ರಾಮಾಯಣ ಮಹಾಭಾರತದ ಯುದ್ಧಗಳು ಆಗಿದ್ದು ಗಂಡಾಳ್ವಿಕೆಯ ಮೇಲಾಟಕ್ಕೆ, ಪೌರುಷದ ಪ್ರದರ್ಶನಕ್ಕೆ. ಆದರೆ ಕದನಕ್ಕೆ ಕಾರಣವೆಂದು ಆರೋಪ ಹೊತ್ತಿದ್ದು ಮಾತ್ರ ಸೀತೆ, ಕೈಕೇಯಿ, ಮಂಥರೆ, ದ್ರೌಪದಿಯಂತಹ ಮಹಿಳೆಯರು. ಪುರುಷ ಪ್ರಧಾನ ವ್ಯವಸ್ಥೆ ಬದಲಾಗಿ ಲಿಂಗತಾರತಮ್ಯವಿಲ್ಲದ...
ಹಾಸನ : ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ, ಮೃತಪಟ್ಟಿರುವವರಲ್ಲಿ ಒಬ್ಬಾತ ಇನ್ನೊಬ್ಬನನ್ನು ಕೊಂದು ತಾನೂ ಶೂಟ್ ಮಾಡಿಕೊಂಡು ಸತ್ತಿರುವ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ಇಬ್ಬರೂ...
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು...
ಮೊದಲಾಗಿ ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕಗೊಂಡ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಪಕ್ಷವೊಂದರ ಊಳಿಗಕ್ಕಿಲ್ಲ ಎಂಬುದನ್ನು ಮನಗಾಣಬೇಕಿದೆ. ಈ ಎಲ್ಲಾ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆಯುತ್ತವೆಯೇ ಹೊರತು ರಾಜಕೀಯ ಪಕ್ಷದ ಹಣದಿಂದಲ್ಲ. ಈ ಸರಕಾರದ ಹಣ...
ಸಾಂಸ್ಕೃತಿಕ ಸಂಸ್ಥೆಗಳು ನಿಗಮ ಮಂಡಲಿಗಳ ಹಾಗೆ ಲಾಭದಾಯಕ ಸ್ಥಾವರಗಳಲ್ಲ. ಅಲ್ಲಿ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಸ್ವ-ಹಿತಾಸಕ್ತಿಯನ್ನು ಬದಿಗಿಟ್ಟು, ತಮ್ಮ ಸಂಕುಚಿತ ಜಾತಿ-ಮತ-ಧರ್ಮ ಇತ್ಯಾದಿಗಳ ಅಸ್ಮಿತೆಗಳನ್ನು ಕಳಚಿಟ್ಟು, ತಾವು ಸಂಪಾದಿಸಿರುವ ಸಾಮಾಜಿಕ ಸ್ಥಾನಮಾನ ಅಥವಾ...
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ...
ದರ್ಶನ್ ಮತ್ತಾತನ ಗ್ಯಾಂಗ್ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗುವ ಹಿನ್ನೆಲೆಯಲ್ಲಿ ಪೊಲೀಸರು ಇಂದೇ ಕೊಲೆ ಪ್ರಕರಣದ 17 ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸೆಗೆ ಕರೆತಂದಿರುವ ಪೊಲೀಸರು ಮೆಡಿಕಲ್...
ವಿಶ್ವಾದ್ಯಂತ 2021ರಲ್ಲಿ ವಾಯುಮಾಲಿನ್ಯದಿಂದ 8.1 ಮಿಲಿಯನ್ ಜನ ಮೃತಪಟ್ಟಿದ್ದಾರೆ. 2021ರಲ್ಲಿ ಭಾರತದಲ್ಲಿ 2.1 ಮಿಲಿಯನ್ ಅಂದರೆ 21 ಲಕ್ಷ ಜನ ಸಾವಿಗೀಡಾಗಿದ್ದಾರೆ ಎಂದು ಬುಧವಾರ ಯುನಿಸೆಫ್ ಸಹಭಾಗಿತ್ವದಲ್ಲಿ ಯುಎಸ್ ಮೂಲದ ಸ್ವತಂತ್ರ ಸಂಶೋಧನಾ...
ನಿಮ್ಮ ಗುರಿ ಸ್ಪಷ್ಟವಿರಲಿ, ದಾರಿ ನ್ಯಾಯಸಮ್ಮತವಾಗಿರಲಿ, ಸಿದ್ಧಾಂತ ಜೀವಪರವಾದುದಿರಲಿ, ನಡೆವ ಹಾದಿಯಲ್ಲಿ ಎಷ್ಟೇ ಕಲ್ಲು ಮುಳ್ಳುಗಳಿರಲಿ, ಸೋಲುಗಳ ಬಂಡೆಗಳೇ ಇರಲಿ, ಛಲದ ಊರುಗೋಲು ಹಿಡಿದುಕೊಂಡು ಸತ್ಯದ ಹಾದಿಯಲ್ಲಿ ನೀವು ಮುನ್ನಡೆದಲ್ಲಿ ಅಂತಿಮ ಗೆಲುವು...
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತನ್ನನ್ನು ರಕ್ಷಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಲಂಡನ್ ಮೂಲದ ಸುದ್ದಿಮಾಧ್ಯಮ ಫಿನಾನ್ಶಿಯಲ್ ಟೈಮ್ಸ್‌ಗೆ ನೀಡಿದ...