- Advertisement -spot_img

TAG

karnataka

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದು, ಈ ಪ್ರಕ್ರಿಯೆ ಜುಲೈ 17ಕ್ಕೆ ಅಂತ್ಯಗೊಂಡಿತ್ತು. ಇದೀಗ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿದೆ. ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು...

ಕಾರವಾರ ಗುಡ್ಡ ಕುಸಿತ : ಒಂದೇ ಕುಟುಂಬದ ನಾಲ್ವರು ಸದಸ್ಯರು ಭೂ ಸಮಾಧಿ!

ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾ ನಾನ ದುರ್ಘಟನೆಗಳು ವರದಿಯಾಗುತ್ತಲೇ ಇದೆ. ಅದರಲ್ಲೂ ಭಾರೀ ಮಳೆಯಿಂದಾಗಿ ಆಗುತ್ತಿರುವ ಭೂಕುಸಿತಗಳಿಂದ ಉತ್ತರ ಕನ್ನಡ ಜಿಲ್ಲೆಯ ಜನರು ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು ಬಳಿ ಗುಡ್ಡ...

ಇಂದಿರಾರವರ “ಬ್ಯಾಂಕ್ ರಾಷ್ಟ್ರೀಕರಣ”ವನ್ನು“ಬ್ಯಾಂಕ್ ಖಾಸಗೀಕರಣ” ಮಾಡಲು ಮೋದಿ ಸಿದ್ಧತೆ!

ಜುಲೈ 19, 1969ರಂದು ರಾತ್ರಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಸುಗ್ರೀವಾಜ್ಞೆಯ ಮೂಲಕ 50 ಕೋಟಿಗೂ ಮಿಕ್ಕಿ ಠೇವಣಿ ಇರುವ 14 ಬ್ಯಾಂಕುಗಳನ್ನು ರಾಷ್ಟ್ರೀಕರಿಸಿದರು. ಇಂದು ಭಾರತ ಖರೀದಿ ಶಕ್ತಿಯಲ್ಲಿ ವಿಶ್ವದಲ್ಲಿ ಮೂರನೇ...

ಗಾಂಜಾ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು : ಗಾಂಜಾ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ವರದಿಯಾಗಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ಟೋಲ್ ಬಳಿ ಈ ಘಟನೆ ನಡೆದಿದೆ. ಸರ್ಕಲ್ ಇನ್ಸ್ ಪೆಕ್ಟರ್ ಅಶೋಕ್ ಆರೋಪಿಗಳನ್ನು ಗಾಂಜಾ ಕೇಸ್...

ಉತ್ತರ ಕನ್ನಡದಲ್ಲಿ ಭಾರೀ ಮಳೆಗೆ ಮೊದಲ ಬಲಿ: ಭೂಕುಸಿತಕ್ಕೆ 10 ಮಂದಿ ನಾಪತ್ತೆ?

ಕಾರವಾರ/ಬೆಂಗಳೂರು: ಉತ್ತರ ಕನ್ನಡದಲ್ಲಿ ಮುಂಗಾರು ಮಳೆಯ ರೌದ್ರಾವತಾರಕ್ಕೆ ಒಬ್ಬ ಬಲಿಯಾಗಿದ್ದು, ಹತ್ತು ಮಂದಿ ಕಣ್ಮರೆಯಾಗಿರುವ ಆಘಾತಕಾರಿ ಬೆಳವಣಿಗೆ ವರದಿಯಾಗಿದೆ. ಮನೆ ಮೇಲೆ ಗುಡ್ಡ ಕುಸಿದು ಕಿನ್ನರ ಗ್ರಾಮದ ಗುರವ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗುಡ್ಡ...

ರಾಜ್ಯದ ಮಲೆನಾಡು ಮಹಾಮಳೆಗೆ ತತ್ತರ, ಜನಜೀವನ ಅಸ್ತವ್ಯಸ್ತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ...

ಭಾರಿ ಮಳೆಗೆ ಕುಸಿದು ಬಿದ್ದ ವಾಸದ ಮನೆಯ ಗೋಡೆ

ಹಾಸನ : ಭಾರಿ ಮಳೆಗೆ ವಾಸದ ಮನೆಯ ಗೋಡೆ ಕುಸಿದು ಬಿದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ, ಕಬ್ಬಿನಗದ್ದೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ಕಮಲ ಎಂಬುವವರಿಗೆ ಸೇರಿದ ಮನೆ...

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಮಳೆಯ ಅಬ್ಬರ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಮಾಡಿದ ಸಿದ್ದರಾಮಯ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ...

“ಬಾಯಿಗಿ ಮೆಟ್ ಹಚ್ಚಿ ತಿಕ್ತೀನಿ”

ನಮ್ಮ ಕಡೆಯೆಲ್ಲ ಯಾರಾದರೂ ನಮ್ಮೊಂದಿಗೆ ಅಗೌರವದಿಂದ ವರ್ತಿಸಿದಾಗ ಅದು ಹಿರಿಯರಿಗೆ ದಕ್ಕೆ ತರುವ ನಡವಳಿಕೆ ಎಂದೆನಿಸಿದಾಗಲೆಲ್ಲಾ 'ಮೆಟ್ಟಿಲೇ ಹೊಡಿತೀನಿ' ಅನ್ನೋದುಂಟು. ನಾನು ಬೆಳೆದ ಪ್ರದೇಶವಾರುಗಳಲ್ಲಿ ಈ ತರದ ಮಾತುಗಳು ಜಗಳಕ್ಕೂ ಮುಂಚೆ ಅಂದ್ರೆ...

Latest news

- Advertisement -spot_img