ಕನ್ನಡದಲ್ಲಿ ASB ಎಂಬ ವಿಚಿತ್ರ ಹೆಸರಿನಲ್ಲಿ ಸಿನಿಮಾ ಒಂದು ತಯಾರಾಗುತ್ತಿದೆಯೇ? ಸಿನಿಮಾ ಟೀಜರ್ ಪ್ರಕಾರ ASB ಎಂದರೆ ಅಂಬೇಡ್ಕರ್ ಸಂವಿಧಾನ ಬದಲಾಗಬೇಕು! ಇಂಥ ಟೈಟಲ್ ಇಡುವ ದುಸ್ಸಾಹಸ ಯಾರು ಮಾಡಿರಬಹುದು, ಭಾರತ ಸಂವಿಧಾನದ...
ಚಿತ್ರದುರ್ಗ ಜ 28: ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ...
ಚಿತ್ರದುರ್ಗ, ಜನವರಿ 28: ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ಕಿತ್ತುಹಾಕಿರುವುದಕ್ಕೆ ವಿರೋಧಪಕ್ಷದ ನಾಯಕ...
ಮಂಡ್ಯ: ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿದೆ. ಆದರೆ ಯಾಕೆ ಹನುಮಧ್ವಜವನ್ನು ತೆರವು ಮಾಡಲಾಗಿದೆ ಎಂಬ ವಿಷಯವನ್ನು ಮುಚ್ಚಿಡಲಾಗುತ್ತಿದೆ.
ಕೆರಗೋಡಿನಲ್ಲಿ ಧ್ವಜಸ್ಥಂಭ ಸ್ಥಾಪನೆ ಸಂಬಂಧ ಖಾಸಗಿ ಟ್ರಸ್ಟ್ ಒಂದಕ್ಕೆ...
ಹೈದರಾಬಾದ್: ಓಲಿ ಪೋಪ್ ಅವರ ಹೋರಾಟದ 196 ರನ್ ಗಳ ನೆರವಿನೊಂದಿಗೆ ಎರಡನೇ ಇನ್ನಿಂಗ್ಸ್ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಪ್ರವಾಸಿ ಇಂಗ್ಲೆಂಡ್ ತಂಡ ಭಾರತಕ್ಕೆ 231 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
ಇಲ್ಲಿನ...
ಗುವಾಹಟಿ: ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತನ್ನನ್ನೇ ಹೋಲುವ ತದ್ರೂಪಿಯೊಬ್ಬನನ್ನು ಬಳಸುತ್ತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗಂಭೀರ ಆರೋಪ ಮಾಡಿದ್ದಾರೆ.
ಅಸ್ಸಾಂನಲ್ಲಿ ಸಾಗಿದ...
ಶಿವಮೊಗ್ಗ: ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದೆ ಸುಮಲತಾ ಸ್ಪರ್ಧಿಸುತ್ತಾರೋ ಇಲ್ಲವೇ ಮಿತ್ರಪಕ್ಷ...
ಹೊಸದಿಲ್ಲಿ: ಏಡನ್ ಕೊಲ್ಲಿಯಲ್ಲಿ ಹೌತಿ ಬಂಡುಕೋರರಿಂದ ಕ್ಷಿಪಣಿ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತದ ವಾಣಿಜ್ಯ ಹಡಗನ್ನು ರಕ್ಷಿಸಲು ಭಾರತೀಯ ನೌಕಾಪಡೆ ಯಶಸ್ವಿಯಾಗಿದೆ.
ಹಡಗಿನಲ್ಲಿ 22 ಭಾರತೀಯ ಮತ್ತು ಓರ್ವ ಬಾಂಗ್ಲಾದೇಶಿ ಸಿಬ್ಬಂದಿ ಇದ್ದು,...
ಪಾಟ್ನಾ: ತನಗೆ ಬೇಕಾದಾಗೆಲ್ಲ ಜೊತೆಗಾರರನ್ನು ಬದಲಾಯಿಸುವ 72 ವರ್ಷದ ನಿತೀಶ್ ಕುಮಾರ್ ತನ್ನ ರಾಜಕೀಯ ಜೀವನದ ಚದುರಂಗದಾಟದಲ್ಲಿ ಮತ್ತೊಂದು ದಾಳ ಉರುಳಿಸಿದ್ದಾರೆ. ಅಧಿಕಾರಾರೂಢ ಮಹಾಘಟಬಂಧನದಿಂದ ಹೊರಬಂದು ತನ್ನ ಹಳೆಯ ಸಂಗಾತಿ ಬಿಜೆಪಿ ಜೊತೆಗೂಡಿ...
ಬೆಂಗಳೂರು, ಜನವರಿ 27: ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...