ಕಾಂಗ್ರೆಸ್ ಸರ್ಕಾರದ ಬಾಕಿ ಅವಧಿಯಾಗಿರುವ ಮುಂದಿನ 3 ವರ್ಷ 10 ತಿಂಗಳುಗಳ ಕಾಲವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಈ ಕುರಿತು...
ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, ಹಿಂದೂ ಧರ್ಮದ ಭಾಗವಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ 30ನೇ ಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ನಮ್ಮಂತಹ ದೇಶದಲ್ಲಿ ಕ್ರೀಡೆಗೆ ಆದ್ಯತೆ ನೀಡಿದರೆ ದಮನಿತರು, ಬಡವರಲ್ಲಿ ಉಂಟಾಗುವ ಸಾಮಾಜಿಕ ಸಂಚಲನ ಹೊಸ ತಲ್ಲಣವನ್ನು ಸೃಷ್ಟಿಸಿಬಿಡುತ್ತದೆ -ಹರೀಶ್ ಗಂಗಾಧರ್, ಪ್ರಾಧ್ಯಾಪಕರು.
ಈ ಮೂವರನ್ನು ಒಮ್ಮೆ ನೋಡಿಕೊಂಡು ಬಿಡಿ. ಮುಂದಿನ ಒಲಿಂಪಿಕ್ಸ್ ನಲ್ಲಿಯೂ ಇವರ...
ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಇರೋದನ್ನೇ ಉಳಿಸಿಕೊಳ್ಳಬೇಕಾ? ಅಥವಾ ಹೊಸ ಕಾರ್ಖಾನೆ ಮಾಡಬೇಕಾ? ಎಂಬ ಬಗ್ಗೆ ಚರ್ಚೆ ನಡೆದಿದೆ. ಇರುವ ಕಾರ್ಖಾನೆಗೆ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆಯೂ ಚರ್ಚೆ...
ರಾಜ್ಯದ ಹೆದ್ದಾರಿ ಯೋಜನೆಗಳು, ಅದರಲ್ಲಿ ಮುಖ್ಯವಾಗಿ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದರು.
ಈ ವೇಳೆ ಮಾಜಿ...
'ದೇಶದ ಸ್ಟಾರ್ಟ್‌ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ಅಪ್ ಪಾರ್ಕ್ ಸ್ಥಾಪಿಸಲಾಗುವುದುʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಹೇಳಿದ್ದಾರೆ.
ಜಾಗತಿಕ ನವೋದ್ಯಮಗಳ ಸವಾಲಿನ ಎರಡನೇ ಆವೃತ್ತಿ...
ಮುಡಾ ಹಗರಣ ವಿಷಯವಾಗಿ ಯಾವುದೇ ತನಿಖಾ ಸಂಸ್ಥೆ ತನಿಖೆಗೆ ಮನವಿ ಮಾಡದೇ ಇದ್ದರು ಹೆಚ್ಚು ಆಸಕ್ತಿ ತೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತೊಂದು ಸಂಕಷ್ಟ...
ಸಕಲೇಶಪುರ: ಇಲ್ಲಿನ ಎಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಭೂ ಕುಸಿತ ಪ್ರಕರಣ ಸಂಭವಿಸಿದ ನಂತರ ರೈಲ್ವೆ ಹಳಿ ದುರಸ್ತಿ ಕಾರ್ಯ ಸಂಪೂರ್ಣಗೊಂಡಿದ್ದು, ಇಂದಿನಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿದೆ.
ಯಶವಂತಪುರ- ಮಂಗಳೂರು ಗೊಮ್ಮಟೇಶ್ವರ...
ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಸಿದ್ದ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಅದಮ್ಯ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ. ರಾಮಯ್ಯ, ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಹಾಗೂ ನಾಟಕಕಾರ...