ಅಹಮದಾಬಾದ್: ಪಾವಾಗಡ್ ಬೆಟ್ಟದ ಮೇಲೆ 500 ವರ್ಷಗಳ ಹಿಂದೆ ಸ್ಥಾಪಿಸಲಾದ ಜೈನ ತೀರ್ಥಂಕರ ನೇಮಿನಾಥರ ಮೂರ್ತಿಗಳನ್ನು ಹಿಂದೂ ಮಂದಿರ ಟ್ರಸ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಜೈನ ಸಮುದಾಯ ಬೀದಿಗಿಳಿದು ಪ್ರತಿಭಟಿಸುತ್ತಿದೆ.
ಪಾವಾಗಡ್ ಬೆಟ್ಟದ ಮೇಲಿರುವ ಹಿಂದೂಗಳ...
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ತೈವಾನ್ ಅಧ್ಯಕ್ಷ ಲೈ ಚಿಂಗ್-ಟೆ ಅಭಿನಂದಿಸಿದ್ದು ಮತ್ತು ಅದಕ್ಕೆ ಮೋದಿ ಪ್ರತಿಕ್ರಿಯಿಸಿದ್ದರ ಹಿನ್ನೆಲೆಯಲ್ಲಿ ಚೀನಾ ಕಣ್ಣು ಕಂಪಾಗಿದ್ದು...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟಿ ಪವಿತ್ರ ಗೌಡ ಅವರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಟ ದರ್ಶನ್ ಮತ್ತು ಇತರ ಆರೋಪಿಗಳೊಂದಿಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ...
ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...
ಕೊಪ್ಪಳ: ಚಿತ್ರನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಾಧ್ಯಮಗಳು ಪದೇಪದೇ ಅವರ ಕುಟುಂಬದ ಬೆನ್ನು ಬಿದ್ದಿದ್ದು, ದಯವಿಟ್ಟು ನಮ್ಮ ಮನೆಗೆ ಬರಬೇಡಿ, ಬಂದರೆ ನಮಗೆ ತೊಂದರೆ...
ಇತ್ತೀಚೆಗೆ ನಮ್ಮ ವಿಜಯಮ್ಮ ಹತ್ರ ಹೋಗಿ ಹೇಳಿದೆ, “ಅಮ್ಮ ನನಗೆ ರಾಜೀವ್ ತಾರಾನಾಥರು ನನ್ನ ದನಿ ಸರಿ ಮಾಡಲು ಸಂಗೀತ ಕಲಿಸುತ್ತಿದ್ದಾರೆ” ಅಂತ. ಅದಕ್ಕೆ ವಿಜಯಮ್ಮ ತುಂಬಾ ಮುದ್ದುಮುದ್ದಾಗಿ “ಹೌದು ರಾಜೀವ ಹೇಳ್ದ”...
ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ SIT ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸುವುದರ ಜೊತೆಗೆ ತನ್ನ ಲೈಂಗಿಕ...
ಬೆಂಗಳೂರು: ಇಡೀ ರಾಜ್ಯದಲ್ಲೇ ತಲ್ಲಣ ಹುಟ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಪ್ರಕರಣವನ್ನು ಭೇದಿಸಿದ ಪೊಲೀಸರು ಘಟನೆಯ ಇಂಚಿಂಚು ಮಾಹಿತಿಯನ್ನು ದರ್ಶನ್ ಬಂಧನದ ಮುನ್ನಾದಿನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿವರಿಸಿದ್ದರು ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ದರ್ಶನ್...
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುವ ಭರದಲ್ಲಿ ಜನ ದಂಗೆ ಏಳಬೇಕು ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ.
ಜನರು...
ಚಿತ್ರದುರ್ಗ: ಡಿ ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್, ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ.
ಇಂದು ಬೆಳಿಗ್ಗೆ 10.45ಕ್ಕೆ ...