- Advertisement -spot_img

TAG

karnataka

ತಿರುಪತಿ ಲಡ್ಡು ಮತ್ತು ಸಮಾಜಕ್ಕೆ ನಾಯ್ಡು ಒಳ ಗುದ್ದು

ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್  11 ದಿನಗಳ ಕಾಲ ಗೋವಿನ ಮೂತ್ರ-ಸೆಗಣಿ ಸೇರಿಸಿದ ಪಂಚಗವ್ಯ ಸೇವಿಸಿ  ಪ್ರಾಯಶ್ಚಿತ ಮಾಡುವುದಾಗಿ ನಾಟಕೀಯ ಹೇಳಿಕೆ ಕೊಟ್ಟಿದ್ದಾರೆ. ಆದರೆ ಈ ವಿಷಯದಲ್ಲಿ ಸಿ‌ಬಿ‌ಐ ತನಿಖೆಗೆ ಆದೇಶ ಕೊಟ್ಟಿಲ್ಲ...

ಇಡೀ ಕಾಂಗ್ರೆಸ್ ಪಕ್ಷವೇ ಸಿಎಂ ಬೆನ್ನಿಗೆ ನಿಂತಿದೆ, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿ

ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಂತಿದೆ. ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ...

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಜಿಲ್ಲಾಡಳಿತದಿಂದ ಆಹ್ವಾನ

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯ್ತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೆರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ...

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರಿಂದ ವಿಧಾನಸೌಧ ಮುತ್ತಿಗೆ ಯತ್ನ, ಪೊಲೀಸರ ವಶಕ್ಕೆ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್‌ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿಯ...

ಸಮಾಜದ ಎಲ್ಲರೂ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಬೇಕಿದೆ: ಕೃಷ್ಣ ಬೈರೇಗೌಡ

ಸಮಾಜದಲ್ಲಿರುವ ಪ್ರತಿಯೊಬ್ಬರೂ ಹೆಚ್ಚಿನ ಪ್ರಯತ್ನ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ. ಖಾಸಗಿ ಶಾಲೆಯ ಮಕ್ಕಳೂ ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವಂತಹ ದಿನಗಳು ಶೀಘ್ರದಲ್ಲೇ ಬರಲಿದೆ...

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು...

ಮುಖ್ಯ ಮಂತ್ರಿಗಳ ಬೆನ್ನಿಗೆ ನಿಂತ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಕೋಲಾರ: ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ಮತ್ತು ಬಿಜೆಪಿ-ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ ನಗರದ ಗಾಂಧಿ ವನದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮೌನ ಪ್ರತಿಭಟನೆ ನಡೆಸಿದರು. ಕುರುಬರ ಸಂಘದ ರಾಜ್ಯ ಕಾರ್ಯದರ್ಶಿ...

ಮೂಡಾ ತನಿಖೆಗೆ ಅನುಮತಿ; ತಪ್ಪಿಲ್ಲವಾದರೆ ಯಾಕಿರಬೇಕು ಭೀತಿ

ಈಗ ಸಿದ್ದರಾಮಯ್ಯನವರ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷದ ನಾಯಕರುಗಳೆಲ್ಲಾ ಶುದ್ಧ ಚಾರಿತ್ರ್ಯವನ್ನು ಹೊಂದಿದವರಲ್ಲ. ಎಲ್ಲರ ಮೇಲೂ ಭ್ರಷ್ಟಾಚಾರ ಆರೋಪಗಳಿವೆ, ಬೇಕಾದಷ್ಟು ಹಗರಣಗಳು ಸುತ್ತಿಕೊಂಡಿವೆ. ಕೆಲವರು ಬೇಲ್ ಮೇಲೆ ಇದ್ದರೆ, ಮತ್ತೆ ಕೆಲವರು ಜೈಲಿಗೂ...

ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ, ತನಿಖೆ ನಡೆಯಲಿ: ಜಮೀರ್ ಅಹಮದ್ ಖಾನ್

ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರೆಶ್ನೆಯೇ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್...

“ಷೇರು ಪೇಟೆಯ ಹಗರಣಗಳು ಮತ್ತು ಮತ ಬೇಟೆಯ ಹೂರಣಗಳು”

1990ರ ದಶಕದಲ್ಲಿ ಹರ್ಷದ್ ಮೆಹತಾ, ಹಗರಣಗಳ ಕಾರಣ ಷೇರುಪೇಟೆಯಿಂದ ನಿರ್ಗಮಿಸಿದ ಆನಂತರ 1999-2000 ರ ಅವಧಿಯಲ್ಲಿ ಷೇರು ಮಾರುಕಟ್ಟೆಯನ್ನು ಆಳುತ್ತಿದ್ದ ಕೇತನ್ ಪರೇಖ್ ಎಂಬ ಷೇರು ದಲ್ಲಾಳಿ ಭಾರತದ ಷೇರು ಮಾರುಕಟ್ಟೆಯನ್ನು ಬೆಚ್ಚಿಬೀಳಿಸಿದ...

Latest news

- Advertisement -spot_img