- Advertisement -spot_img

TAG

karnataka

ಭಾರತ್ ರೈಸ್ ಮಾರಾಟ ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ MRP ದರದಲ್ಲಿ ಕೆಜಿಗೆಡ 29 ರೂ ನಂತೆ ಭಾರತ್ ಅಕ್ಕಿ ಮಾರಾಟ ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಜಿ...

ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಉನ್ನತ ಅಧಿಕಾರಿಗಳಿಗೆ ಸಿಎಂ ಸೂಚನೆ

ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ...

ಪಶುಸಂಗೋಪನೆ ಸಚಿವರಿಂದ ಕಿರುಕುಳ; ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ. ಪ್ರಸನ್ನ ರಾಜೀನಾಮೆ

ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಕಿರುಕುಳದಿಂದ ಬೇಸತ್ತು ನಾನು ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ. ಪ್ರಸನ್ನ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ...

ವಿಶೇಷ |ಜಾರ್ಜ್ ಫೆರ್ನಾಂಡಿಸ್ ಎಂಬ ಬೆರಗು

ಮಂಗಳೂರಿನ ಬಿಜೈ ಯವರಾದ ಜಾರ್ಜ್‌ ಫೆರ್ನಾಂಡಿಸ್‌ ಎಂಬ ಧೀಮಂತ ನಾಯಕನ ನೆನಪಲ್ಲಿ ಇಂದು (6-7-2024) ಸಂಜೆ ನಗರದ ಸರ್ಕ್ಯೂಟ್‌ ಹೌಸ್‌ ನಿಂದ ಬಿಜೈ ಸರ್ಕಲ್‌ ತನಕದ ರಸ್ತೆ ʼಜಾರ್ಜ್‌...

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿಯವರಿಗೆ ಮೋಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ (ಶಿಗ್ಗಾವಿ) : ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

ಚನ್ನಪಟ್ಟಣ ಉಪಚುನಾವಣೆಯಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ. ಸಿ. ಎನ್. ಮಂಜುನಾಥ್ ಸ್ಪಷ್ಟನೆ

ಚನ್ನಪಟ್ಟಣ ಉಪ ಚುನಾವಣೆಗೆ ನನ್ನ ಪತ್ನಿ ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಅವರು ಸ್ಪರ್ಧಿಸಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ...

ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು.05 : ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್‌ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಪಾಲಿಕೆಗೆ ಬಾಡಿಗೆ ಕಟ್ಟದ BOB ಮತ್ತು ಅಂಚೆ ಕಛೇರಿಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ ಇಲಾಖೆಗಳು ಬಾಕಿ ಬಾಡಿಗೆ ಪಾವತಿಸದ ಕಾರಣ ಬಿಬಿಎಂಪಿ ಬೀಗ...

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಉಸ್ತುವಾರಿಯನ್ನು ಹೈಕಮಾಂಡ್ ಬದಲಾವಣೆ ಮಾಡಿದೆ. ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ ಮಾಡಲಾಗಿದೆ. ಈ ಮುಂಚೆ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು. ಬಿಜೆಪಿ...

ಜಲಪಾತ ಬಳಿ ಸೆಲ್ಫಿ ಪೋಟೋ ಹುಚ್ಚಾಟ : ಪ್ರವಾಸಿಗರಿಗೆ ಸರ್ಕಾದಿಂದ ಖಡಕ್ ಎಚ್ಚರಿಕೆ

ರಾಜ್ಯಾದ್ಯಂತ ಮಳೆಯಿಂದಾಗಿ ನದಿ, ಜಲಪಾತಗಳು ತುಂಬಿ ಹರಿಯುತ್ತಿವೆ. ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಗಳು ಈ ಸ್ಥಳಗಳಿಗೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಜಲಪಾತಗಳಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿದೆ. ಇತ್ತೀಚೆಗೆ ಜನರಿಗೆ ಸೋಷಿಯಲ್ ಮೀಡಿಯಾ ಗೀಳು ಹೆಚ್ಚಾಗಿದ್ದು,...

Latest news

- Advertisement -spot_img