- Advertisement -spot_img

TAG

karnataka

ಪೊಲೀಸಿನವರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾದರೆ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ 7 ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...

ಅಜೀಂ ಪ್ರೇಂ ಜಿ ಪ್ರತಿಷ್ಠಾನ- ಸರ್ಕಾರ ಒಡಂಬಡಿಕೆ; ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ಸ್ಥಾಪನೆ

ಬೆಂಗಳೂರು: ಸಾವಿರ ಬೆಡ್‌ ಗಳ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ...

ಕೋಗಿಲು ಶೆಡ್‌ ನಿವಾಸಿಗಳಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ನಗರದ ಹೊರವಲಯದ ಕೋಗಿಲು ಬಳಿ ಶೆಡ್‌ ಗಳಲ್ಲಿ ವಾಸಿಸುತ್ತಿರುವವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದ ಆರೋಪದಡಿಯಲ್ಲಿ  ಹಿಂದೂ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ತಡರಾತ್ರಿ ಬನ್ನೇರುಘಟ್ಟ ಪೊಲೀಸರು, ಪುನೀತ್...

ಇಂದು ಸಂಜೆ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ  

ಬೀದರ್: ಕಳೆದ ರಾತ್ರಿ ನಿಧನ ಹೊಂದಿದ ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಡಾ. ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ಸಂಜೆ...

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ: ಮುಖ್ಯಮಂತ್ರಿ  ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ...

“ಒಂದು ಕ್ಲೀಷೆಯ ಪ್ರಬಂಧ”‌

ಹವಾಮಾನ ವೈಪರೀತ್ಯ ಎಂಬುದು ರಾತ್ರೋರಾತ್ರಿ ಘಟಿಸುವುದಿಲ್ಲ. ಹವಾಮಾನ ವೈಪರೀತ್ಯದಿಂದಾಗುವ ದೊಡ್ಡಅವಘಡವೊಂದು ಒಂದೆರಡು ದಿನಗಳ ಮಟ್ಟಿಗೆ ಬ್ರೇಕಿಂಗ್‌ ನ್ಯೂಸ್‌ ಆದರೂ ಹವಾಮಾನ ವೈಪರೀತ್ಯವು ತಾನಾಗಿಯೇ ಯಾವ ಕಾಲಕ್ಕೂ ಬ್ರೇಕಿಂಗ್‌ ನ್ಯೂಸ್‌ ಆಗಲಾರದು.ಹೀಗಾಗಿ ಇಂದಲ್ಲದಿದ್ದರೆ ನಾಳೆ...

2 ವರ್ಷದಲ್ಲಿ ಬೆಂಗಳೂರಿನ ಹೆಬ್ಬಾಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್

ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ಹೆಬ್ಬಾಳ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ...

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ ಭರವಸೆ

ತುಮಕೂರು: ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು. ಅವರು ಇಂದು ಯುವ ಸಬಲೀಕರಣ  ಮತ್ತು ಕ್ರೀಡಾ...

ವಿಬಿಜಿ ರಾಮ್‌ ಜಿ ಯೋಜನೆಗೆ  ಶ್ರೀರಾಮಚಂದ್ರ ಹೆಸರಿಟ್ಟಿಲ್ಲ; ನಾಥೂರಾಮನ ಹೆಸರಿಟ್ಟಿದ್ದಾರೆ: ಸಚಿವ ಶರಣ ಪ್ರಕಾಶ ವಾಗ್ದಾಳಿ

ರಾಯಚೂರು: ಮಹಾತ್ಮಾ ಗಾಂಧಿ ಹೆಸರಿನ ನರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿಜಿ ರಾಮ್‌ ಜಿ ಯೋಜನೆಗೆ  ಶ್ರೀರಾಮಚಂದ್ರನ ಹೆಸರನ್ನು ನಾಮಕರಣ ಮಾಡಿಲ್ಲ. ಮಹಾತ್ಮಾ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ಹೆಸರು ಎಂದು ವೈದ್ಯಕೀಯ ಶಿಕ್ಷಣ...

ಸ್ವಹತ್ಯೆಯ ಸುತ್ತಮುತ್ತ…..

ಆತ್ಮಹತ್ಯೆ ಯೋಚನೆಗಳು ಥಟ್ಟೆಂದು ಹೊಳೆಯುವ `ಐಡಿಯಾ'ಗಳಲ್ಲ! ಅವು ಮಿದುಳಿನಲ್ಲಿ ಸಂಕೀರ್ಣ ರಾಸಾಯನಿಕ ಬದಲಾವಣೆಗಳಿಂದ, ಹೊರಗಿನ ಒತ್ತಡಗಳಿಂದ ಕ್ರಮೇಣ ರೂಪುಗೊಳ್ಳುವ ಆಲೋಚನಾ ಪ್ರಕ್ರಿಯೆಗಳು. ಅದನ್ನು ಸಕಾಲದಲ್ಲಿ ಸರಳವಾಗಿ ಪ್ರಶ್ನಿಸುವ ಮೂಲಕ ಕಂಡುಹಿಡಿಯುವುದು, ಸ್ವತಃ ನರಳುತ್ತಿರುವ...

Latest news

- Advertisement -spot_img