ಕೊಪ್ಪಳ: ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ ಅದನ್ನು ನಂಬಿ ಈವರೆಗೆ ಹೋರಾಟ ಮಾಡುತ್ತಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ಕೆ. ಫಣಿರಾಜ್ ವಿಷಾದ ವ್ಯಕ್ತಪಡಿಸಿದರು.
`ಮೇ ಸಾಹಿತ್ಯ ಮೇಳ’ದ...
ಕೊಪ್ಪಳ: ದೇಶದ ಇತಿಹಾಸ ತಿರುಚಿ ದಲಿತ, ಆದಿವಾಸಿಗಳು, ರೈತರನ್ನು ಕಡೆಗಣಿಸಿ, ಕೃಷಿ, ಶಿಕ್ಷಣ ಸೇರಿದಂತೆ ದೇಶವನ್ನು ಸಂಪೂರ್ಣವಾಗಿ ಕಾರ್ಪೋರೇಟ್ ವಲಯಕ್ಕೆ ಒಪ್ಪಿಸುತ್ತಿರುವ ಶಕ್ತಿಗಳ ವಿರುದ್ಧ ದೇಶದ ಜನರು ದೊಡ್ಡ ಪ್ರಮಾಣದಲ್ಲಿ ಸಂಘಟಿತರಾಗಿ ಸಂವಿಧಾನ...
ಮೈಸೂರು/ಚನ್ನಗಿರಿ: ಚನ್ನಗಿರಿಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಅಮಾನತಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಮೃತಪಟ್ಟ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದಾಗಿಯೇ ಆತ ಮೃತಪಟ್ಟಿದ್ದಾನೆ ಎಂಬ...
ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಅವರು...
ಉಡುಪಿ: ಇತ್ತೀಚಿಗೆ ಎರಡು ಗ್ಯಾಂಗ್ ಗಳ ನಡುವೆ ನಡೆದಿರುವ ಜಗಳ ವಿಕೋಪಕ್ಕೆ ಹೋಗಿ ಸಿನಿಮೀಯ ಮಾದರಿಯಲ್ಲಿ ಕಾರುಗಳ ಮೂಲಕ ಫೈಟಿಂಗ್ ನಡೆಸಿರುವ ಘಟನೆ ತಡವಾಗಿ ವರದಿಯಾಗಿದೆ.
https://twitter.com/DpHegde/status/1794237443119681581
ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ...
ಕೊಪ್ಪಳ: ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ 1858ರ ಸ್ವಾತಂತ್ರ್ಯ ಹೋರಾಟ ಕೊಪ್ಪಳ ಹುತಾತ್ಮರ ವೇದಿಕೆಯಲ್ಲಿ ಗದಗಿನ ಲಡಾಯಿ ಪ್ರಕಾಶನ, ಹೊನ್ನಾವರ ತಾಲ್ಲೂಕು ಕವಲಕ್ಕಿಯ ಕವಿ ಪ್ರಕಾಶನ, ಧಾರವಾಡದ ಚಿತ್ತಾರ ಕಲಾ ಬಳಗ ಹಾಗೂ...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಕಳೆದ ವರ್ಷ ಮುಂಗಾರು...
ಚುನಾವಣಾ ಆಯೋಗದ ಬಗ್ಗೆ ಯಾವ ಪಕ್ಷದ ನಾಯಕರಿಗೂ ಕನಿಷ್ಠ ಭಯ ಎನ್ನುವುದೇ ಇಲ್ಲ. ಆಯೋಗದ ನಿಯಮಗಳನ್ನು ಮುರಿದರೂ ಅದಕ್ಕೆ ಶಿಕ್ಷೆ ಎನ್ನುವುದಿಲ್ಲ. ಕಾನೂನಿನಲ್ಲಿ ಶಿಕ್ಷೆ ಇದ್ದರೂ ಇಲ್ಲಿವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ಹೀಗಿರುವಾಗ ಆಯೋಗದ...
ಹುಬ್ಬಳ್ಳಿ: ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರನ್ನು ಠಾಣೆಗೆ ಕರೆಯಿಸಿದ್ದ ಪೊಲೀಸರ ಮೇಲೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ರೇಗಾಡಿದ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವರಿಗೆ ಇಸ್ಪೀಟ್ ಜೂಜುಕೋರರ ಮೇಲೆ ಯಾಕಿಷ್ಟು...