- Advertisement -spot_img

TAG

karnataka

ಬಿಡದಿಯಲ್ಲಿ ದೇಶದ ಮೊದಲ ಎ.ಐ ನಗರ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌ ಚಾಲನೆ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 'ಗ್ರೇಟರ್ ಬೆಂಗಳೂರು ಇನ್ನೋವೇಶನ್ ಆ್ಯಂಡ್ ಟೆಕ್ ಸಿಟಿ'ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಿದರು. ಗುರುವಾರ ನಡೆದ ಸಚಿವ...

ಮತಯಂತ್ರಕ್ಕೆ ಬದಲಾಗಿ ಬ್ಯಾಲೆಟ್‌ ಪೇಪರ್;‌ ಸರ್ಕಾರ ಕೊಟ್ಟ ಕಾರಣಗಳೇನು?

ಬೆಂಗಳೂರು: ಇತೀಚೆಗೆ ಕರ್ನಾಟಕದಲ್ಲಿ ಮತದಾರರ ಪಟ್ಟಿ ತಯಾರಿಕೆಯಲ್ಲಿಯೇ ಬಹು ದೊಡ್ಡ  ವ್ಯತ್ಯಾಸಗಳಾಗಿದ್ದು, ಭಾರಿ ಪ್ರಮಾಣದಲ್ಲಿ ದೂರುಗಳು ಕೇಳಿಬಂದಿವೆ. ಇಲ್ಲದ ಮತದಾರರನ್ನು ಸೇರಿಸಿದ್ದಾರೆ ಎಂಬ ಬಗ್ಗೆ ಕಳೆ ಎಂದು ತಿಂಗಳಿನಿಂದ ಚರ್ಚೆಯಾಗುತ್ತಿದೆ. ಈ ನಿಟ್ಟಿನಲ್ಲಿ...

ಶಿಕ್ಷಕರ ದಿನ | ‘ಮಗಳೇ,’ ಎಂದು ಪ್ರೀತಿ ತೋರಿ ಕಲಿಸುತ್ತಿದ್ದ ಮೇಘನಾ ಮೇಡಂ

ವಿದ್ಯೆಯನ್ನು ಭಿಕ್ಷೆಯನ್ನು ಬಿಡುವ ಹಾಗೆ ಬೇಡಿ ಗುರುವಿನಿಂದ ತೆಗೆದುಕೊಳ್ಳಬೇಕು. ಏಕೆಂದರೆ ವಿದ್ಯಾರ್ಥಿ ಜೀವನದಲ್ಲಿ ಗುರುವಿನ ಪಾತ್ರ ಬಹಳ ಮುಖ್ಯ.  ಈ ಶಿಕ್ಷಕರ ದಿನದಂದು ನನ್ನ ನೆಚ್ಚಿನ ಶಿಕ್ಷಕಿ ಮೇಘನಾ ಮೇಡಂ ರವರಿಗೆ ಶಿಕ್ಷಕರ...

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ಸೋನಿಯಾ ಗಾಂಧಿಗೆ ಮಹಿಳಾ ಸಾಹಿತಿ, ಚಿಂತಕರ ಪತ್ರ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಪ್ರಕಣಗಳಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಕರ್ತವ್ಯ ನಿರ್ವಹಿಸಲು ವಿಫಲರಾದ ಅಧಿಕಾರ ವರ್ಗವನ್ನು ಹೊಣೆಗಾರರನ್ನಾಗಿಸಬೇಕು. ಈ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ʼಕೊಂದವರು...

ದಿಕ್ಕು ತಪ್ಪುತ್ತಿರುವ ಭಾರತದ ವಿದೇಶಾಂಗ ನೀತಿಯ ಭವಿಷ್ಯವೇನು?

ಇಸ್ರೇಲ್, ಇರಾನ್ ವಿಷಯದಲ್ಲಿ ಸಹ ಭಾರತದ ನಿಲುವು ಅಸ್ಪಷ್ಟ. ಜೊತೆಗೆ ಇತ್ತೀಚೆಗೆ ಪಾಕಿಸ್ತಾನದೊಂದಿಗಿನ ಸಂಘರ್ಷದಲ್ಲಿ ಸಹ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಮಾಲ್ಡಿವ್ಸ್ ಅಂತ ನೆರೆಹೊರೆ ರಾಷ್ಟ್ರಗಳು ಸಹ ನಮ್ಮೊಂದಿಗೆ ಸ್ಪಷ್ಟವಾಗಿ ನಿಲ್ಲಲಿಲ್ಲ. ಇದನ್ನು...

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂಕೋರ್ಟ್

ನವದೆಹಲಿ: ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. 2018ರಲ್ಲಿಯೇ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶಿಸಿತ್ತು. ಆದರೂ...

ಜಿಎಸ್‌ ಟಿ ಸರಳೀಕರಣದಿಂದ ಕಾರ್ಪೋರೇಟ್‌ ಉದ್ಯಮಿಗಳಿಗೆ ಹೆಚ್ಚಿನ ಲಾಭ; ಸಚಿವರಾದ ಪ್ರಿಯಾಂಕ್ ಖರ್ಗೆ, ಜಮೀರ್‌ ಅಹಮದ್‌ ಪ್ರತಿಕ್ರಿಯೆ

ಬೆಂಗಳೂರು: ಒಟ್ಟು ಜಿಎಸ್‌ಟಿ ಮೊತ್ತದಲ್ಲಿ ಶೇ. 64 ರಷ್ಟು ಬಡವರು ಮತ್ತು ಮಧ್ಯಮ ವರ್ಗದವರ ಜೇಬಿನಿಂದ ಬರುತ್ತದೆ. ಕೇವಲ ಶೇ. 3 ರಷ್ಟು ಜಿಎಸ್‌ಟಿಯನ್ನುಮಾತ್ರ  ಕೋಟ್ಯಾಧಿಪತಿಗಳಿಂದ ಸಂಗ್ರಹಿಸಲಾಗುತ್ತದೆ. ಆದರೆ ಕಾರ್ಪೊರೇಟ್ ತೆರಿಗೆ ದರವನ್ನು...

 ಲಿಂಗತ್ವ ಅಲ್ಪಸಂಖ್ಯಾತ, ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

 ಬೆಂಗಳೂರು:  ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಜಿಲ್ಲಾ ಎಸ್‌ ಪಿಗೆ ನಿಂದನೆ; ಬಿಜೆಪಿ ಶಾಸಕ ಬಿಪಿ ಹರೀಶ್‌ ವಿರುದ್ಧ ಎಫ್‌ ಐಆರ್;‌ ವಿಚಾರಣೆಗೆ ಹಾಜರಾಗಲು ಸೂಚನೆ

ದಾವಣಗೆರೆ: ನನ್ನನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಇಲ್ಲಿನ ಕೆಟಿಜೆ ನಗರ...

ಯೂಟ್ಯೂಬರ್‌ ಸಮೀರ್ ನಿವಾಸದ ಮೇಲೆ ಪೊಲೀಸರ ದಾಳಿ; ಕಪೋಲಕಲ್ಪಿತ ಸುದ್ದಿ ಎಂದ ಆಪ್ತರು

ಬೆಂಗಳೂರು: ಯೂಟ್ಯೂಬರ್‌ ಸಮೀರ್ ಅವರ ಮನೆಗೆ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ (ಎಸ್ಐಟಿ) ಅಧಿಕಾರಿಗಳು  'ದಾಳಿ' ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಸಮೀರ್‌ ನಿವಾಸಕ್ಕೆ ಇಂದು...

Latest news

- Advertisement -spot_img