- Advertisement -spot_img

TAG

karnataka

ಇಂದು 11:30ಕ್ಕೆ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ: NDAಗೆ ಟಕ್ಕರ್ ಕೊಟ್ಟ ಸಿಪಿವೈ

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು...

ವೀರರಾಣಿ ಚೆನ್ನಮ್ಮಳ ಸವಿ ನೆನಪುಗಳು

ಇಂದಿಗೆ (ಅಕ್ಟೋಬರ್‌ 23) ಕಿತ್ತೂರಿನ ವೀರರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ಆಗುತ್ತಿದೆ. ಚೆನ್ನಮ್ಮ ಬ್ರಿಟಿಷರಿಗೆ ಪ್ರತಿರೋಧ ಒಡ್ಡಿದ ಸಾಹಸಗಾಥೆ ಸದಾ ಚಿರಸ್ಥಾಯಿ. ಈ ಐತಿಹಾಸಿಕ ವಿಜಯದ...

ಡಿಕೆಶಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸಿಪಿ ಯೋಗೇಶ್ವರ್: ಚನ್ನಪಟ್ಟಣ ಟಿಕೆಟ್ ಫಿಕ್ಸ್!

ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಇಬ್ಬರೂ ನಾಯಕರಿಗೆ ಪ್ರತಿಷ್ಠೆಯ ಅಖಾಡವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ ಗೊಂದಲ ಬಹುತೇಕ ಫೈನಲ್ ಆದಂತೆ ಕಣುತ್ತಿದೆ. ಹೌದು, ಕುಮಾರಸ್ವಾಮಿ ಕ್ಷೇತ್ರವಾದ ಚನ್ನಪಟ್ಟಣವನ್ನು...

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲು ಸಚಿವ ಜಮೀರ್ ಪ್ರಯತ್ನ

ಬೆಂಗಳೂರು : ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ...

ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದ್ದು : ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ

ಬೆಂಗಳೂರು ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ....

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ...

“ಒಳಗೊಳ್ಳುವಿಕೆ-ಮುಂದಣ ಹೆಜ್ಜೆ”

ಮಾರುಕಟ್ಟೆ ಆಧಾರಿತ ತತ್ವದ ಹಿಂದಿನ ಧನದಾಹ, ಧರ್ಮ, ಸಂಸ್ಕೃತಿಯ ಮಾರುವೇಷದಲ್ಲಿ ನಮ್ಮ ಮೈಮರೆಸುತ್ತಿರುವ ಈ ಹೊತ್ತಲ್ಲಿ ಶಿಕ್ಷಣ, ಆರೋಗ್ಯದಂತಹ, ವಿಷಯಗಳಲ್ಲಿ ಜನಪ್ರತಿನಿಧಿಗಳ ಬದ್ಧತೆಯನ್ನು ಪ್ರಶ್ನೆ ಮಾಡದಿದ್ದರೆ ಜನ ಸಾಮಾನ್ಯರು ಒಳಗೊಳ್ಳುವ ಅವಕಾಶ ಶಾಶ್ವತವಾಗಿ...

ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ: 23.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ...

ನಿರ್ಮಾಣ ಹಂತದ ಕಟ್ಟಡ ಕುಸಿತ; 3 ಕಾರ್ಮಿಕರ ಶವ ಹೊರಕ್ಕೆ: ಇನ್ನೂ 13 ಮಂದಿ ಸಿಲುಕಿರುವ ಶಂಕೆ

ಬೆಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದರೆ ಇಂದು ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಪ್ರಾಥಮಿಕ ಮೂಲಗಳು ಪ್ರಕಾರ ಕಟ್ಟಡ ಅವಶೇಷಗಳಡಿಯಲ್ಲಿ 16...

ಯೋಗೇಶ್ವರ್ ಗೆ ಜೆಡಿಎಸ್ ಟಿಕೆಟ್ ಕೊಡಲು ನಡ್ಡಾ, ಜೋಷಿ ಸಲಹೆ: ಕುಮಾರಸ್ವಾಮಿ

ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ...

Latest news

- Advertisement -spot_img