- Advertisement -spot_img

TAG

karnataka

ಮೈಸೂರು ದಸರಾ: ಬಾನಂಗಳದಲ್ಲಿ ಡ್ರೋನ್ ಚಿತ್ತಾರ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಸೆಸ್ಕ್ ವತಿಯಿಂದ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಬಾನಂಗಳದಲ್ಲಿ ಚಿತ್ತಾರ ಮೂಡಿಸಿ ಕಣ್ಮನ ಸೆಳೆಯಿತು. ಇದೇ ಮೊದಲ ಬಾರಿಗೆ ಆಯೋಜಿಸಿರುವ ಡ್ರೋನ್ ಪ್ರದರ್ಶನ ದಸರಾ ಉತ್ಸವದ...

24 ವರ್ಷದ ಭೀಮನಿಗೆ ದೊಡ್ಡ ಅಭಿಮಾನಿಗಳ ಬಳಗ: ಭವಿಷ್ಯದ ಅಂಬಾರಿ ಆನೆ ಭೀಮನ ಕಥೆ DCF ಜೊತೆ

ಅಭಿಮನ್ಯು ನಂತರ ಅಂಬಾರಿ ಆನೆ ಯಾವುದು ಎಂಬ ಪ್ರಶ್ನೆಗೆ ಅರಣ್ಯ ಇಲಾಖೆ ಈಗಿನಿಂದಲೇ ಉತ್ತರ ಹುಡುಕಲು ಶುರು ಮಾಡಿದಂತೆ ಕಾಣುತ್ತಿದೆ. ಸದ್ಯ ಮೂರನೇ ಬಾರಿಗೆ ದಸರಾದಲ್ಲಿ ಭಾಗವಹಿಸಿರುವ ಭೀಮ ಆನೆ ಭವಿಷ್ಯದ ಅಂಬಾರಿ...

ನ್ಯಾಯಾಂಗ ವ್ಯವಸ್ಥೆ ಹುಟ್ಟಿಸುವ ಭರವಸೆ ಮತ್ತು ನಿರಾಸೆ

ಸುಪ್ರೀಂ ಕೋರ್ಟ್ ಮೊದಲು ತನ್ನ ಎಲ್ಲಾ ಅಧೀನ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಆದೇಶ ಹೊರಡಿಸಬೇಕಿದೆ. ಸಂವಿಧಾನಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡುವ ಹಾಗೂ ತೀರ್ಪುಗಳನ್ನು ಕೊಡುವ ನ್ಯಾಯಮೂರ್ತಿಗಳ ಕಿವಿ ಹಿಂಡಿ ಭಾರತದ ಜಾತ್ಯಾತೀತತೆ ಹಾಗೂ ಧರ್ಮ...

ಕಲ್ಯಾಣ ಕರ್ನಾಟಕ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ; ವ್ಯಾಪಕ ವಿರೋಧ

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳದ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್‌ಡಿಬಿ) ಮಂಡಳಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆರ್ ಎಸ್ ಎಸ್ ಹಿನ್ನೆಲೆಯ ಡಾ. ಗುರುರಾಜ ಕರ್ಜಗಿ...

ಸರಕಾರಿ ಪ್ರಾಯೋಜಿತ ಪ್ರಶಸ್ತಿ ; ನಿಜವಾದ ಸಾಧಕರೇ ಕನ್ನಡದ ಆಸ್ತಿ

ಸಾಧಕರನ್ನು ಪ್ರೋತ್ಸಾಹಿಸಲು, ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸಲು, ಸಾಧಕರ ಸಾಧನೆಯನ್ನು ನಾಡಿಗೆ ತಿಳಿಸಲು ಪ್ರಶಸ್ತಿಗಳನ್ನು ಸರಕಾರ ಕೊಡಬೇಕು ಎನ್ನುವುದರಲ್ಲಿ ಆಕ್ಷೇಪವಿಲ್ಲ. ಆದರೆ ಆಕ್ಷೇಪ ಇರುವುದು ನಾಮನಿರ್ದೇಶನದ ಹೆಸರಲ್ಲಿ ಲಾಬಿ, ಶಿಫಾರಸ್ಸುಗಳನ್ನು ಆಹ್ವಾನಿಸುವುದರ ಕ್ರಮದಲ್ಲಿ....

ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? : ಸಿಎಂ ಪ್ರಶ್ನೆ

ಮಾನ್ವಿ ಅ.5 : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ...

ಸತೀಶ್‌ ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ ಭೇಟಿ ವಿಚಾರ ಬಗ್ಗೆ ಡಿ.ಕೆ ಶಿ ಹೇಳಿದ್ದೇನು?

ಸತೀಶ್ ಜಾರಕಿಹೊಳಿ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿರೋದು ಮತ್ತಷ್ಟು ಕೂತೂಹಲ ಕೆರಳಿಸಿದೆ.‌ ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಈಗ ಈ...

ಜಾತಿಗಣತಿ ವರದಿ : ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು, ಅಕ್ಟೋಬರ್ 5 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ...

ಕರ್ನಾಟಕ ಕನ್ನಡಮಯವಾಗಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

ರಾಯಚೂರು ಅ 5: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು 50 ಜನರ ಸಮಿತಿ ರಚನೆ

ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ...

Latest news

- Advertisement -spot_img