- Advertisement -spot_img

TAG

karnataka

ಬಿಜೆಪಿ ಪ್ರಣಾಳಿಕೆಯ ಠೊಳ್ಳುತನ ಬಹಿರಂಗಪಡಿಸಿದ ಸಿದ್ಧರಾಮಯ್ಯ

ಬೆಂಗಳೂರು: ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಬಿಡುಗಡೆ ಮಾಡಿರುವ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರದಲ್ಲಿ ಇಣುಕಿದರೆ ದೊಡ್ಡ ಚೆಂಬು ಕಾಣಿಸುತ್ತದೆ ಎಂದು ಲೇವಡಿ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ನಿಮ್ಮ...

ಕೇಂದ್ರ ಮಂತ್ರಿ ಭಗವಂತ ಖೂಬಾ ವಿರುದ್ಧ ಸಚಿವ ಖಂಡ್ರೆ ವಾಗ್ದಾಳಿ

ಬೀದರ್: 10 ವರ್ಷದ ಅವಧಿಯಲ್ಲಿ ಬೀದರ್ ರೈತರಿಗೆ ಏನು ಕೊಟ್ಟಿದಿರಿ ಖೂಬಾ ಎಂದು ಕೇಳಿರುವ ಸಚಿವ ಈಶ್ವರ ಖಂಡ್ರೆ ಭಗವಂತ ಖೂಬಾ ಜಿಲ್ಲೆಯ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಫಸಲ್ ಭೀಮ್ ಯೋಜನೆ ಗೋಲ್...

ನೇಹಾ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ದುರ್ದೈವ: ಸಿದ್ಧರಾಮಯ್ಯ

ಮೈಸೂರು: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನೇಹಾ...

ಮತಾಂಧತೆ ಮತ್ತು ಮತಬೇಟೆ

ಶಿಕ್ಷೆಗೆ ಒಳಗಾಗಬೇಕಾದವರು ಯುವಕರಲ್ಲಿ ಹಿಂದುತ್ವದ ವಿಷ ಬೀಜ ಬಿತ್ತಿದವರು. ಇಲ್ಲಿ ಖಂಡನೆಗೆ ಒಳಗಾಗಬೇಕಾದವರು ಧರ್ಮಾಂಧತೆಯನ್ನು ಹಿಂದೂ ಸಮುದಾಯದಲ್ಲಿ ಹರಡಿದವರು. ಆದರೆ ಅಂತವರು ಕೋಮುಪ್ರಚೋದನೆ ಮಾಡಿ ಸಮುದಾಯಗಳ ನಡುವೆ ಬೆಂಕಿ ಹಚ್ಚಿ ಅಧಿಕಾರದ ಸುಖ...

ನೇಹಾ ಕೊಲೆ ಅಪರಾಧಿಯನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ: ಡಿಕೆಶಿ

ಬೆಂಗಳೂರು : ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎನ್ನುವ ಒತ್ತಾಯಗಳು ಕೇಳಿ ಬರುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಈ ಸಂಬಂಧ ಗೃಹ ಮಂತ್ರಿಗಳು ಹುಬ್ಬಳ್ಳಿಗೆ...

ಪ್ರಧಾನಿ‌ ಮೋದಿಗೆ ಕಾಂಗ್ರೆಸ್ ನಿಂದ ‘ಚೊಂಬಿ’ನ ಸ್ವಾಗತ

ಬೆಂಗಳೂರು: ಚುನಾವಣಾ ಪ್ರಚಾರಕ್ಕೆಂದು ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಚೊಂಬಿನೊಂದಿಗೆ ವಿಶಿಷ್ಟವಾಗಿ ಬರಮಾಡಿಕೊಳ್ಳಲು ಕಾಂಗ್ರೆಸ್ ನಾಯಕರು ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಮೇಖ್ರಿ ಸರ್ಕಲ್ ನಲ್ಲಿ ಕಾಂಗ್ರೆಸ್ ನಾಯಕರು ಚೊಂಬು ಹಿಡಿದು...

ಉತ್ತರ ಕನ್ನಡದಲ್ಲಿ ಈಗ ಡಾ. ಅಂಜಲಿ ಅಲೆ, ಹೋದಲ್ಲೆಲ್ಲ ಪ್ರೀತಿಯ ಹೂಮಳೆ

ಕಾರವಾರ: ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನ ʻʻಉತ್ತರ ಕನ್ನಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ, ಅದನ್ನು ಯಾರೂ ಅಲುಗಾಡಿಸಲು ಆಗುವುದಿಲ್ಲʼʼ ಎಂಬ ಸಾಮಾನ್ಯ ಮಾತುಗಳು ಎಲ್ಲೆಡೆ ಕೇಳಿಬರುತ್ತಿದ್ದವು. ಆದರೆ ಕಳೆದ ಹದಿನೈದು ದಿನಗಳಲ್ಲಿ ಕ್ಷೇತ್ರದ...

ಸಿದ್ಧರಾಮಯ್ಯ ಬಂದಿದ್ದಕ್ಕೆ ಮಳೆ ಬರಲಿಲ್ಲ ಎಂದು ಹೇಳಿ ಬಕ್ರಾ ಆದ ಪ್ರಜ್ವಲ್ ರೇವಣ್ಣ

ಹಾಸನ: ರಾಜಕಾರಣಿಗಳು ತಮ್ಮ ಮುಂದೆ ನಿಂತ ಅನುಯಾಯಿಗಳನ್ನು ಮೆಚ್ಚಿಸಲು ಏನೋ ಒಂದು ಹೇಳಿ, ಯಾರನ್ನೋ ನಿಂದಿಸಿ ಚಪ್ಪಾಳೆ ಗಿಟ್ಟಿಸಿಬಿಡುತ್ತಾರೆ. ಇಂದಿನ ಡಿಜಿಟಲ್ ಕಾಲಮಾನದಲ್ಲಿ ಹೀಗೆ ಮಾತಾಡಿದಾಗ ತಾವು ಆಡಿದ ಮಾತನ್ನು ತಾವೇ ನುಂಗುವ...

“ನಿನ್ ಉಪ್ಕಾರ ಸಾಕು.. ಮೊದ್ಲು ಇಲ್ಲಿಂದ ತೊಲಗೋಗು”

(ಈ ವರೆಗೆ…) ಹಸು ಹುಡುಕಿ ಹೊರಟ ಅಪ್ಪಜ್ಜಣ್ಣ ಹಸು ಸಿಗದೆ ಕೊನೆಗೆ ಅಲ್ಲೇ ರಾಶಿ ಹಾಕಿದ್ದ ಕಟ್ಟಿಗೆಯನ್ನು ಹೊತ್ತು ಬರುವಷ್ಟರಲ್ಲಿ ಧಾಂಡಿಗರು ಆತನ ಮೇಲೆ ಆಕ್ರಮಣ ಮಾಡುತ್ತಾರೆ. ಅವು ಗಂಧದತುಂಡುಗಳಾಗಿದ್ದವು. ಅಷ್ಟರಲ್ಲೇ ಅಲ್ಲಿಗೆ...

ನೇಹಾಳ ಕೊಲೆಗಾರನಿಗೆ ಕಠಿಣ ಶಿಕ್ಷೆಯಾಗಲಿ: ಮುಸ್ಲಿಂ ಯುನಿಟಿಯ ಖಾಸಿಂ ಸಾಬ್

ಬೆಂಗಳೂರು : ಮದುವೆಗೆ ಒಪ್ಪಿಗೆ ಸೂಚಿಸಲಿಲ್ಲ ಎಂದು ಪ್ರೀತಿಸಿದವಳನ್ನೇ ಕೊಂದ ಅಮಾನವೀಯ ಘಟನೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಫಯಾಜನನ್ನು ಒಂದು ಗಂಟೆಯಲ್ಲಿ ಬಂಧಿಸಿರುವ ಹುಬ್ಬಳ್ಳಿ ಪೊಲೀಸರ ಕಾರ್ಯ ಶ್ಲಾಘನೀಯ. ಹೆಣ್ಣುಮಗಳೊಬ್ಬಳ ಬದುಕನ್ನು...

Latest news

- Advertisement -spot_img