- Advertisement -spot_img

TAG

karnataka

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಖಂಡ್ರೆ ವಿಶ್ವಾಸ

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಮಾರ್ಗಸೂಚಿಗಳನ್ನು ಪಾಲಿಸದ ಪಿ.ಜಿ ಉದ್ದಿಮೆಗಳಿಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ...

ವಕ್ಫ್ ಆಸ್ತಿಯ ಹಿನ್ನೆಲೆ ಮತ್ತು ಕಾನೂನು‌

ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ, 2024, ಇದೀಗ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದೆ. ವಕ್ಫ್  ಆಸ್ತಿಯ ವಿಚಾರದಲ್ಲಿ ಬಹಳಷ್ಟು ತಪ್ಪು ಅಭಿಪ್ರಾಯಗಳು ಕೇಳಿಬರುತ್ತಿದ್ದು ಪ್ರಗತಿಪರ ಲೇಖಕ...

ಕೋವಿಡ್​ ಹಗರಣ: ಎಸ್‌ಐಟಿ ಜೊತೆ ಕ್ಯಾಬಿನೆಟ್‌ ಸಬ್ ಕಮಿಟಿ ರಚನೆಗೆ ಸಂಪುಟ ಸಭೆ ತೀರ್ಮಾನ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು...

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ...

ನಿಂತಿದ್ದ ಟ್ರ್ಯಾಕ್ಟರ್‌‌ಗೆ ಬೈಕ್ ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌‌ಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ. ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್...

ಗ್ರಾಹಕರಿಗೆ ಸಿಹಿ ಸುದ್ದಿ: ಈ ವರ್ಷ ಹಾಲಿನ ದರದಲ್ಲಿ ಏರಿಕೆ ಇಲ್ಲ, ಯಥಾಸ್ಥಿತಿ ಮುಂದುವರಿಕೆ

ಹಾಲಿನ ದರ ಏರಿಕೆ ಮಾಡುವುದಾಗಿ ಕೆಎಂಎಫ್ ಹಲವು ಬಾರಿ ಸರ್ಕಾರದೊಂದಿಗೆ ಮಾತು ಕತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಈಗ ಸರ್ಕಾರ ಹಾಗೂ ಕೆಎಂಎಫ್ ದರ ಏರಿಕೆ ಮಾಡುವ ನಿರ್ಧಾರದಿಂದ...

ದಸರಾ, ದೀಪಾವಳಿ ಹಬ್ಬದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP

ಬೆಂಗಳೂರು ನಗರದಲ್ಲಿ ದಸರಾ ಹಾಗೂ ದೀಪಾವಳಿ ಸಮಯದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಬಿಬಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಬಿಬಿಎಂ ಆಯುಕ್ತ ತುಷಾರ್ ಗಿರಿನಾಥ್,...

ಈ ವರ್ಷ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಈ ಶೈಕ್ಷಣಿಕ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್‌ ಮಾರ್ಕ್ಸ್ (ಕೃಪಾಂಕ) ನೀಡುವುದಿಲ್ಲ. ಆದರೆ 3 ಪರೀಕ್ಷೆಗಳ ಆಯ್ಕೆ ಅವಕಾಶ ಮುಂದುವರಿಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಬುಧವಾರ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭರ್ಜರಿ ಮಳೆ

ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಇಂದಿನಿಂದ ಐದು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ...

Latest news

- Advertisement -spot_img