ಬಾಗಲಕೋಟೆ: ಕೇಂದ್ರ ಸರ್ಕಾರ ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮುಂಡಗೋಡಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಾರಾದರೂ...
ಮುಂಡಗೋಡು: ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ, ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಲೋಕಸಭಾ ಸದಸ್ಯರಾಗಿ ಜಯಶಾಲಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಮುಂಡಗೋಡಿನಲ್ಲಿ...
ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ...
ಮುಂಡಗೋಡ: ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ವಿಚಾರದಲ್ಲಿಯೂ ರಾಜಕೀಯ ಮಾಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ...
ಬೆಂಗಳೂರು : ಬಿಸಿಲಿನ ತಾಪಮಾನದಿಂದ ತತ್ತರಿಸಿ ಹೋಗಿರುವ ಬೆಂಗಳೂರಿನ ಜನತೆಗೆ ಇಂದು ಭರ್ಜರಿ ಸುದ್ದಿ ಸಿಕ್ಕಿದೆ. ಮಳೆ ಇಲ್ಲದೆ ಹಲವಾರು ತಿಂಗಳಿನಿಂದ ಪರದಾಡುತ್ತಿದ್ದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಭರ್ಜರಿ ಮಳೆ ಬಂದಿದೆ.
ಕಳೆದ 4...
ದೇಶದ ಬಡವರಿಗೆ ಆರ್ಥಿಕ ಶಕ್ತಿ ಕೊಡುವ ಕೆಲಸ ಮಾಡುವ ಸರ್ಕಾರ ಬೇಕೋ? ಅಥವಾ ಬೆಲೆ ಏರಿಕೆ ಮಾಡಿ ತೆರಿಗೆ ಹಾಕುತ್ತ ನಿಮ್ಮ ಸಾವಿರ ರೂಪಾಯಿಯಲ್ಲಿ 200 ರೂಪಾಯಿ ಕಿತ್ತುಕೊಳ್ಳುವ ಸರ್ಕಾರ ಬೇಕೋ?. ಜನರ...
ವಿಶ್ವೇಶ್ವರ ಹೆಗಡೆ ಕಾಗೇರಿಯವರೇ ಮತ್ತೆ ಶುರು ಮಾಡಿದಿರಾ ಹೆಣದ ಮೇಲಿನ ರಾಜಕಾರಣ?
ಹಿಂದುಳಿದ ವರ್ಗದ ಯುವಕರನ್ನು ಬಳಸಿ ಬಿಸಾಡಿದ್ದಕ್ಕೆ ಕ್ಷಮೆ ಕೋರುವಿರಾ?
By ದಿನೇಶ್ ಕುಮಾರ್ ಎಸ್.ಸಿ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ...
ಬೆಂಗಳೂರು: ಇಡೀ ಕರ್ನಾಟಕ ಸುಡುವ ಬಿಸಿಲಿನಿಂದ ಬೆಂದುಹೋಗುತ್ತಿದೆ. ತೀವ್ರ ಶಾಖದ ಅಲೆಗೆ ಜನರು ಕಂಗಾಲಾಗಿದ್ದಾರೆ, ಜಾನುವಾರುಗಳು, ಪಕ್ಷಿಗಳು ನರಳುತ್ತಿವೆ. ಹಿಂದೆಂದೂ ಕಾಣದಂಥ ಸುಡುಬೇಸಿಗೆಯನ್ನು ಈ ಬಾರಿ ಕರ್ನಾಟಕ ಅನುಭವಿಸುತ್ತಿದೆ.
ತೀವ್ರ ಶಾಖದ ಅಲೆಗಳಿಂದ ಜನರು...
ಲೈಂಗಿಕ ಹಗರಣದ ಆರೋಪ ಬಂದಾಗ ದೇಶದ ಗೃಹ ಸಚಿವರಾಗಿ ತನಿಖೆ ಆಗಲಿ ಎಂದು ಹೇಳುವುದು ಬಿಟ್ಟು ಫೇಕ್ ವಿಡಿಯೋವನ್ನು ಸಮಯ ನೋಡಿ ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸರಕಾರದ ಮೇಲೆ ಆರೋಪಿಸುವ ಮೂಲಕ...
ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ,...