- Advertisement -spot_img

TAG

karnataka

ನಿಮಗೆ ಗೊತ್ತೇ? ಬೆಂಗಳೂರಿನ ಈ ಗುಲಾಬಿ ಸೌಂದರ್ಯದ ಹಿಂದಿದ್ದಾರೆ ಒಬ್ಬ ದಕ್ಷ ಅಧಿಕಾರಿ

ಬೆಂಗಳೂರು: ಪ್ರತಿ ವರ್ಷ ವಸಂತ ಕಾಲದಲ್ಲಿ ಬೆಂಗಳೂರಿನ ರಸ್ತೆಗಳು ಗುಲಾಬಿ ಬಣ್ಣದ ಹೂವುಗಳಿಂದ (Tabebuia rosea) ಕಂಗೊಳಿಸುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಈ ಸುಂದರ ದೃಶ್ಯಗಳ ಹಿಂದೆ ಮಾಜಿ ಐಎಫ್‌ಎಸ್ ಅಧಿಕಾರಿ...

ಪಿ.ಲಂಕೇಶರ ವ್ಯಕ್ತಿತ್ವಕ್ಕೆ ಅಭಿಮಾನಿಯಾದೆ :  ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ಪಿ. ಲಂಕೇಶರು ಪತ್ರಿಕೋದ್ಯಮ ಮತ್ತು ಸಿನಿಮಾ ನಿರ್ದೇಶನ ಎರಡೂ ಕ್ಷೇತ್ರಗಳಲ್ಲಿ ತಮ್ಮದೇ ಆದ ಅಳಿಸಲಾಗದ ಛಾಪನ್ನು ಮೂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ಪತ್ರಕರ್ತ ಪಿ. ಲಂಕೇಶ್ ಅವರ ಆಯ್ದ...

ರಂಗ ಕೃತಿ ವಿಮರ್ಶೆ‌ | ಕಿರಣ್ ಭಟ್ ರವರ ‘ಹೌಸ್ ಫುಲ್’ ಓದುವುದೇ ಥ್ರಿಲ್

ಕಿರಣ್ ರವರು ತಾವು ನೋಡಿದ ನಾಟಕವೊಂದನ್ನು ಪ್ರೊಮೋಟ್ ಮಾಡಿ ಪ್ರೇಕ್ಷಕರಿಗೆ ನಾಟಕ ನೋಡುವಂತೆ ಪ್ರೇರೇಪಿಸುವ, ರಂಗ ಮಂದಿರ 'ಹೌಸ್ ಫುಲ್' ಆಗುವಂತೆ ಪ್ರಚೋದಿಸುವ ಕಾರ್ಯವನ್ನು ತಮ್ಮ ಬರಹಗಳ ಮೂಲಕ ಬದ್ಧತೆಯಿಂದ ಮಾಡಿದ್ದಾರೆ, ಅದಕ್ಕಾಗಿ...

ಏ.9 ರಂದು ದಾವಣಗೆರೆ, ಬಾಗಲಕೋಟೆ ಉಪಚುನಾವಣೆ

ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌...

ಕವನ | ನೆನಪುಗಳ ಒಲುಮೆ

ಅರುಚಾಟ ಕಿರುಚಾಟಕೆಸೆಡುವಾಗಿದೆ ಮೌನದ ನೆನಪ ಒಲುಮೆಇದು ಸಿರಿಯ ಸ್ವತ್ತಲ್ಲಇದಕೆ ತಂಗಾಳಿಯ ಹಸಿರು ನೆಲಕೈ ಬೀಸಿ ಕರೆಯುತ್ತಿದೆ. . ಆದರೂ ಜಾಡಿರದಪ್ರೀತಿ ಒಲುಮೆಗೆಕಬ್ಬಿಣದ ಕುಲುಮೆ ಬಗ್ಗು ಬಡಿಯುತ್ತಿದೆ ಬ್ಯಾಸರದ ಉಸಿರು ನಗೆ ಹನಿಯೊಳುಕೆರೆಯ ತುದಿಯ ಅಲೆಯ ಗಮನಿಸುತಗಟ್ಟಿಗೊಂಡಿದೆ....

ಒಂದು ರೂ.ಗೆ ಲೀಟರ್ ಹಾಲು : ಫ್ಲಿಪ್‌ಕಾರ್ಟ್‌ ವಿರುದ್ಧ ದೂರು

ಬೆಂಗಳೂರು : ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು ನೀಡಲಾಗುದು ಎಂದು  ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು. ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ,...

ವಾಣಿಜ್ಯ ಸಿಲಿಂಡರ್ ಕೊರತೆ : ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಮೈಸೂರು : ಇದೀಗ ಮೈಸೂರು ನಗರದಲ್ಲಿ ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹೊಟೇಲ್‌ ಉದ್ಯಮಕ್ಕೆ ಭಾರಿ ಹೊಡೆತ ಬೀಳುತ್ತದೆ ಎಂಬ ಆತಂಕವನ್ನು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ವ್ಯಕ್ತಪಡಿಸಿದ್ದಾರೆ. ಶನಿವಾರ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು  ಪ್ರತಿನಿತ್ಯ ಸಾವಿರಾರು  ಪ್ರವಾಸಿಗರು ಭೇಟಿ ನೀಡುವ ನಗರವಾಗಿದೆ. ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಕಡಿಮೆ...

ಬೆಂಗಳೂರಿನಲ್ಲಿ ಜೈವಿಕ ಅನಿಲ ಘಟಕ ಸ್ಥಾಪನೆ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದರು. ಜಿಬಿಎ ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಕೋರಮಂಗಲದಲ್ಲಿರುವ...

ವಿಶೇಷ ಸಚಿವ ಸಂಪುಟ ಸಭೆ : ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ

ಬೆಂಗಳೂರು: ಕಳೆದ 35 ವರ್ಷಗಳಿಂದ ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ನಿರಂತರವಾಗಿ ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿದ್ದು, ನಮ್ಮ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಪರವಾಗಿ ತೀರ್ಪು ನೀಡಿತ್ತು. ತೀರ್ಪು...

ಮರ್ಯಾದೆಗೇಡು ಕೊ*ಲೆಗೆ ಕಾನೂನಿನ ಕಡಿವಾಣ

ಮರ್ಯಾದೆ ಹ*ತ್ಯೆ ತಡೆಯಲು ಕರ್ನಾಟಕದಲ್ಲಿ ಕಠಿಣವಾದ ಪ್ರತ್ಯೇಕ ಕಾನೂನನ್ನು ಜಾರಿಗೆ ತರಬೇಕೆಂದು ಪ್ರಜ್ಞಾವಂತರು ಮುಖ್ಯ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನವೇ ಶುರುವಾಗಿತ್ತು. ಈ ಅಭಿಯಾನಕ್ಕೆ ಸಾವಿರಾರು...

Latest news

- Advertisement -spot_img