- Advertisement -spot_img

TAG

karnataka

ಅನಧಿಕೃತ ಕಟೌಟ್ ಬಿದ್ದು ಪಾದಚಾರಿಗೆ ಗಾಯ: ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಎಪಿ ದೂರು

ಓಲ್ಡ್ ಏರ್‍ ಪೋರ್ಟ್ ರಸ್ತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಹಾಕಿದ್ದ ಅನಧಿಕೃತವಾಗಿ ಅಳವಡಿಸಿದ್ದ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದು, ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್‌. ರಘು...

ರಾಮನ ಪ್ರಾಣಪ್ರತಿಷ್ಠಾಪನೆ ನಮ್ಮೊಳಗೆ ಆಗಬೇಕಿದೆ

ಬಿಜೆಪಿ ಶ್ರೀರಾಮನನ್ನು ಆಚೆ ನೂಕಿ ನಮ್ಮ ಪೂರ್ವಜರ ಸೀತಾರಾಮನನ್ನು ಅಪ್ಪಿಕೊಳ್ಳಬೇಕಿದೆ. ಗಾಂಧಿ, ಸಂತ ಕಬೀರ, ಎ.ಕೆ.ರಾಮಾನುಜನ್, ಕುವೆಂಪುರಂತಹ ಮಹನೀಯರು ಕಂಡಂತಹ ಸ್ನೇಹ, ಪ್ರೇಮ, ತ್ಯಾಗ, ಸಮಾನತೆ, ಜವಾಬ್ದಾರಿಯ ರಾಮನನ್ನು “ ನಮ್ಮ ಕಾಲ...

ವಿನಯ್ ಪ್ರೇಮಕಥೆಯ ಮತ್ತೊಂದು ಹಾಡು ಬಿಡುಗಡೆ

ಸಿಂಪಲ್ ಸುನಿ ಸಾರಥ್ಯದ ಒಂದು ಸರಳ ಪ್ರೇಮಕಥೆ ಆಗಮನಕ್ಕೆ ದಿನಗಣೆಯಷ್ಟೇ ಬಾಕಿ ಇದೆ. ಫೆಬ್ರವರಿ 8ಕ್ಕೆ ತೆರೆಗೆ ಬರುತ್ತಿರುವ ಈ ಚಿತ್ರದ ಪ್ರಚಾರಕಾರ್ಯ ಭರದಿಂದ ಸಾಗ್ತಿದೆ. ಕ್ಯಾರೆಕ್ಟರ್ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿರುವ...

ತೆರಿಗೆ ಹಂಚಿಕೆ ಸರಿಯಾಗಿ ಮಾಡಿ ಇಲ್ಲವೇ, ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ : ಡಿ.ಕೆ ಸುರೇಶ್

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವ ಪ್ರತ್ಯೇಕ ದಕ್ಷಿಣ...

ಈ ಬಜೆಟ್ 2047ರ ವಿಕಸಿತ ಭಾರತಕ್ಕೆ ಪೂರಕವಾದ ಬಜೆಟ್ : ಪ್ರಧಾನಿ ನರೇಂದ್ರ ಮೋದಿ

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತವನ್ನು ಅಭಿವೃದ್ದಿಗೆ ಪೂರಕವಾಗಿದೆ. ಈ ಬಜೆಟ್ ಯುವ ಜನತೆಗೆ ಉತ್ತೇಜನ ನಿಡುವಂತಾಹ ಬಜೆಟ್ಟಾಗಿದ್ದು ಸಂತೋಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. "ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಸಕಲೇಶಪುರದಲ್ಲಿ ವಿದ್ಯುತ್ ಅವಘಡದಿಂದ ಓರ್ವ ಯುವಕ ಸ್ಥಳದಲ್ಲೇ ಸಾವು

ಹಾಸನ : ಕಬ್ಬಿಣದ ಪೈಪ್ ವೆಲ್ಡಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದು ಸ್ಥಳದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ಗುಲ್ಬರ್ಗಾ ಜಿಲ್ಲೆಯ ಚಿಂಚೋಳ್ಳಿ ತಾಲ್ಲೂಕಿನ ನಿಂಗದಳ್ಳಿ ಗ್ರಾಮದ ಪ್ರಕಾಶ...

ಕೇವಲ 59 ನಿಮಿಷದಲ್ಲಿ ದೇಶದ ಸಂಪೂರ್ಣ ಬಜೆಟ್ ಮಂಡಿಸಿದ ನಿರ್ಮಲ ಸೀತಾರಾಮನ್

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಮಧ್ಯಂತರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಒಂದು ತಾಸಿನ ಒಳಗಡೆ ಮಂಡಿಸಿದ್ದಾರೆ. ಇಂದು(1 ಪೆಬ್ರವರಿ‌ 2024 ) ಮಂಡಿಸಲು ತೆಗೆದುಕೊಂಡ...

ರಾಷ್ಟ್ರದ ಪ್ರಗತಿನಿಷ್ಠ ಬಜೆಟ್ ಎಂದು ಹೊಗಳಿದ ಬಿ ಎಸ್ ಯಡಿಯೂರಪ್ಪ

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು 'ರಾಷ್ಟ್ರದ ಪಗ್ರತಿನಿಷ್ಠ ಬಜೆಟ್' ಎಂದು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಇಂದು(ಪೆ 1) ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು...

ಲೋಕಸಭಾ ಚುನಾವಣೆ | ಪಕ್ಷ ಸೇರ್ಪಡೆ ಮುನ್ನವೇ ಮುದ್ದಹನುಮಗೌಡರ ಪರ ಸಚಿವ ರಾಜಣ್ಣ ಬ್ಯಾಟಿಂಗ್ ; ಟಿಕೆಟ್ ಕನ್ಫರ್ಮ್!

 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದೆ. ಈ ಹಿನ್ನೆಲೆ ಹಲವು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನ ಕಾಂಗ್ರೆಸ್‌ ನಾಯಕರನ್ನ...

ರಾಜ್ಯಪಾಲರಿಗೆ ಕನ್ನಡ, ಕರ್ನಾಟಕ ಇಷ್ಟವಿಲ್ಲ ಅಂದ್ರೆ ವಾಪಸ್ ಕೇಂದ್ರಕ್ಕೆ ಹೋಗಲಿ : ನಾರಾಯಣಗೌಡ

ನಾಮಫಲಕದಲ್ಲಿ ಶೇ.60 ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿರುವುದರ ಹಿಂದೆ ಯಾವ ಶಕ್ತಿಗಳು ಕೆಲಸ ಮಾಡುತ್ತಿವೆಯೋ ಗೊತ್ತಿಲ್ಲ. ಆದರೆ ರಾಜ್ಯಪಾಲರಿಗೆ ಕನ್ನಡ, ಕರ್ನಾಟಕ ಇಷ್ಟ ಆಗದಿದ್ದರೆ ರಾಜ್ಯದಿಂದ ಹೊರ ಹೋಗಲು ಅವರು...

Latest news

- Advertisement -spot_img