- Advertisement -spot_img

TAG

karnataka

ED ಅಧಿಕಾರಿಗಳ ವಿರುದ್ಧ ಎಫ್ ಐಆರ್ ಗೆ ತಡೆಯಾಜ್ಞೆ

ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...

ನಿರ್ಮಲಾ‌ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ನಲ್ಲಿ ವಿಪತ್ತು...

ಆರ್ಥಿಕ ಸಮೀಕ್ಷೆ|ವಾಸ್ತವವೇನು?‌

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಾತನಾಡುತ್ತಾ ಮಂಡಿಸಿದ  ಆರ್ಥಿಕ ಸಮೀಕ್ಷೆಯಲ್ಲಿ 2025ರಲ್ಲಿ ಜಿಡಿಪಿ ಶೇ.6-7ರಷ್ಟಾಗುತ್ತದೆ ಎಂದು ಹೇಳಿದ್ದಾರೆ. ಆದರೆ ವಾಸ್ತವವೇನು? ಭಾರತದ ತಲಾ ವಾರ್ಷಿಕ ಆದಾಯ (per capita income) 1.99...

SCSP/TSP ‘7C’ ಸೆಕ್ಷನ್ ಏನು ಹೇಳುತ್ತದೆ?

SCSP/TSP ಯೋಜನೆಯ ಪರಿಶಿಷ್ಟರ 14,282 ಕೋಟಿ ಹಣವನ್ನು 5 ಗ್ಯಾರಂಟಿಗಳಿಗಾಗಿ ಬಳಸಿಕೊಂಡಿರುವುದನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳೂ ಸೇರಿದಂತೆ, ದಲಿತ ಸಮಾಜಕ್ಕೆ ಸೇರಿದ ಸಚಿವರಾದ ಹೆಚ್.ಸಿ.ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆಯವರು ಸಮರ್ಥಿಸಿ ಕೊಂಡಿದ್ದಾರೆ. ಇವರು...

ಯುವಕರ ಮೇಲೆ‌ ಲೈಂಗಿಕ ದೌರ್ಜನ್ಯ: ಜೈಲಿನಿಂದ ಹೊರಬಂದ ಸೂರಜ್ ರೇವಣ್ಣ

ಬೆಂಗಳೂರು: ಯುವಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಎರಡೂ‌ ಪ್ರಕರಣಗಳಲ್ಲಿ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸೂರಜ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಮಾಜಿ...

ಕೋಲಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೊಡೆದಾಡಿಕೊಂಡ ಉಪನ್ಯಾಸಕರು; ಆಸ್ಪತ್ರೆಗೆ ದಾಖಲು

ಉಪನ್ಯಾಸಕರ ನಡುವೆ ಜಗಳವಾಗಿ ಹೊಡೆದಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟವಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋಲಾರ ಕನ್ನಡ ಸಾಹಿತ್ಯ ಪರಿಷತ್ ಮಾಜಿ...

ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌, ವಿಕಸಿತ ಭಾರತದ ಬಜೆಟ್ : ಸಂಸದ ಡಾ.ಕೆ.ಸುಧಾಕರ್‌

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್‌ ಮಂಡಿಸದೆ, ರಾಷ್ಟ್ರೀಯ ಬಜೆಟ್‌ ಮಂಡಿಸಿದೆ. ವೋಟ್‌ ಬ್ಯಾಂಕ್‌ ಬಜೆಟ್‌ ಮಂಡಿಸದೆ ವಿಕಸಿತ ಭಾರತದ ಬಜೆಟ್‌ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಆರ್ಥಿಕ ಅಭಿವೃದ್ಧಿ...

ವಾಲ್ಮೀಕಿ ನಿಗಮ ಹಗರಣ ತನಿಖೆಯಲ್ಲಿ ಕಿರುಕುಳ: FIR ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ED ಅರ್ಜಿ

ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಂದು ನಂತರ ಪ್ರಕರಣದ ವಿಚಾರಣೆ ನಡೆಯುವ...

ಆದಾಯ ತೆರಿಗೆಯಲ್ಲಿ ಮಹತ್ವದ ಬದಲಾವಣೆ ಮಾಡಿದ ಕೇಂದ್ರ: ಬಜೆಟ್ ವೇಳೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದೇನು?

2024ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ವಿಷಯವಾಗಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇನ್ಮುಂದೆ ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಹಾಕುವುದಿಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಕಟ್ಟೋದು ವಿಳಂಬವಾದ್ರೆ ಶಿಕ್ಷೆಯೂ ಇರುವುದಿಲ್ಲ...

ಕೇಂದ್ರ, ಇಡಿ ಅಧಿಕಾರಿಗಳು ರಾಜ್ಯದ ಮುಖ್ಯಮಂತ್ರಿಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ: ಡಿಕೆ. ಶಿವಕುಮಾರ್ ಕಿಡಿ

ಇಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಮುಖ್ಯಮಂತ್ರಿಯನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳ ಹೆಸರನ್ನು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ ವಿಧಾನಸೌಧದ...

Latest news

- Advertisement -spot_img