಠ ಮುತ್ಸದ್ದಿ ರಾಜಕಾರಣಿ, ಸರಳ ಸಜ್ಜನಿಕೆಯ ಲಾಲ್ ಬಹದ್ದೂರ್ ಶಾಸ್ತ್ರಿಯವರ 121 ನೇ ಜನುಮ ದಿನದಂದು ಅವರನ್ನು ಸ್ಮರಿಸಿ ಹವ್ಯಾಸಿ...

ವಿಶೇಷ | ಗಾಂಧಿ ಪ್ರಸ್ತುತತೆ ಭಿನ್ನ ಆಯಾಮಗಳಲ್ಲಿ

ಧಾರ್ಮಿಕ ದಬ್ಬಾಳಿಕೆ, ಜಾತಿ ಶ್ರೇಷ್ಠತೆಯ ಯಜಮಾನಿಕೆ ಮತ್ತು ಆಡಳಿತಾತ್ಮಕ ದಮನವನ್ನು ನಿಂತ ನೆಲೆಯಿಂದಲೇ ವಿರೋಧಿಸುವುದಲ್ಲದೆ, ಜನಸಮೂಹಗಳ ನಡುವೆ ಬೆರೆತು ಅನ್ಯಾಯದ ವಿರುದ್ಧ ಜನದನಿಯನ್ನು ಕ್ರೋಢೀಕರಿಸಿ, ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮಾದರಿಗೆ ಗಾಂಧಿ...

ಗಾಂಧಿ : ಶಾಂತಿಯ ತತ್ವಗಳ ಜೀವಂತ ರೂಪಕ

ಅಹಿಂಸೆ ಮತ್ತು ಸತ್ಯವು ಕೇವಲ ರಾಜಕೀಯದಲ್ಲಷ್ಟೇ ಅಲ್ಲ, ದೈನಂದಿನ ಬದುಕಿನಲ್ಲೂ ಪಾಲಿಸಬೇಕಾದ ಮೌಲ್ಯಗಳು. ಇಂದಿನ ಯುವಸಮುದಾಯಕ್ಕೆ ಈ ಸಂದೇಶಗಳು ಅತ್ಯಂತ ಅಗತ್ಯ. ಯುವ ಜನತೆಗೆ ಗಾಂಧಿ ಚಿಂತನೆಗಳನ್ನು  ಮುಖಾಮುಖಿಯಾಗಿಸುವ ಪ್ರಯತ್ನವನ್ನು ಗಾಂಧಿ ಜಯಂತಿಯ...

ಕರಾವಳಿಯ ಮಾರ್ನೆಮಿ: ಮಾತೃಪ್ರಧಾನ ದ್ಯೋತಕ

ತುಳುನಾಡಿನ ಮಾರ್ನಮಿ ಅಥವಾ ದಸರಾ ಆಚರಣೆಯು ಇಲ್ಲಿ ಮಾತೃಮೂಲೀಯ ಕೌಟುಂಬಿಕ ಪದ್ಧತಿಯ ಪ್ರತೀಕವಾಗಿದೆ. ಮಹಿಷಾಸುರವಧೆಯ ಕಥೆ ಇಲ್ಲಿನ ದಸರಾ ಆಚರಣೆಯಲ್ಲಿ ಮುಖ್ಯ ಪಾತ್ರವಹಿಸುವುದಿಲ್ಲ ಎಂದೇ ಹೇಳಬೇಕು. ಯಾಕೆಂದರೆ ತುಳುನಾಡಿನ ಕೃಷಿ ಚಟುವಟಿಕೆಗಳಲ್ಲಿ ಮಹಿಷ ...

ಪ್ರವಾಹಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ: ಪರಿಹಾರ ಕಾಮಗಾರಿ ಕೈಗೊಳ್ಳಲು ಸೂಚನೆ

ಬೀದರ್‌ ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೆಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್...

ಧರ್ಮಸ್ಥಳ ಅಪರಾಧಗಳು: ತ್ವರಿತವಾಗಿ ತನಿಖೆ ಮುಗಿಸಲು ಎಸ್‌ ಐಟಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ್‌ ಹೇಳಿಕೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಪ್ರವಾಹಪೀಡಿತ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲಾ ವೈಮಾನಿಕ ಸಮೀಕ್ಷೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ,  ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು. ಕಲಬುರಗಿ, ಬೀದರ್,...

ಸೌಜನ್ಯ ಪರ ಹೋರಾಟಗಾರ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು: ಸೌಜನ್ಯ ಪರ ಹೋರಾಟಗಾರ ,ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ. ನೀಡಿದೆ. ಸೆ.18ರಂದು ಪುತ್ತೂರು ಉಪವಿಭಾಗಾಧಿಕಾರಿ...

Latest news

- Advertisement -spot_img