- Advertisement -spot_img

TAG

karnataka

ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1 – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ನಂ1 ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮಂತ್ರಿಗಳು...

ಬಾನು ಮುಷ್ತಾಕ್ ಎಂಬ ಬೆಳಗುವ ಹಣತೆ

"ಹಾಸನ ಮಣ್ಣಿನ ಹೆಣ್ಣು ಬೇರುಗಳು" ಬಾನುಮುಷ್ತಾಕ್ ಸ್ತ್ರೀ ವಿಶಿಷ್ಟ ಸಂವೇದನೆಯನ್ನು ಅತ್ಯಂತ ಆಳವಾಗಿ ಮತ್ತು ಪರಿಣಾಮಕಾರಿಯಾಗಿ ತಮ್ಮ ಬರಹಗಳಲ್ಲಿ ಪ್ರತಿಪಾದಿಸಿ ಕನ್ನಡ ಸಾಹಿತ್ಯದ ಅನುಭವ ಲೋಕವನ್ನು ಶ್ರೀಮಂತಗೊಳಿಸಿದ ಲೇಖಕಿಯರ ಸಾಲಿನಲ್ಲಿ ನಿಲ್ಲುತ್ತಾರೆ....

ಗೋಶಾಲೆ ಹೆಸರಲ್ಲಿ ಕೋಟ್ಯಂತರ ಹಣ ಲೂಟಿ| ಕಮಲಾಕರ್ ಭಟ್ಟನ ಮತ್ತೊಂದು ಕರ್ಮಕಾಂಡ

ಶಿವಮೊಗ್ಗ : ಅಕ್ರಮ ಸಂಬಂಧ ಹಾಗೂ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಜ್ಯೋತಿಷಿ ಕಮಲಾಕರ ಭಟ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಕೋಟ್ಯಂತರ ಹಣ, ಎಕರೆಗಟ್ಟಲೆ ಆಸ್ತಿ ಖರೀದಿಸಿರುವ ವಿಚಾರ...

ಕೃಷಿ ಉತ್ಪಾದನೋತ್ತರ ಚಟುವಟಿಕೆಗಳಿಂದ ರೈತರ ಸಬಲೀಕರಣ ಸಾಧ್ಯ – ಸಿದ್ದರಾಮಯ್ಯ

ಬೆಂಗಳೂರು : "ರೈತರು ಕೃಷಿಯಲ್ಲಿ ಹೆಚ್ಚಿನ ಇಳುವರಿ ಪಡೆದರೆ ಸಾಲದು, ರೈತರ ಸಬಲೀಕರಣ ಆಗಬೇಕಾದರೆ, ರೈತರು ಕೃಷಿ ಉತ್ಪಾದನೋತ್ತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಯಾವಾಗಲೂ ಸಹಕಾರಿಯಾಗಿರುತ್ತದೆ ಎಂದು...

ಮೈಸೂರಿನಲ್ಲಿ ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು : ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೋಬ್ಬರ ಮೇಲೆ ಕಾಡಾನೆಯೊಂದು ಹಠಾತ್ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಬಿ.ಮಟಕೆರೆ ಎಸ್.ಟಿ. ಕಾಲೋನಿಯಲ್ಲಿ ಗುರುವಾರ ಬೆಳಿಗ್ಗೆ...

ಬಜ್ಪೆಯಲ್ಲಿ ಪೋಪ್ ಜಾನ್ ಪಾವ್ಲ್ II – 40 ರ ಸ್ಮರಣೆ

ಪೋಪರ ಸ್ಮರಣಾರ್ಥ ಪೋಪ್ ಬಂದಿಳಿದ ಜಾಗದಲ್ಲಿ ದೇಗುಲ ನಿರ್ಮಿಸಿ ಬಜ್ಪೆಯು ಇಂದಿಗೂ ಪೋಪರ ಐತಿಹಾಸಿಕ ಭೇಟಿಯನ್ನು ಸ್ಮರಿಸುತ್ತಿದೆ. 2016 ರಲ್ಲಿ ಮುಕ್ತಾಯಗೊಂಡು ಸಾರ್ವಜನಿಕರಿಗೆ ಮುಕ್ತವಾದ ದೇಗುಲವು ಆ ಸಂತರಿಗೆ ಗೌರವ ಅರ್ಪಿಸುತ್ತಿದೆ. 40...

ಮಾಲೂರು ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆ; ಕಾಂಗ್ರೆಸ್ ನ ನಂಜೇಗೌಡ ಗೆಲುವು! ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರೇ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ...

ಸಿನೆಮಾ | ಫೆಬ್ರವರಿ 30.. ಟ್ರೇಲರ್ ರಿಲೀಸ್

ಬಿಗ್ ಬಾಸ್ ಖ್ಯಾತಿಯ ಅಭಿಷೇಕ್ ಶ್ರೀಕಾಂತ್ ನಟನೆಯ ಫೆಬ್ರವರಿ 30 ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ಫೆಬ್ರವರಿ 30. ಮೈಸೂರು ಮೂಲದ ಪ್ರಶಾಂತ್ ಎಂ.ಎಲ್.ಅವರ ನಿರ್ದೇಶನದ...

ಬೆಳ್ತಂಗಡಿ ಸುಮಂತ್ ನಿಗೂಢ ಸಾವು ಪ್ರಕರಣ; ವದಂತಿ ಹರಡುವವರ ವಿರುದ್ಧ ಕಾನೂನು ಕ್ರಮ; ಜಿಲ್ಲಾ ವರಿಷ್ಠಾಧಿಕಾರಿ.

ಬೆಳ್ತಂಗಡಿ : ಸಂಬೋಳ್ಯದಲ್ಲಿ ನಡೆದ ಸುಮಂತ್ ನಿಗೂಢ ಸಾವಿನ ಪ್ರಕರಣದ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ, ಇನ್ನೂ ಎಫ್ ಎಸ್ ಎಲ್ ವರದಿಗಳು ಬಂದಿಲ್ಲ, ‌ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು...

ಬಾರ್ ಲೈಸೆನ್ಸ್‌ಗೆ 60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

ಮಂಡ್ಯ: ಸಿಎಲ್‌–7 ಪರವಾನಗಿ ನೀಡಲು ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್‌.ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಮೇರೆಗೆ...

Latest news

- Advertisement -spot_img