- Advertisement -spot_img

TAG

karnataka

ಬಿಜೆಪಿ- ಜೆಡಿಎಸ್ ಸಮಾವೇಶ ಹಿನ್ನೆಲೆ: ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ ವಾಟಾಳ್ ನಾಗರಾಜ್

ಮೈಸೂರು: ನಗರದ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಸ್ವಚ್ಛತಾ ಕಾರ್ಯ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಜೆಡಿಎಸ್-ಬಿಜೆಪಿ ಪಾದಯಾತ್ರೆಯಿಂದ ಆದ ಕೊಳಕು ತೆಗೆಯಲು ಸ್ವಚ್ಛತೆ ನಡೆಸಿರುವುದಾಗಿ ಹೇಳಿದ್ದಾರೆ. ಮೈಸೂರಿಗೆ...

ಕೋಲ್ಕತ್ತಾ ರೇಪ್-ಮರ್ಡರ್: ಸಿಬಿಐ ತನಿಖೆಗೆ ಒಪ್ಪಿಸಲು ಸಿದ್ಧ ಎಂದ ಮಮತಾ ಬ್ಯಾನರ್ಜಿ, ಆದರೆ..

ಕೋಲ್ಕತ್ತಾ: ದೇಶಾದ್ಯಂತ ಆಕ್ರೋಶದ ಅಲೆಯನ್ನೇ ಎಬ್ಬಿಸಿರುವ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಸಿದ್ಧ. ಭಾನುವಾರದೊಳಗೆ ಕೋಲ್ಕತ್ತಾ ಪೊಲೀಸರು ಪ್ರಕರಣವನ್ನು ಭೇದಿಸದಿದ್ದಲ್ಲಿ ಮಾತ್ರ ಸಿಬಿಐಗೆ ಒಪ್ಪಿಸುವುದಾಗಿ ಪಶ್ಚಿಮ ಬಂಗಾಳ...

ಕೆರೆಗಳ ಭರ್ತಿಯಲ್ಲಿ ನಿರ್ಲಕ್ಷ್ಯ; ರಾಜ್ಯ ಸರ್ಕಾರದ ಸ್ವಯಂಕೃತ ಅಪರಾಧ: ಮುಖ್ಯಮಂತ್ರಿ ಚಂದ್ರು

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಶೇ. 67ರಷ್ಟು ಕೆರೆಗಳು ಇನ್ನೂ ಭರ್ತಿಯಾಗಿಲ್ಲ. ಕೃಷಿ ಚಟುವಟಿಕೆಗೆ ಪೂರಕವಾಗಿರುವ ಕೆರೆಗಳ ಭರ್ತಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿರುವುದು ಖಂಡನೀಯ. ಪೂರಕ ಮಳೆಯಾಗುತ್ತಿದ್ದರೂ ಭವಿಷ್ಯದ...

ಚಿತ್ರರಂಗ ಉಳಿಸಲು ಮೃತ್ಯುಂಜಯ ಹೋಮ, ಸರ್ಪ ಶಾಂತಿ ಮೊರೆ ಹೋದ ಕಲಾವಿದರ ಸಂಘ: ವ್ಯಾಪಕ ಟೀಕೆ

ಬೆಂಗಳೂರು: ಕನ್ನಡ ಚಿತ್ರರಂಗ ಎದುರಿಸುತ್ತಿರುವ ಬಿಕ್ಕಟ್ಟನ್ನು ಎದುರಿಸಲು ಎಲ್ಲ ವಲಯದ ಪ್ರಮುಖರೊಂದಿಗೆ ಚರ್ಚಿಸಿ, ಕಾರ್ಯಸಾಧುವಾದ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಬೇಕಿದ್ದ ಕಲಾವಿದರ ಸಂಘ ಹೋಮ, ಶಾಂತಿಯ ಮೊರೆಹೋಗಿದೆ. ಆ. 14ರಂದು ಕನ್ನಡ ಚಿತ್ರರಂಗ ಉಳಿವಿಗಾಗಿ ಕಲಾವಿದರ...

ಹಾಸನ | ಗದ್ದೆ ನಾಟಿ ಮಾಡುತ್ತಿರುವವರ ಮೇಲೆ ಸಿಡಿಲು ಬಡಿತ: ಓರ್ವ ಮಹಿಳೆ ಗಂಭೀರ, 15 ಜನ ಆಸ್ಪತ್ರೆಗೆ ದಾಖಲು!

ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ಹಾಸನದಲ್ಲಿ ಸಿಡುಲು ಬಡಿತಕ್ಕೆ ಒರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, 15 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ, ಬೇಲೂರು...

ದುನಿಯಾ ವಿಜಯ್ ಭೀಮ: ಅರ್ಬನ್ ದಲಿತರ wrong ರೆಪ್ರಸೆಂಟೇಷನ್

ನಿನ್ನೆ ರಾತ್ರಿ ದುನಿಯಾ ವಿಜಯ್'ರ 'ಭೀಮಾ' ಚಿತ್ರವನ್ನು ನೋಡಿ ಸುಸ್ತೆದ್ದು ಹೋಗಿ ಬಂದು, ಮಲಗಿ ಬೆಳಗ್ಗೆ ಎದ್ದು ನೋಡಿದರೆ ಅದೇ ವಿಜಯ್'ರ ಒಂದು ಲೈವ್ ವಿಡಿಯೋ ಇತ್ತು. ಕೈಯಲ್ಲಿ ಎರಡು ಮಾತ್ರೆಗಳ ಸಾಚೆಟ್...

ತುಂಗಭದ್ರಾ ಕ್ರಸ್ಟ್ ಗೇಟ್ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ತುಂಡಾದ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ತುಂಗಭದ್ರಾ...

ವಿನಯ್ ರಾಜ್ ಕುಮಾರ್ ‘ಪೆಪೆ’ ವಿತರಣೆ ಹಕ್ಕು KRG ತೆಕ್ಕೆಗೆ

ವಿನಯ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಪೆಪೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಪಾಸಾಗಿರುವ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಕ್ಲಾಸ್ ಹೀರೊ ಆಗಿ ಸೈ ಎನಿಸಿಕೊಂಡಿರುವ ವಿನಯ್ ಪೆಪೆ ಚಿತ್ರಕ್ಕಾಗಿ...

ರಾಜಸ್ಥಾನದಿಂದ ತರಿಸಿದ್ದು ಕುರಿ ಮಾಂಸ : ಹೈದರಾಬಾದ್ ಲ್ಯಾಬ್ ವರದಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಬಂದಿದೆ. ಇದರೊಂದಿಗೆ ಅಲ್ಲಿಗೆ ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ. ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌...

ಕಳಂಕ ರಹಿತ ರಾಜಕಾರಣಕ್ಕೆ ಮಸಿಬಳಿಯಲು ಸಂಚು!

ಸಿದ್ದರಾಮಯ್ಯನವರ 40 ವರ್ಷದ ಕಳಂಕ ರಹಿತ ರಾಜಕಾರಣಕ್ಕೆ ಕಪ್ಪು ಮಸಿಬಳಿಯಲು ಕೋಮುವಾದಿ ಮತ್ತು ಜಾತಿವಾದಿ ಪಕ್ಷಗಳು ಒಟ್ಟುಗೂಡಿವೆ. ಅದಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗದ ನಾಯಕನ್ನು ಅಸ್ಥಿರಗೊಳಿಸಲು ಪ್ರಬಲ ಜಾತಿಗಳು ಕೈ...

Latest news

- Advertisement -spot_img