- Advertisement -spot_img

TAG

karnataka

ನಾಳೆ ರಾತ್ರಿ 8 ಗಂಟೆಯೊಳಗೆ ಪ್ರಯಾಣಿಕರ ಪೂರ್ಣ ಹಣವನ್ನು ಮರಳಿಸಲು ಇಂಡಿಗೋಗೆ ವಿಮಾನಯಾನ ಸಚಿವಾಲಯ ಆದೇಶ

ನವದೆಹಲಿ: ಸಂಚಾರ ನಡೆಸದ ವಿಮಾನಗಳ ಟಿಕೆಟ್‌ ನ ಪೂರ್ಣ ಮೊತ್ತವನ್ನು ಭಾನುವಾರ ಸಂಜೆಯೊಳಗೆ ಪ್ರಯಾಣಿಕರಿಗೆ ಮರಳಿಸಬೇಕು ಎಂದು ಇಂಡಿಗೋ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ತಾಕೀತು ಮಾಡಿದೆ. ಜತೆಗೆ ಎರಡು ದಿನಗಳ ಒಳಗಾಗಿ...

ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ನೋಟಿಸ್;‌ ಕಿರುಕುಳ ಅಲ್ಲದೆ ಬೇರೇನೂ ಇಲ್ಲ; ಡಿಕೆ ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಕುರುಕುಳ ನೀಡುವ ಉದ್ದೇಶದಿಂದ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಪಾದಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್‌...

ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ಭಾನುವಾರ ವಿಂಟೇಜ್‌ ಕಾರ್‌ ರ‍್ಯಾಲಿ

ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ ಮತ್ತು ಹೊಟೇಲ್‌ ಸಂಸ್ಥೆ ಡಿಸೆಂಬರ್‌ 7 ರ ಭಾನುವಾರದಂದು ಡ್ರಗ್ಸ್‌ ಮುಕ್ತ...

ನ್ಯಾಷನಲ್ ಹೆರಾಲ್ಡ್ ಮಾದರಿಯಲ್ಲಿ ಆರ್‌ ಎಸ್‌ ಎಸ್‌ ಹಣಕಾಸಿನ ಮೂಲ ಕುರಿತು ತನಿಖೆ ನಡೆಸಲು ಪ್ರಿಯಾಂಕ್‌ ಖರ್ಗೆ ಸವಾಲು

ಕಲಬುರಗಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಮಾದರಿಯಲ್ಲೇ ಆರ್‌ ಎಸ್‌ ಎಸ್‌ ಹಣಕಾಸಿನ ಮೂಲ ಕುರಿತು ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ಭೂ ಮಾಲೀಕತ್ವ ಖಚಿತಪಡಿಸುವ ಭೂ ಗ್ಯಾರಂಟಿ ಯೋಜನೆ ನೀಡಲು ಸರ್ಕಾರ ಬದ್ಧ: ಹಾಸನದಲ್ಲಿ ಸಚಿವ ಕೃಷ್ಣ ಬೈರೇಗೌಡ ಘೋಷಣೆ

ಹಾಸನ: ಭೂಮಿಯ ಮಾಲೀಕತ್ವವನ್ನು ಖಚಿತಪಡಿಸುವ  ಭೂ ಗ್ಯಾರಂಟಿ ಯೋಜನೆಯನ್ನು ಮತ್ತೊಂದು ಗ್ಯಾರಂಟಿ ಯೋಜನೆಯಾಗಿ ಕೊಡಲು ಸರಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅವರು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು...

ಅಂಬೇಡ್ಕರ್ ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ  ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ,  ದೇಶದಲ್ಲಿ ಸಾಮಾಜಿಕ...

ಧರ್ಮಸ್ಥಳ ಪ್ರಕರಣ: ಸಾಕ್ಷಿದೂರುದಾರ ಚಿನ್ನಯ್ಯ ದೂರಿಗೆ ಸಂಬಂಧಪಟ್ಟಂತೆ ಹೊಸ ಚಾರ್ಜ್‌ ಶೀಟ್‌ ಸಲ್ಲಿಕೆ ಇಲ್ಲ: ಗೃಹ ಇಲಾಖೆ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಸಾಕ್ಷಿದೂರುದಾರ ಚಿನ್ನಯ್ಯ ಸಲ್ಲಿಸಿದ್ದ ದೂರಿಗೆ ಸಂಬಂಧಪಟ್ಟಂತೆ ಯಾವುದೇ ಚಾರ್ಜ್‌ ಶೀಟ್‌ ಸಲ್ಲಿಸಿಲ್ಲ. ಎಸ್‌ ಐಟಿಯು ಹೊಸ  ಚಾರ್ಜ್‌...

ಮಂಡ್ಯ ಕೃಷಿ ವಿಜ್ಞಾನಿಗಳ ವಿವಿಯಲ್ಲಿ ಅಂತಾರಾಷ್ಟ್ರೀಯ ಸ್ಯಾಂಡ್‌ ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು...

ಇಂಡಿಗೋ ವ್ಯತ್ಯಯ: ಇಂದು ಮಧ್ಯರಾತ್ರಿಯಿಂದ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ

ನವದೆಹಲಿ: ಸತತ ನಾಲ್ಕು ದಿನಗಳಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಅತೀವ ತೊಂದರೆ ಉಂಟಾಗಿದ್ದಕ್ಕೆ ಇಂಡಿಗೋ ಸಂಸ್ಥೆ ತನ್ನ ಎಲ್ಲ  ಪ್ರಯಾಣಿಕರಿಗೆ ಕ್ಷಮೆಯಾಚಿಸಿದೆ. ಡಿಸೆಂಬರ್ 5 ರಿಂದ 15ರ ನಡುವಿನ ಬುಕಿಂಗ್‌ ಗಳ ರದ್ದತಿ...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಕರ್ನಾಟಕದ ಜತೆ ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಬಿಳಿಮಲೆ ಇಂಗಿತ

ಬೆಂಗಳೂರು: ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ...

Latest news

- Advertisement -spot_img