ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಡಿಕೆಶಿ ಈಗಾಗಲೇ ಒಂದು ಸುತ್ತು ಚನ್ನಪಟ್ಟಣದ ಗುಡಿಗುಂಡಾರಗಳನ್ನು ಸುತ್ತಿ `ನಾನು ಬಂದಿದ್ದೇನೆ’...
ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಅಧಿಕಾರಿಗಳೊಂದಿಗೆ...
ಕರ್ನಾಟಕ ನೈಸರ್ಗಿಕ ವಿಕೋಪ ನಿರ್ವಹಣೆ ಹಾಗೂ ಉನ್ನತೀಕರಣಕ್ಕಾಗಿ ವಿಶ್ವಬ್ಯಾಂಕ್ ರೂ. 2000 ಕೋಟಿ ಹೂಡಿಕೆ ಮಾಡಲಿದ್ದು, ರಾಜ್ಯ ಸರ್ಕಾರವೂ ರೂ.1,500 ಕೋಟಿ ಹೂಡಲಿದೆ. ವಿಪತ್ತು ನಿರ್ವಹಣೆಗೆ ವಿಶ್ವಬ್ಯಾಂಕ್ ಹೊಸ ತಂತ್ರಜ್ಞಾನಗಳನ್ನೊಳಗೊಂಡ ಹೊಸ ಯೋಜನೆಯೊಂದನ್ನು...
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ...
ಮುಂದಿನ ತಾ.ಪಂ ಹಾಗೂ ಜಿ.ಪಂ.ಚುನಾವಣೆಯಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ ಗೆಲುವು ಸಿಗುವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ...
ಜೂನ್-21 ನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ 10ನೇ ವರ್ಷದ ಆಚರಣೆಯು ಮಹಿಳೆಯರ ಸಬಲೀಕರಣದಲ್ಲಿ ಯೋಗದ ಪಾತ್ರ ಎಂಬ ಘೋಷಣೆಯೊಂದಿಗೆ ಆಚರಣೆಗೊಳ್ಳುತ್ತಿದೆ. ಯೋಗ ದಿನದ ಹಿನ್ನೆಲೆಯಲ್ಲಿ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಗಂಗಾಧರಯ್ಯ...
ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆಗೆ ಕೇಂದ್ರ ವಿಮಾನಯಾನ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಕೆಲವು ತಿಂಗಳುಗಳ ಹಿಂದ ಸಂಚಾರ ಸ್ಥಗಿತಗೊಳಿಸಿದ್ದ ಹುಬ್ಬಳ್ಳಿ– ಮುಂಬೈ ಇಂಡಿಗೋ 6 ವಿಮಾನ (Hubballi Mumbai Flights) ಮತ್ತೆ...
ಕಳೆದ ಶುಕ್ರವಾರ ಬಿಡುಗಡೆಯಾದ ಡಾಲಿ ಧನಂಜಯ ನಟನೆಯ 'ಕೋಟಿ' ಸಿನಿಮಾ 'ಫರ್ಪ಼ೆಕ್ಟ್ ಪ್ಯಾಮಿಲಿ ಎಂಟರ್‌ಟೈನರ್' ಆಗಿ ಹೊರಹೊಮ್ಮಿದೆ. ಚಿತ್ರ ನೋಡಿದ ಸಿನಿರಸಿಕರು "ಇದು ಇಡೀ ಕುಟುಂಬವೇ ಕೂತು ನೋಡುವ ಸಿನಿಮಾ" ಎಂದಿದ್ದಾರೆ. ಫ್ಯಾಮಿಲಿ...
ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಇಡುವುದು ಕಡ್ಡಾಯ: ಸಚಿವ ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳೇನು?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ...
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್) ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕುದುರೆ ಪಂದ್ಯಗಳ ಆಯೋಜನೆ ಅನುಮತಿ ನಿರಾಕರಿಸಿ...