ಮುಡಾ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.
ನಮ್ಮ ಸಂಬಂಧಿಯೊಬ್ಬನನ್ನು ಜತೆಗೂಡಿಸಿಕೊಂಡು ಜಿ.ಟಿ. ದಿನೇಶ್‌ಕುಮಾರ್ ಮತ್ತು ಮುಡಾ ಅಧಿಕಾರಿಗಳು 50 ಕೋಟಿ ರೂ. ಬೆಲೆ ಬಾಳುವ...
ಸಿನಿಮಾ ಚಿತ್ರೀಕರಣ ಸೆಟ್ ನಲ್ಲಿ ಲೈಟ್ ಬಾಯ್ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಯೋಗರಾಜ್ ಭಟ್ ನಿರ್ದೇಶನದ...
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಕಡೆಗೂ ನಿಟ್ಟುಸಿರು ಬಿಡುವಂತಾಗಿದೆ. ಇಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನೇಮಕಾತಿ...
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟೀಸ್ ನೀಡಿದೆ ಎಂದು ಹರಡಿರುವ ಸುದ್ದಿ ಸುಳ್ಳು ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.
ವಾಲ್ಮೀಕಿ ನಿಗಮದ ಹಗರಣಕ್ಕೆ...
ಬೆಂಗಳೂರು ಸೆ 5 : ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್...
ಇಂದು (ಸೆ. 5) ಶಿಕ್ಷಕರ ದಿನಾಚರಣೆ. ಈ ದಿನಾಚರಣೆಗೆ ಕಾರಣರಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ನೆನಪಿಸಿಕೊಂಡು ಅವರ ಹಿರಿಮೆ ಗರಿಮೆಗಳ ಬಗ್ಗೆ ಬರೆದಿದ್ದಾರೆ ದಾವಣಗೆರೆಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಗಂಗಾಧರಯ್ಯ...
ದಾವಣಗೆರೆ: ಫುಡ್ ಕೋರ್ಟ್ ನಲ್ಲಿ ಸಾರ್ವಜನಿಕರಿಗೆ ನೀಡುವ ಆಹಾರ ಸಂಪೂರ್ಣ ಉತ್ತಮ ಗುಣಮಟ್ಟವಾಗಿರಬೇಕು, ಶುದ್ದತೆಯ ಜತೆ ಸ್ವಚ್ಛತೆಯ ಬಗ್ಗೆ ಗಮನ ಹರಿಸಬೇಕೆಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು.
ನಗರದ ಡಾ.ಎಂ.ಸಿ.ಮೋದಿ ವೃತ್ತದ...
ಗುರುವೇ ಅರಿವಿನ ಮೂಲ ..... ಗುರುವೆಂದರೆ ದೇವರ ಪ್ರತಿರೂಪ ... ಹಾಗೆ.. ಹೀಗೆ…ಅನ್ನುತ್ತಾರೆ. ಆದರೆ ಇವೆಲ್ಲ ಬರೀ ಬೂಟಾಟಿಕೆ. ಆಧುನಿಕ ಕಾಲದ ಗುರುಗಳು ನಾನಾ ಕಾರಣಗಳಿಂದ ಅನುಭವಿಸುವ ಅಸಾಧಾರಣ ಒತ್ತಡ, ಯಾತನೆ, ಸಮಸ್ಯೆ,...
ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಇರುವ ಬಗ್ಗೆ ನ್ಯಾಯಮೂರ್ತಿ ಹೇಮಾ ಕಮಿಟಿ ವರದಿ ಮಾಡಿತ್ತು. ಅಲ್ಲಿಂದ ಮಲಯಾಳಂ ಚಿತ್ರರಂಗದಲ್ಲಿ ದಿಗ್ಗಜರ ಹೆಸರುಗಳು ಕೂಡ ಆಚೆ ಬಂದಿದ್ದವು. ಈಗ ಇದೇ ರೀತಿ ಕಮಿಟಿ ರಚನೆಯಾಗಬೇಕು...