- Advertisement -spot_img

TAG

karnataka

ಡೆಂಗಿ ಜ್ವರ: ಅರಿತು ಸಂಭಾಳಿಸಿಕೊಳ್ಳೋಣ

ಇತ್ತೀಚೆಗೆ ಪಪಾಯಾ ಎಲೆಯ ರಸ ಕುಡಿದರೆ, ಕಿವಿ-ಡ್ರ್ಯಾಗನ್ ಹಣ್ಣುಗಳನ್ನು ತಿಂದರೆ ಡೆಂಗಿ ಜ್ವರ ಬರುವುದಿಲ್ಲ; ಬಂದವರಿಗೆ ಪ್ಲೇಟ್‍ಲೆಟ್ ಕೌಂಟ್ ಹೆಚ್ಚುವುದೆಂಬ ಸುಳ್ಳು ಮಾಹಿತಿ ಓಡಾಡುತ್ತಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ. ಈ ಬಗೆಗೆ...

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣ ಇರಲಿ: ಬಿ. ಆರ್. ಭಾಸ್ಕರ್ ಪ್ರಸಾದ್

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಾಕಷ್ಟು ಅಭಿವೃದ್ದಿಗೆ ಕೆಲಸ ಮಾಡುತ್ತಿರುವ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರನ್ನು ಅಹಿಂದ ಸಂಘಟನೆಗಳ ಒಕ್ಕೂಟದ ನಿಯೋಗ ಭೇಟಿ ಮಾಡಿ ಹಲವು ವಿಷಯಗಳನ್ನು ಚರ್ಚಿಸಿ ಮನವಿ ಸಲ್ಲಿಸಿದ್ದಾರೆ. ವಿಧಾನಸೌಧದ ಕೊಠಡಿ...

ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳ ದಾಳಿ

ವಾಲ್ಮೀಕಿ ಬುಡಕಟ್ಟು ಜನಾಂಗ ಅಭಿವೃದ್ಧಿ ನಿಗಮ ಹಗರಣದ ಆರೋಪದಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ಬೆಳಗ್ಗೆ...

ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಕ್ರಿಮಿನಲ್ ಅಪ್ಪಿಕೊಂಡಿದ್ದು ಬೇಸರ ಎಂದು ಉಕ್ರೇನ್ ಅಧ್ಯಕ್ಷ ಟೀಕೆ!

ರಷ್ಯಾವು ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿದ್ದು ಸಾವು ನೋವುಗಳು ಹೆಚ್ಚುತ್ತಲೆ ಇದೆ. ಉಕ್ರೇನ್ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದ್ದು, ಇದರ ಪರಿಣಾಮ 37 ಮಂದಿ ಸಾವನಪ್ಪಿದ್ದರೆ,...

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ...

ಭರತ್ ಶೆಟ್ಟಿಯವರಿಗೆ ಈ‌ ನೆಲದ ಕಾನೂನು ಕಾಲ‌ ಕೆಳಗಿನ ಕಸವೇ??

ಕಾನೂನು ಬಾಹಿರವಾಗಿ ಸರಕಾರವೇ ಬುಲ್ ಡೋಜರ್ ಹರಿಸಿ ಜನರ ನಿವಾಸಗಳನ್ನು ಕೆಡವುತ್ತಾ ಇರುವ ಉತ್ತರ ಪ್ರದೇಶದಲ್ಲೇ ಬಿಜೆಪಿಗೆ ಹಿನ್ನಡೆ ಬಂದಿರುವುದು ಕರಾವಳಿಯ ಬಿಜೆಪಿ ಶಾಸಕರಿಗೆ ಪಾಠ ಆಗಬೇಕಿತ್ತು. ಆದರೆ ವೇದವ್ಯಾಸ ಕಾಮತ್, ಹರೀಶ್...

‘ಪರಿಸರ ಪ್ರಜ್ಞೆ’ ರೂಪುಗೊಳ್ಳಬೇಕಿದೆ

ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...

ರಾಮನಗರ ಜಿಲ್ಲೆ ಹೆಸರು ಬದಲಿಗೆ ನಿಖಿಲ್ ಕುಮಾರಸ್ವಾಮಿ ವಿರೋಧ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನನ್ನು 42 ಎಸಿಎಂಎಂ ಕೋರ್ಟ್ ಅರ್ಜಿ ವಜಾಗೊಳಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು...

ಕಳಪೆ ಬೀಜ ತಡೆಗಟ್ಟಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

2024-25ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಬೆಳೆ,ಬೀಜ ಹಾಗೂ ರಸಗೊಬ್ಬರಗಳ ಪರಿಸ್ಥಿತಿ ಮತ್ತು ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳಿಗೆ ಗಂಭೀರ ಸೂಚನೆಗಳನ್ನು ನೀಡಿದ್ದಾರೆ. ಇಂದು ಕೃಷಿ...

Latest news

- Advertisement -spot_img