ಬೆಂಗಳೂರು: ಬೆಂಗಳೂರು ಸುರಂಗ ರಸ್ತೆಯನ್ನು ವಿರೋಧಿಸಿ ಬಿಜೆಪಿ ನಾಯಕರು 'ಲಾಲ್ಬಾಗ್ ಉಳಿಸಿ' ಎಂದು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಲಾಲ್ಬಾಗ್ ಬಗ್ಗೆ ನಿಮ್ಮದು ಕಾಳಜಿಯೋ?...
ಬೆಂಗಳೂರು: ಅತ್ಯಧಿಕ ಪವನ ವಿದ್ಯುತ್ ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕವು ಇದೇ ಸಾಲಿನಲ್ಲಿ'ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ'ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನೂ ತನ್ನದಾಗಿಸಿಕೊಡಿದೆ.
ಈ ಸಾಧನೆಯು ಕರ್ನಾಟಕದ...
ಬೆಂಗಳೂರು: ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ...
ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ...
ಕೊಪ್ಪಳ: 2028ರವರೆಗೆ ಮುಖ್ಯಮಂತ್ರಿ ಸ್ಥಾನ ಖಾಲಿ ಇರುವುದಿಲ್ಲ; ಆ ನಂತರ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಪಕ್ಷ...
ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು...
ಬೆಂಗಳೂರು : "ಕನ್ನಡ ರಾಜ್ಯೋತ್ಸವದಂದು ನ್ಯಾಯಕ್ಕಾಗಿ ಕರ್ನಾಟಕದ ಮಹಿಳೆಯರು ಆಗ್ರಹಿಸುತ್ತಿದ್ದಾರೆ" ಎಂದು ನೂರಾರು ಮಹಿಳೆಯರು ಘೋಷಿಸಿದರು.
ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, 'ಕೊಂದವರು' ಯಾರು?...
ನವಂಬರ್ 1ರಂದು ರಾಜ್ಯೋತ್ಸವದ ಮೆರವಣಿಗೆಗಳಲ್ಲಿ ಭುವನೇಶ್ವರಿಗೆ ಜೈಕಾರ ಹಾಕುವ ಮನಸ್ಸುಗಳ ಸಣ್ಣ ಮೂಲೆಯಲ್ಲಾದರೂ, 9 ವರ್ಷದ ಬಲೂನು ಮಾರುವ ಹುಡುಗಿ ಸುಳಿದು ಹೋದರೆ ಸಾರ್ಥಕವಾದೀತು. ಕನ್ನಡಮ್ಮನ ಕೃಪಾಶೀರ್ವಾದಕ್ಕಾಗಿ ಅಡ್ಡಬೀಳುವ ಲಕ್ಷಾಂತರ ಜನರ ಮನಸ್ಸಿನಾಳದಲ್ಲಿ...
ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಿಸುವ ಇಡೀ ನವೆಂಬರ್ ತಿಂಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು...