ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಅಕ್ಟೋಬರ್ 1 ರಿಂದ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ನಗರದ ಬಹುತೇಕ ಐಟಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ಸೌಲಭ್ಯವನ್ನು ಹಿಂಪಡೆದಿರುವುದರಿಂದ ಉದ್ಯೋಗಿಗಳೆಲ್ಲರೂ...
ಬೆಂಗಳೂರು: 'ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಒಳಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಅಕ್ಟೋಬರ್ 2 ಗಾಂಧಿ ಜಯಂತಿಯಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಶೇಷಪ್ಪ...
ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಹೇಳಿಕೆ ನೀಡಿರುವ ತನ್ನ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಬೇಕು ಎಂದು ಬಿಜೆಪಿಯನ್ನು ಕಾಂಗ್ರಸ್ ಮುಖಂಡ,...
ಬಹುಶಃ ಈ ಪ್ರಶ್ನೆಯನ್ನು ಯಾವುದೇ ಧರ್ಮದ ಅನುಯಾಯಿಗಳಿಗೆ ಕೇಳಿದರೆ ತಕ್ಷಣ ಅವರು ಅವರವರ ಧರ್ಮ ಗ್ರಂಥಗಳ ಕಡೆಗೆ ಮತ್ತು ಆ ಧರ್ಮಗಳ ಪ್ರತಿಪಾದಕರ ಕಡೆಗೆ ತೋರಿಸಿ, ನಾವು ನಂಬುವುದು ನಮ್ಮ ಧರ್ಮ ಸ್ಥಾಪಕನನ್ನು...
ಬೆಂಗಳೂರು: ಅಕ್ಟೋಬರ್ 5ರಂದು ಕಲ್ಲಹಳ್ಳಿಯಲ್ಲಿ ನಡೆಯಲಿರುವ ವಾರ್ಷಿಕ ಸರ್ವಸದಸ್ಯರ ಸಭೆಗೆ ಜಾಣಗೆರೆ ವೆಂಕಟರಾಮಯ್ಯ ಮತ್ತು ವಸುಂಧರಾ ಭೂಪತಿ ಅವರು ಹಾಜರಾದರೆ ಅವರನ್ನು ಕತ್ತು ಹಿಡಿದು ದಬ್ಬಲಾಗುವುದು ಎಂದು ಬೆದರಿಕೆ ಒಡ್ಡಿರುವುದನ್ನು "ಕನ್ನಡ ನಾಡು-ನುಡಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಆಯುಧ ಪೂಜೆ ಮತ್ತು ದಸರಾ ಗಿಫ್ಟ್ ನೀಡಿದೆ. ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ...
ಬೆಂಗಳೂರು: ರಾಜ್ಯಾದ್ಯಂತ ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಬಗ್ಗೆ ಸರ್ಕಾರ ವಿಸ್ತೃತ ಚರ್ಚೆ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ...
ಬೆಂಗಳೂರು: ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು...
ಬೆಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹತ್ಯೆಯ ಪಿತೂರಿ ಹಾಗೂ ಹತ್ಯೆಯ ಸಂಭ್ರಮದಿಂದ ಹಿಡಿದು ಭಾರತದ ಸಂವಿಧಾನಕ್ಕೆ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಹಾಗೂ ಸೌಹಾರ್ದತಯ ಪರಂಪರೆಗೆ ಸಂಘ ಪರಿವಾರ ಮಾಡಿರುವ ಪ್ರಮಾದಗಳನ್ನು ಮರೆ ಮಾಚಿ ಪ್ರಧಾನಿ...
ಬೆಂಗಳೂರು: ಖ್ಯಾತ ರಂಗ ಕಲಾವಿದ, ನಿರ್ದೆಶಕ ಯಶವಂತ ಸರದೇಶಪಾಂಡೆ ನಿಧನಹೊಂದಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ಅಸು ನೀಗಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ 1965 ರಲ್ಲಿ ಜನಿಸಿದರು....