ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹವಾಗಿತ್ತು. ಸರೋಜಿನಿ ಮಹಿಷಿ ವರದಿಯ ಜಾರಿಗೆ ಒತ್ತಾಯಿಸಿದ ಬಹು ದಿನಗಳ ಬೇಡಿಕೆಯಾಗಿತ್ತು. ಆದರೆ ಯಾರದ್ದೋ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ...
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಕೋರ್ಟ್ ಮತ್ತೆ ಶಾಕ್ ನೀಡಿದೆ. ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ...
ಪಂಚೆ ಹಾಕಿದ ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ...
ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ...
ಕೋಲಾರ ನಗರದಲ್ಲಿ ದಿನೇದಿನೇ ದ್ವಿಚಕ್ರ ವಾಹನಗಳು ಕಳ್ಳತನವಾಗುತ್ತಿದ್ದು ಸ್ಥಳೀಯರಿಗೆ ಇದು ತಲೆಬಿಸಿಯಾಗಿ ಪರಿಣಮಿಸಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು ಬಿಗಿ ಕ್ರಮಕ್ಕೆ ನಗರದ ಪೊಲೀಸರು ಮುಂದಾಗಿದ್ದಾರೆ.
ಈ ಪ್ರಕರಣ ಸಂಬಂಧ...
ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧದ ವಿಧೇಯಕಕ್ಕೆ ಉದ್ಯಮ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡಿಗರಿಗಷ್ಟೇ ಕೆಲಸ ಕೊಡಲು ಸಾಧ್ಯವಿಲ್ಲ ಎಂದು ಹೇಳುವ ಉದ್ಯಮಿಗಳಿಗೆ...
ಹೈಯರ್ ಎಜುಕೇಶನ್ (ಮಾಹೆ) ಯುನಿವರ್ಸಿಟಿಯ ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (90) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಡಿಸ್ಪೋಸಬಲ್ ಬ್ಲಡ್ ಬ್ಯಾಗ್ ಮತ್ತು ಟಿಲ್ಡಿಂಗ್ ಡಿಸ್ಕ್ ಹೃದಯ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಇಂದು...
ಸಕಲೇಶಪುರ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವಾಟೇಹಳ್ಳಿ ಗ್ರಾಮದ ದಿವಾಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತ ಪಟ್ಟಿದ್ದಾರೆ.
ತಾಲೂಕಿನ ವಾಟೆಹಳ್ಳಿ ಗ್ರಾಮದ ದಿವಾಕರ ಶೆಟ್ಟಿ (62 ) ಜೂನ್ 13ರಂದು ಕಾಡಾನೆ...
ಸಕಲೇಶಪುರ: ಕಳೆದ ಹಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮುಂಗಾರು ಮಳೆಗೆ ಮತ್ತೆ ಹಲವೆಡೆ ಭೂಕುಸಿತ ಸಂಭವಿಸಿರುವ ಘಟನೆಗಳು ವರದಿಯಾಗಿವೆ.
ದೊಡ್ಡತಪ್ಲು ಗ್ರಾಮದ ಬಳಿ ಗುಡ್ಡ ಕುಸಿದು, ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣಿನ ರಾಶಿ ಬಿದ್ದಿದ್ದು,...