- Advertisement -spot_img

TAG

karnataka

ಹಾಸನ ನಗರಸಭೆ ಅಧ್ಯಕ್ಷ ಹುದ್ದೆ ಜೆಡಿಎಸ್‌ ತೆಕ್ಕೆಗೆ: ಪ್ರೀತಂಗೌಡ ಬಣಕ್ಕೆ ಹಿನ್ನಡೆ

ಹಾಸನದಲ್ಲಿಂದು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು ಸಾಕಷ್ಟು ರಾಜಕೀಯ ಬೆಳವಣಿಗೆಗಳು ಕಂಡು ಬಂದಿವೆ. ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡುವುದಾಗಿ ಬಿಜೆಪಿ ನಾಯಕ ಪ್ರೀತಂಗೌಡ ಜೆಡಿಎಸ್‌ ಅನ್ನು ಕೇಳಿದ್ದರು ಸಹ ಕ್ಯಾರೆ...

ಬೆಂಗಳೂರಿನ ನಿವಾಸಿಗಳೇ ನಾಳೆ ಈ ಏರಿಯಾಗಳಲ್ಲಿ ವಿದ್ಯುತ್‌ ಇರಲ್ಲ

ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್‌ 22 ಕ್ಕೆ (ಗುರುವಾರ) ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಸ್ಕಾಂ,...

ಗಣಿ ಗುತ್ತಿಗೆ ಹಗರಣ| ಅಗತ್ಯಬಿದ್ದರೆ ಮುಲಾಜಿಲ್ಲದೆ ಕುಮಾರಸ್ವಾಮಿ ಬಂಧನ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ...

ಮೈಸೂರು ದಸರಾ ಸಂಭ್ರಮಕ್ಕೆ ಚಾಲನೆ: ಅರಮನೆಯತ್ತ ಹೆಜ್ಜೆ ಹಾಕಿದ ನಾಗರಹೊಳೆ ಆನೆಗಳು

ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಆನೆಗಳನ್ನು ಸ್ವಾಗತಿಸುವ ಗಜಪಯಣ ಬುಧವಾರ ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಿಂದ ಆರಂಭಗೊಂಡಿತು. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ,...

ಪ್ರಾಸಿಕ್ಯೂಷನ್‌ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು...

ಸಿಬಿಐ ತನಿಖೆ ಎದುರಿಸುತ್ತಿದ್ದ ಇಡಿ ಅಧಿಕಾರಿ ಆತ್ಮಹತ್ಯೆ

ದೆಹಲಿ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಡಿ ಅಧಿಕಾರಿ ಅಲೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ...

ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆಯಂತಾದ ಹೊನ್ನಾಳಿ ತಾಲೂಕು ಆಸ್ಪತ್ರೆ

ದಾವಣಗೆರೆ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಹೊನ್ನಾಳಿಯ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ನೀರು ನುಗ್ಗಿ ಕೆರೆಯಂತಾಗಿದೆ. ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ. ಜನರಲ್ ವಾರ್ಡ್, ಐಸಿಯು ವಾರ್ಡ್‌, ಆಸ್ಪತ್ರೆಯ ಶಸ್ತ್ರಚಿಕಿತ್ಸಾ...

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್'ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿಯವರು ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ನಾರಾಯಣ ಗುರುಗಳು ಪ್ರತಿಪಾದಿಸಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ...

‘ಹವಾಗುಣ ಬದಲಾವಣೆ’ ಇವತ್ತು ಮನೆಮಾತಾಗಿದೆ!

ಪರಿಸರ ವಿಸ್ಮಯಗಳ ಕುರಿತು ಆಸಕ್ತಿ ಇರುವ ಶಿಕ್ಷಕರು ನಮ್ಮಲ್ಲಿ ಸಾವಿರಕ್ಕೆ ಒಬ್ಬರಿರುವುದೂ ಕಷ್ಟವೇನೋ! ಎಂತಹ ಅವಿವೇಕಿಗಳು ನಮ್ಮಲ್ಲಿ ಪರಿಸರ ವಿಜ್ಞಾನ ಬೋಧಿಸುತ್ತಾರೆ ಎಂದರೆ ಅವರಿಗೆ ಕಾಡು, ಗುಡ್ಡ, ಪರಿಸರ ಅಂದರೆ ತಕ್ಷಣ ತಲೆಗೆ...

Latest news

- Advertisement -spot_img