- Advertisement -spot_img

TAG

karnataka

ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ: ಬಸವರಾಜ ಬೊಮ್ಮಾಯಿ

ಹಾವೇರಿ (ಶಿಗ್ಗಾವಿ): ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ, ನನಗೆ ರಾಜಕೀಯವಾಗಿ ಎರಡನೇ ಜನ್ಮ ನೀಡಿದ ಕ್ಷೇತ್ರ ಇದು. ನನ್ನ ಜೀವನದ ಕೊನೆವರೆಗೂ ಈ ಕ್ಷೇತ್ರ ಮರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ...

ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿಯಲ್ಲಿ ರಾಜ್ಯ 10 ವರ್ಷ ಹಿಂದಕ್ಕೆ: HD ಕುಮಾರಸ್ವಾಮಿ ಕಿಡಿ

ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯವು ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಅಂಕಿ ಅಂಶ,...

ನನ್ನನ್ನು ಭೇಟಿಯಾಗಲು ಬರುವ ಜನರು ಆಧಾರ್ ಕಾರ್ಡ್ ತರುವುದು ಕಡ್ಡಾಯ: ಕಂಗನಾ ರಣಾವತ್

ನನ್ನ ಕ್ಷೇತ್ರದ ಜನರು ನನ್ನನ್ನು ಯಾವುದೇ ಕಾರಣಕ್ಕೆ ಭೇಟಿಯಾಗಬೇಕು ಎಂದರೆ ಅವರು ಆಧಾರ್ ಕಾರ್ಡ್​ ತರಬೇಕು ಕಡ್ಡಾಯ ಎಂದು ಹೇಳುವ ಮೂಲಕ ಸಂಸದೆ ಕಂಗನಾ ರಣಾವತ್​ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ರಾಜಕೀಯ ಪ್ರವೇಶ ಮಾಡಿ...

ಕೋರ್ಟ್ ತೀರ್ಪು ಪಾಲಿಸಲು ನಿರ್ಲಕ್ಷ್ಯ: ಸಕಲೇಶಪುರ ತಹಶೀಲ್ದಾರ್ ಕಚೇರಿ ವಾಹನ, ಪೀಠೋಪಕರಣ ಜಪ್ತಿ

ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ಉಪವಿಭಾಗಾಧಿಕಾರಿ ಕಚೇರಿಯ ವಾಹನ ಹಾಗೂ ಪೀಠೋಪಕರಣಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 1994ರಲ್ಲಿ ಬೇಲೂರು ಚನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದ ಸುದೀಂದ್ರ ಹಾಗೂ...

ರಾಮನಗರವನ್ನೇ ಬ್ರಾಂಡ್ ರಾಮನಗರವನ್ನಾಗಿ ಮಾಡಿ ಅಭಿವೃದ್ಧಿ ಮಾಡಿ : ಸಿಎಂಗೆ ಸಂಸದ ಡಾ. ಮಂಜುನಾಥ್ ಪತ್ರ

ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಸೇರಿದಂತೆ ಕಾಂಗ್ರೆಸ್​ ನಾಯಕರ ಮನವಿಯನ್ನು ಪರಿಗಣಿಸದಂತೆ ಮತ್ತು ಐತಿಹಾಸಿಕ ರಾಮನಗರ ಜಿಲ್ಲೆಯ ಹೆಸರನ್ನೇ ಮುಂದುವರೆಸುವಂತೆ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ 6 ದಿನ ಇಡಿ ವಶಕ್ಕೆ

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರರನ್ನು ನಿನ್ನೆ ಇಡಿ ವಶಕ್ಕೆ ಪಡೆದು ಸತತ ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ನಿನ್ನೆ ತಡರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದ್ದು,...

ನೆನಪು | ಅಪರ್ಣಾರ ಅಕಾಲಿಕ ಅಗಲಿಕೆ: ಕಲಾಲೋಕದ ಶೋಕಗೀತೆ..

ಕನ್ನಡ ಭಾಷೆಯ ಮೇಲಿದ್ದ ಪ್ರೌಢಿಮೆ, ಅಸ್ಕಲಿತ ಭಾಷಾ ಪ್ರಯೋಗ, ಸಾಹಿತ್ಯದ ಅರಿವು ಜೊತೆಗೆ ಅಂದ ಚೆಂದ ಹಾಗೂ ಅಭಿನಯ ಪ್ರತಿಭೆ ಇವೆಲ್ಲವೂ ಸೇರಿದ್ದ ಅಪರ್ಣಾ ಎಂಬ ಕನ್ನಡದ ಧ್ವನಿ ಸ್ತಬ್ಧವಾಗಿದೆ. ಅಗಲಿದ ಕಲಾವಿದೆಗೆ...

ಇಂಡಿಯನ್ 2 | ಪ್ರೇಕ್ಷಕರ ಮೇಲೆ ಇಂಡಿಯನ್‌ ತಾತನ ಭಯಾನಕ ದಾಳಿ

ಚಿತ್ರವಿಮರ್ಶೆ ಇಡೀ ಚಿತ್ರದಲ್ಲಿ ಕಾಮಿಡಿ ಸೀನ್‌ಗಳು ಸೀರಿಯಸ್ ಆಗಿಯೂ ಸೀರಿಯಸ್ ಸೀನುಗಳು ಕಾಮಿಡಿಯಾಗಿಯೂ ಪ್ರೇಕ್ಷಕರನ್ನು ಕನ್ಫ್ಯೂಸ್ ಮಾಡಿದ ಅತಿ ದೊಡ್ಡ ಸಾಧನೆಗೆ ಡೈರೆಕ್ಟರ್ ಶಂಕರ್ ಮತ್ತು ಕಮಲಹಾಸನ್ ಜೋಡಿ ಕಾರಣರು ಎಂದರೆ ಯಾವ...

ಅಪ್ರಾಪ್ತರ ವಾಹನ ಚಾಲನೆ ಮತ್ತು ಕಾನೂನು

ಅಪ್ರಾಪ್ತ ವಯಸ್ಕರ ಕೈಗೆ ವಾಹನ ಕೊಡುವುದು, ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು ಇವೆಲ್ಲವೂ ವಿಮಾ ಷರತ್ತಿನ ಉಲ್ಲಂಘನೆ. ಹಾಗಾಗಿ ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರು ಅಥವಾ ಗಾಯಾಳು ಅಪ್ರಾಪ್ತ ವಯಸ್ಕ ಚಾಲನೆ ಮಾಡಿದ...

ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ...

Latest news

- Advertisement -spot_img