- Advertisement -spot_img

TAG

karnataka

ಸಮ್ಮೇಳನದಲ್ಲಿ ಸಾಹಿತ್ಯದ್ದೇ ಹಿರಿತನ, ಸಿರಿತನ, ದೊರೆತನದ್ದಲ್ಲ

ಕನ್ನಡಮ್ಮನ ಕುವರಿಯೊಬ್ಬರು ಕನ್ನಡದ ಕನಸು ಮತ್ತು ಮನಸು ಕಟ್ಟುವ ಕಾಯಕಕ್ಕೆ ಅಡಿಯಿರಿಸಿ ಸಕ್ಕರೆಯ ಸಿಹಿಯನ್ನು, ಕಬ್ಬಿನ ಸವಿಯನ್ನು, ಮಲ್ಲಿಗೆಯ ಕಂಪನ್ನು ಮರಳಿ ತರುವಂತೆ ಕನ್ನಡದ ಜನಮನ ಮಾತಾಡಬೇಕಿದೆ. -ಡಾ.ಉದಯ ಕುಮಾರ ಇರ್ವತ್ತೂರು ನಾಡು...

ಜೊತೆಗಿರುವನು ಚಂದಿರ ಮತ್ತು ಕಾಲದ ಕರೆ

ರಂಗಭೂಮಿ ಸಾಗರದ ಹೆಗ್ಗೋಡಿನಲ್ಲಿ ಅಕ್ಟೋಬರ್ ಐದರಂದು ಶಿವರಾಮ ಕಾರಂತ ರಂಗಮಂದಿರದಲ್ಲಿ ಮೈಸೂರಿನ  ಸಂಕಲ್ಪ ತಂಡದವರು ಖ್ಯಾತ ನಟ ನಿರ್ದೇಶಕ ಹುಲಿಗೆಪ್ಪ ಕಟ್ಟಿಮನಿಯವರ ನಿರ್ದೇಶನದಲ್ಲಿ ಜಯಂತ್ ಕಾಯ್ಕಿಣಿಯವರು ರೂಪಾಂತರಿಸಿದ “ಜತೆಗಿರುವನು ಚಂದಿರ” ನಾಟಕವನ್ನು ಅಭಿನಯಿಸಿದರು....

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ...

ಕಥೆ | ಹಸಿವಿನ ಕ್ರೌರ‍್ಯವೂ….. ಪ್ರೇಮವೆಂಬ ಕಾಮವೂ

ಡಾ. ಅಣ್ಣಪ್ಪ ಎನ್. ಮಳೀಮಠ್ ಜನ್ನನ ಯಶೋಧರ ಚರಿತೆಯಲ್ಲಿ ಸುಂದರಿಯಾದ ಅಮೃತಮತಿಯು ತನ್ನ ಗಂಡನನ್ನು ತೊರೆದು ಮಾವುತನ ಪ್ರೇಮಪಾಶಕ್ಕೆ ಒಳಗಾದ ಸನ್ನಿವೇಶ ಇದೆ. ಯುವರಾಜ ಯಶೋಧರನ ತೋಳತೆಕ್ಕೆಯಿಂದ ತಪ್ಪಿಸಿಕೊಂಡು ಹೋಗುವ ಅಮೃತಮತಿಯ ಮನಸ್ಸಿನ ಬಗ್ಗೆ...

ಸಾಹಿತ್ಯ ಜಾತ್ರೆಗೆ ಸಾಹಿತ್ಯೇತರ ರಾಜಕಾರಣದ ಲಗ್ಗೆ

ಇತ್ತೀಚಿನ ಅಧಿಕೃತ ವರದಿಗಳ ಅನುಸಾರ ಮಂಡ್ಯ ಜಿಲ್ಲೆಯ ಲಿಂಗಾನುಪಾತ 1000:875 ರಷ್ಟಿದೆ. ಮತ್ತೊಂದು ಆಘಾತಕಾರಿ ಅಂಶವೆಂದರೆ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಮಂಡ್ಯ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಇವೆರಡನ್ನೂ ಮೀರಿಸುವ ಆಘಾತ ಎಂದರೆ ಸಾವಿರಾರು...

ಚನ್ನಪಟ್ಟಣಕ್ಕೆ ಡಿ.ಕೆ.ಸುರೇಶ್ ಕಾಂಗ್ರೆಸ್ ಅಭ್ಯರ್ಥಿ???

ಉಪ ಚುನಾವಣೆ ನಡೆಲಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಯೊಂದು ಇಡೀ ಕ್ಷೇತ್ರದಾದ್ಯಂತ ಹರಿದಾಡುತ್ತಿದೆ. ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಎಂ.ಸಿ. ಅಶ್ವಥ್ ಅವರು ಇಂದು ಮಾತನಾಡಿ...

ವೇಣುಗೋಪಾಲ್‌ನ್ನು ಭೇಟಿಯಾದ ಸಿಎಂ, ಡಿಸಿಎಂ

AICC ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರಾದ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜೊತೆಗಿದ್ದರು. ರಾಜ್ಯದ ಮೂರು...

ಪೊಲೀಸ್​ ವಶದಲ್ಲಿರುವ ಆರೋಪಿಗಳ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ

ಪೊಲೀಸ್​​ ವಶದಲ್ಲಿರುವ ಆರೋಪಿಗಳ ಪ್ರತಿನಿತ್ಯದ ಆಹಾರ ಭತ್ಯೆಯನ್ನು 75 ರೂ.ಗಳಿಂದ 150 ರೂ.ಗೆ ಏರಿಕೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪೊಲೀಸರು ಕಳ್ಳತನ, ಸುಲಿಗೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿಸುತ್ತಿದ್ದ ಆರೋಪಿಗಳನ್ನು...

ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ: ಯೋಗೇಶ್ವರ್

ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಅವರು ಇಂದು ಚನ್ನಪಟ್ಟಣದ ರೆಸಾರ್ಟ್‌ವೊಂದರಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪ ಚುನಾವಣೆಯಲ್ಲಿ...

ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...

Latest news

- Advertisement -spot_img