ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಹಲವೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 7 ತಾಲೂಕಿನ...
ಒಂದು ದುರಂತ ಕಥೆ
ವಿಧವೆಯರನ್ನು ಗೌರವದಿಂದ ನಡೆಸುವುದು, ಅವರ ಹಕ್ಕುಗಳನ್ನು ಒಪ್ಪಿಕೊಳ್ಳುವುದು, ಮತ್ತು ಸಾಮಾಜಿಕ ಮಾನದಂಡಗಳನ್ನು ಸವಾಲು ಮಾಡುವುದು ಸಹಾನುಭೂತಿಯ, ನ್ಯಾಯಯುತ ಸಮಾಜದ ಅತೀ ಅಗತ್ಯವಾದ ಹೆಜ್ಜೆಗಳಾಗಿವೆ – ಸುಚಿತ್ರಾ, ರಾಜಕೀಯ ವಿಶ್ಲೇಷಕರು ಮತ್ತು...
ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆ ಮುಂದುವರೆದಿದ್ದು, ಕೃಷ್ಣಾ ನದಿ ದಂಡೆಯಲ್ಲಿರುವ ಕೆಲವು ಗ್ರಾಮಗಳು ದ್ವೀಪದಂತಾಗಿದ್ದು, ಹೊರಜಗತ್ತಿನ ಸಂಪರ್ಕ ಕಡಿದುಕೊಂಡಿವೆ.
ಅಥಣಿಯ ಹುಲಗಬಾಳ ಗ್ರಾಮದ ಸುತ್ತ ನೀರು ತುಂಬಿದ್ದು, ಇಡೀ ಗ್ರಾಮ ನಡುಗಡ್ಡೆಯಂತಾಗಿದೆ. ಗ್ರಾಮದಲ್ಲಿ ಇನ್ನೂ...
ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣ ಕುರಿತಂತೆ ಚರ್ಚೆಗೆ ಕೋರಿ ಬಿಜೆಪಿ ಸಲ್ಲಿಸಿದ ನಿಲುವಳಿ ಸೂಚನೆಯ ಕೋರಿಕೆಯನ್ನು ವಿಧಾನಸಭೆ ಸಭಾಧ್ಯಕ್ಷರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಬಿಜೆಪಿ ನಿರ್ಧರಿಸಿದೆ.
ಮುಡಾದಲ್ಲಿ ನಡೆದಿದೆ...
ಬೆಂಗಳೂರು: ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...
ಬೆಂಗಳೂರು: ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...
ರಾಮನಗರ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ.
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು...
ಬೆಂಗಳೂರು: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಆಲಮಟ್ಟಿ ಅಣೆಕಟ್ಟೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2 ಲಕ್ಷ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗಿದೆ.
ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿರುವ...
ನಾನು ಯಾರು? ನಾನು ಯಾಕೀ ಕಥೆ ಹೇಳ್ತಾ ಇದ್ದೀನಿ? ಯಾರಿಗಾಗಿ ಕಥೆ ಹೇಳ್ತಾ ಇದ್ದೀನಿ?… ಇದಕ್ಕೆಲ್ಲಾ ನನ್ನ ಹತ್ರ ಉತ್ರ ಇಲ್ಲ. ನಂಗೆ ಮನುಷ್ಯರು ಕಥೆ ಹೇಳೋ ಹಂಗೆ ಹೇಳಕ್ಕೂ ಬರಲ್ಲ. ಆದ್ರೆ ಈ ಕಥೆ...
ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...