ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಕಿಚ್ಚು ರಾಜ್ಯದ ಅಡುಗೆ ಮನೆಗಳಿಗೆ ನೇರವಾಗಿ ತಟ್ಟಿದೆ. ವಾಣಿಜ್ಯ ಬಳಕೆಯ (Commercial) ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಹಾರದ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೋಟೆಲ್‌ಗಳು ಮುಚ್ಚುವ...
ಬೆಂಗಳೂರು : ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಾಸ್ ವಿತೌಟ್ ಹಿಂದಿ ನಿಯಮ ಅಳವಡಿಸುವಂತೆ ಪರೀಕ್ಷಾ ಮಂಡಳಿಯನ್ನು ಅಗ್ರಹಿಸುವ ಸಲುವಾಗಿ 'ಹಿಂದಿ ಹೇರಿಕೆ ವಿರೋಧಿ ಕರ್ನಾಟಕ 'ದ ವತಿಯಿಂದ ಮಲ್ಲೇಶ್ವರದ ಎಸ್.ಎಸ್.ಎಲ್.ಸಿ. ಶಿಕ್ಷಣ-ಪರೀಕ್ಷಾ ಮಂಡಳಿಯ...
16ನೇ ಶತಮಾನದ ಭಕ್ತಿ ಚಳವಳಿಯ ಸಂದರ್ಭದಲ್ಲಿ ಮೂಡಿಬಂದ ದಾಸಸಾಹಿತ್ಯವನ್ನು, ಅದರಲ್ಲೂ ವಿಶೇಷವಾಗಿ ಕನಕದಾಸರ ಕೀರ್ತನೆಗಳನ್ನು ಅನ್ವೇಷಿಸುವುದು ಅತ್ಯಂತ ಕುತೂಹಲಕಾರಿಯಾಗಿದೆ. ಅಪ್ಪಟ ಜಾನಪದೀಯ ಹಾಗೂ ತಳಸಮುದಾಯದ ಹಿನ್ನೆಲೆಯಿಂದ ಬಂದ ಕನಕದಾಸರು ಈ ಪೌರಾಣಿಕ ಪ್ರತಿನಾಯಕರನ್ನು...
ಭಾರತವು ತನ್ನ ವಾರ್ಷಿಕ ಬಳಕೆಯ ಸುಮಾರು ಶೇ. 62 ರಷ್ಟು ಎಲ್‌ಪಿಜಿಯನ್ನು ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಹೆಚ್ಚಿನ ಪಾಲು ಹಾರ್ಮೋಸ್ ಜಲಸಂಧಿಯ (Strait of Hormuz) ಮೂಲಕವೇ ಬರಬೇಕು. ಆದರೆ ಇರಾನ್ ಮತ್ತು...
ಬೆಂಗಳೂರು: ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂಗ್ಲಿಷ್‌ನಲ್ಲಿಯೇ ಮಾತನಾಡಬೇಕು ಎಂಬ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಹೇಳಿಕೆ ಈಗ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ. ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ 11ನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ತೀರಾ ಗಂಭೀರವಾಗಿದೆ. ಕಳೆದ 11 ದಿನಗಳಲ್ಲಿ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಸುಮಾರು 10,000ಕ್ಕೂ ಹೆಚ್ಚು ನಾಗರಿಕ ನೆಲೆಗಳ...
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.11ರಿಂದ ಹೊರ ರೋಗಿ ಸೇವೆ ರದ್ದುಗೊಳಿಸಿ ಮುಷ್ಕರ ಮಾಡಲು ಮುಂದಾಗಿದ್ದ ಸರ್ಕಾರಿ ವೈದ್ಯರು ಸರ್ಕಾರದ ಸಂಧಾನದಿಂದ ಈಗ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ.
ವೈದ್ಯರ 14 ಬೇಡಿಕೆಗಳಲ್ಲಿ...
“ಹಾಸನ ಮಣ್ಣಿನ ಹೆಣ್ಣು ಬೇರುಗಳು”
ಮಹಿಳೆಯರ ಸ್ಥಿತಿಗತಿಗಳ ಬದಲಾವಣೆ ಎಂದರೆ ಈ ಸಮಾಜದ ಮಾನವೀಯ ಬದಲಾವಣೆ. ಈ ದುಡಿಯುವ ಮಹಿಳೆಯರಿಗೆ ಕೆಲಸಕ್ಕೆ ತಕ್ಕಂತೆ ಕನಿಷ್ಟ ಕೂಲಿ ನಿಗದಿಯಾಗಿ, ಎಲ್ಲಾ ರೀತಿಯ ಸೇವಾ ಸೌಲಭ್ಯಗಳು, ಆರೋಗ್ಯ...
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ರ ನಿರ್ವಹಣೆಗೆ ಸರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. 2026 ನೇ ಮಾರ್ಚ್ 18 ರಿಂದ ಏಪ್ರಿಲ್ 02ರವರೆಗೆ...
ಬೆಂಗಳೂರು : ರಾಜ್ಯದ ಹೆಮ್ಮೆಯ ಸಾರಿಗೆ ಕೇಂದ್ರವಾಗಿರುವ ಬೆಂಗಳೂರಿನ ಮೆಜೆಸ್ಟಿಕ್ ಅಥವಾ ಕೆಂಪೇಗೌಡ ಬಸ್ ನಿಲ್ದಾಣವು ಶೀಘ್ರದಲ್ಲೇ ಅಂತರಾಷ್ಟ್ರೀಯ ದರ್ಜೆಯ ರೂಪ ಪಡೆಯಲಿದೆ. ಕಳೆದ 60 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ನಿಲ್ದಾಣವನ್ನು ಆಧುನಿಕ...