- Advertisement -spot_img

TAG

karnataka

ಮತಗಳ್ಳರಿಗೆ ಚುನಾವಣಾ ಆಯೋಗ ರಕ್ಷಣೆ: ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶಾದ್ಯಂತ ಮತ ಕಳ್ಳರು ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಲೇ ಬರುತ್ತಿದ್ದಾರೆ ಎಂದು ಕಾಂಗ್ರೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ...

ಬೆಂಗಳೂರಿನ ರೇಸ್‌ ಕೋರ್ಸ್‌ ಕುಣಿಗಲ್ ಸ್ಟಡ್‌ ಫಾರಂಗೆ ಸ್ಥಳಾಂತರ: ಸಚಿವ ಕೆ. ವೆಂಕಟೇಶ್‌

ಕುಣಿಗಲ್: ಬೆಂಗಳೂರಿನ ರೇಸ್‌ ಕೋರ್ಸ್‌ ಅನ್ನು ಕುಣಿಗಲ್ ಸ್ಟಡ್‌ ಫಾರಂಗೆ ಸ್ಥಳಾಂತರಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿದ್ದಾರೆ. ಅವರು ಕುಣಿಗಲ್ ಸ್ಟಡ್‌ ಫಾರಂಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ...

ಬೆಳಗಾವಿ ಜಿಲ್ಲೆ ವಿಭಜನೆ ಸನ್ನಿಹಿತ; ಚಿಕ್ಕೋಡಿ ಜಿಲ್ಲೆ ರಚನೆ; ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾಹಿತಿ

ಬೆಳಗಾವಿ: ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಈ ವರ್ಷಾಂತ್ಯದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದೂ ಹೇಳಿದ್ದಾರೆ. ಇತ್ತೀಚೆಗೆ ಚಿಕ್ಕೋಡಿ...

ಕರ್ನಾಟಕದ ಆಳಂದದಲ್ಲಿ 6,018 ಮತದಾರರ ಹೆಸರನ್ನು ತೆಗೆದು ಹಾಕಲು ಪ್ರಯತ್ನ : ರಾಹುಲ್ ಗಾಂಧಿ ಆರೋಪ

ದೆಹಲಿ: 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6,018 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನ ನಡೆದಿತ್ತು ಎಂದು ಕಾಂಗ್ರೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ...

ಬಿಜೆಪಿ ಮುಖಂಡ ಯಡಿಯೂರಪ್ಪ ವಿರುದ್ಧದ ಪೋಕ್ಸೊ ವಿಚಾರಣೆಗೆ ಅರ್ಹವಾಗಿದೆ : ಹೈಕೋರ್ಟ್‌ ಅಭಿಪ್ರಾಯ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣ ಮೇಲ್ನೋಟಕ್ಕೆ ವಿಚಾರಣೆಗೆ...

ಭಾರತೀಯರನ್ನು ಭಾರತೀಯ ಎಂದು ನೋಡಲು ಏನು ಸಮಸ್ಯೆ?; ಹೈಕೋರ್ಟ್ ಕಳವಳ

ಬೆಂಗಳೂರು:  ಭಾರತೀಯರನ್ನು ಭಾರತೀಯರು ಎಂದು ನೋಡದೆ, ಜಾತಿ ಹೆಸರಿನಲ್ಲಿ ಗುರುತಿಸುತ್ತಿರುವುದೇ ಇಂದಿನ  ಸಮಸ್ಯೆಯ ಮೂಲವಾಗಿದೆ ಎಂದು ಹೈಕೋರ್ಟ್‌ ಆತಂಕ ವ್ಯಕ್ತಪಡಿಸಿದೆ. ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ಧ ಕೊಪ್ಪಳ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆಗೆ ಕಾನೂನಿನಲ್ಲಿ ಅವಕಾಶ: ಆಯುಕ್ತ ಜಿಎಸ್‌  ಸಂಗ್ರೇಶಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಪತ್ರವನ್ನು ಕಡ್ಡಾಯಗೊಳಿಸಿ ಸರ್ಕಾರ ಕಾನೂನು ಜಾರಿಗೊಳಿಸಿದರೆ ಆ ಪ್ರಕಾರವೇ ಚುನಾವಣಾ ಆಯೋಗವು ಚುನಾವಣೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದ್ದಾರೆ. ತಮ್ಮನ್ನು ಭೇಟಿ...

ಅದೊಂದ್ ದೊಡ್ಡ ಕಥೆ- ಆತ್ಮಕಥನ ಸರಣಿ ಭಾಗ-5 | ಗದ್ದೆ ತೋಟದ ನಡುವೆ ಒಂದು ಮುಳಿಹುಲ್ಲ ಗುಡಿಸಲು

ಶಂಕ್ರಾಣದ (ಶಂಕರನಾರಾಯಣ) ರಸ್ತೆಯ ಬದಿಯಲ್ಲಿ ಇಳಿಸಲಾಗಿದ್ದ ಬಿಡಾರ ಸಾಮಾನುಗಳನ್ನು ಸಾಗಿಸುವ ಕೆಲಸ ಶುರುವಾಯಿತು. ಬಿಡಾರ ಸಾಮಾನುಗಳು ಅಂದರೆ ಅಂಥದ್ದೇನೂ ವಿಶೇಷ ಇರಲಿಲ್ಲ. ಮುಖ್ಯವಾಗಿ ಅಡುಗೆಗೆ ಬೇಕಾದ ಒಂದಷ್ಟು ಪಾತ್ರೆಗಳು, ಚಾಪೆ, ಬಟ್ಟೆಬರೆ ಇತ್ಯಾದಿ...

ಧರ್ಮಸ್ಥಳ ಭೂ ಕಬಳಿಕೆ, ಆರ್ಥಿಕ ಅವ್ಯವಹಾರ: ತನಿಖೆಗೆ ಕೇಂದ್ರಕ್ಕೆ ಪತ್ರ ಬರೆದ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ

ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ನಡೆಸಿರುವ ಭೂ ಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳನ್ನು ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಲೇಖಕ ಮತ್ತು ಕೇಂದ್ರ ಸಾಹಿತ್ಯ...

ನವಂಬರ್‌ ಒಳಗೆ ಬೆಂಗಳೂರಿನ ರಸ್ತೆಗಳು ಗುಂಡಿ ಮುಕ್ತ; ಡಿಸಿಎಂ ಶಿವಕುಮಾರ್‌ ಭರವಸೆ

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ...

Latest news

- Advertisement -spot_img