- Advertisement -spot_img

TAG

karnataka

ಟೀಂ ಬೆಂಗಳೂರು ನಿರ್ಮಾಣ ನನ್ನ ಪ್ರಣಾಳಿಕೆ: ಪ್ರೊ.ರಾಜೀವ್ ಗೌಡ

ಬೆಂಗಳೂರು: ಬೆಂಗಳೂರಿನ ಹಲವು ಕ್ಷೇತ್ರಗಳು ಬೇರೆ ಕ್ಷೇತ್ರಗಳಲ್ಲಿ ಹಂಚಿಕೆಯಾಗಿದೆ. ಇದರಿಂದ ಕೆಲ ಕ್ಷೇತ್ರಗಳು ನಿರ್ಲಕ್ಷ್ಯಕ್ಕೆ ಒಳಗಾಗಿ ಅಭಿವೃದ್ಧಿ ಕುಂಟಿತವಾಗುವ ಸಾಧ್ಯತೆ ಇದೆ. ಹೀಗಾಗಿ ಟೀಂ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದು ನನ್ನ...

ವಿಶ್ವಕರ್ಮ ಸಮಾಜದ ಮುಖಂಡ ಕೆ.ಪಿ. ನಂಜುಂಡಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಪ್ರಚಾರ ಕೊನೆಯಾಗುತ್ತಿದೆ. ಅದಕ್ಕೂ ಮುನ್ನ ರಾಜ್ಯದ ಜನತೆಗೆ ದೊಡ್ಡ ಸಂದೇಶ ಕಳಿಸುವ ಅವಕಾಶ ಬಂದಿದೆ. ಒಬಿಸಿ ನಾಯಕ, ಸಂಘಟನಾ ಚತುರ, ವಿಶ್ವಕರ್ಮ ಸಮುದಾಯದ ಮುಖಂಡ, ಒನ್...

ಕಾಂಗ್ರೆಸ್ ಪರ ಪ್ರಚಾರ ಮಾಡದಂತೆ ಸಿಪಿಐಎಂ ಕಾರ್ಯಕರ್ತನಿಗೆ ಜೆಡಿಎಸ್ ಕಾರ್ಯಕರ್ತರ ಬೆದರಿಕೆ

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬೇಡ ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ ಕಾರ್ಯಕರ್ತನಿಗೆ ಬೆದರಿಕೆ ಹಾಕಿರುವ ಪ್ರಕರಣ ನಡೆದಿದೆ. ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ಇರುವ ಅಣ್ಣೂರು ಗ್ರಾಮದಲ್ಲಿ ಸಿಪಿಐಎಂ ಕಾರ್ಯಕರ್ತ ಹನುಮೇಶ್ ಅವರಿಗೆ...

ಕುಮಾರಸ್ವಾಮಿಯನ್ನು ಸಿಎಂ ಮಾಡಿದ್ದು ಕಾಂಗ್ರೆಸ್, ದೇವೇಗೌಡರನ್ನ ಪಿಎಂ ಮಾಡಿದ್ದು ಕಾಂಗ್ರೆಸ್ : ಒಕ್ಕಲಿಗ ಒಕ್ಕೂಟದ ಅಧ್ಯಕ್ಷ ಹನುಮಂತಯ್ಯ

ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ, ಜೆಡಿಎಸ್ ನಿಂದ ಯಾವ ಸಹಕಾರವೂ ಆಗಿಲ್ಲ. ಸಮಾಜಕ್ಕೆ ಹೆಚ್ಚಿನ ಸಹಾಯ ಮಾಡಿದ್ದು ಕಾಂಗ್ರೆಸ್. ಹಾಗಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಮುದಾಯದ ಒಕ್ಕೂಟ ಮನವಿ ಮಾಡಿದೆ. ಕ್ಯಾಪಿಟಲ್...

ಖರ್ಗೆ ಸೋಲಿನಿಂದ ನಷ್ಟವಾಗಿದ್ದು ಕಲ್ಬುರ್ಗಿಗೆ, ಕರ್ನಾಟಕಕ್ಕೆ: ಸಿದ್ಧರಾಮಯ್ಯ

ಕಲ್ಬುರ್ಗಿ (ಅಫ್ಜಲ್ ಪುರ): ಈ ಬಾರಿ ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ನುಡಿದರು. ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...

ಕುಕ್ಕುಜಡ್ಕ ಕಾರ್ಟೂನ್ಸ್

ಕಾರ್ಟೂನ್‌ ಲೋಕದಲ್ಲಿ ದಿನೇಶ್‌ ಕುಕ್ಕುಜಡ್ಕ ಅವರ ಹೆಸರು ಚಿರಪರಿಚಿತ. ವ್ಯಂಗ್ಯ ರೇಖೆಗಳಲ್ಲಿ ಹಲವು ಪ್ರಯೋಗಗಳನ್ನು ಮಾಡಿ ಸೈ ಎನಿಸಿದವರು ಇವರು. ಅಕ್ಷರಗಳನ್ನು ವಿಭಜಿಸಿ ವ್ಯಂಗ್ಯವಾಡುವುದು ಇವರ ವೈಶಿಷ್ಠ್ಯ. ಕವಿಯೂ,...

ಹಿರಿಯ ಪತ್ರಕರ್ತ ಅರ್ಜುನ ದೇವ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಅರ್ಜುನ ದೇವ (92 ) ಇಂದು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು...

ಹಾಸನ ಪೆನ್‌ ಡ್ರೈವ್:‌ ಉಲ್ಟಾ ಹೊಡೆದ ಜಿ. ದೇವರಾಜೇ ಗೌಡ ಹೇಳಿದ್ದೇನು?

ಹಾಸನ: ನನ್ನ ಬಳಿ 2900 ಕ್ಕೂ ಹೆಚ್ಚು ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಎಲ್‌ ಇಡಿ ಪರದೆ ಹಾಕಿ ತೋರಿಸ್ತೀನಿ ಎಂದು ತೊಡೆತಟ್ಟಿದ್ದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಗ ಉಲ್ಟಾ ಹೊಡೆದಿದ್ದು, ಮೊನ್ನೆ ವಿಡಿಯೋಗಳು...

ಹಾಸನ ಲೈಂಗಿಕ ವಿಕೃತಿ: ಕಾಮುಕನಿಗೆ ಶಿಕ್ಷೆಯಾಗಲಿ ಎಂದ ಚೇತನ್ ಅಹಿಂಸಾ

ಹಾಸನ: ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್ ಡ್ರೈವ್ ಮತ್ತು ಅದರ ವಿಕೃತ ಲೈಂಗಿಕ ದಂಧೆಗೆ ಕಾರಣರಾದ ಅವರನ್ನು ಕಾನೂನಿನ ಪೂರ್ಣ ಪ್ರಮಾಣದಲ್ಲಿ ಶಿಕ್ಷೆ ನೀಡಬೇಕು ಎಂದು ಚಿತ್ರನಟ, ಚಿಂತಕ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಈ...

ಮೋದಿಗೆ ಮಂಗಳ ಸೂತ್ರದ ಬೆಲೆ ಗೊತ್ತಿದೆಯೇ? ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಕಲ್ಬುರ್ಗಿ: ʻಕಾಂಗ್ರೆಸ್‌ ನವರು ನಿಮ್ಮ ಮಂಗಳಸೂತ್ರವನ್ನೂ ಕಿತ್ತುಕೊಳ್ಳುತ್ತಾರೆʼ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕೀಳು ಅಭಿರುಚಿಯ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದು, ಮೋದಿಯವರಿಗೆ ಮಂಗಳ ಸೂತ್ರದ ಬೆಲೆ ಗೊತ್ತಿದೆಯೇ...

Latest news

- Advertisement -spot_img