ಬೆಂಗಳೂರು: ಹಿಂದುಳಿದವರು-ದಲಿತರು ತಮ್ಮ ವಿರೋಧಿ ಎಂದು ತಿಳಿದಿದ್ದರೂ BJP-RSS-ABVP ಸೇರುತ್ತಾರೆ. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರೆ. ಇವರಿಗೆ ಏನು ಹೇಳಲು ಸಾಧ್ಯ? ಎಂದು ಮುಖ್ಯಮಂತ್ರಿ ...
ಒಂದು ದೇಶ ಎಷ್ಟೇ ದೊಡ್ಡದಾಗಿದ್ದರೂ, ಸುಭಿಕ್ಷವಾಗಿದ್ದರೂ ಅದರ ನಿಜವಾದ ತಾಕತ್ತು ಇರುವುದು ಆ ದೇಶದ ಜನರ ಒಗ್ಗಟ್ಟಿನಲ್ಲಿ. ಸ್ವಾರ್ಥ ಸಾಧನೆಗೋಸ್ಕರ ಇಲ್ಲೇ ನೂರಾರು ವರ್ಷಗಳಿಂದ ಹುಟ್ಟಿ ಬೆಳೆದ ನಮ್ಮವರೊಳಗೇ ದ್ವೇಷವನ್ನು ಬಿತ್ತಿ ಬಡಿದಾಡಿಕೊಳ್ಳಲು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7.11 ಕೋಟಿ ರೂ.ಗಳನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಸೌತ್ ಎಂಡ್ ಸರ್ಕಲ್ ಹತ್ತಿರದ ಎಟಿಎಂಗೆ ಹಣ ತುಂಬಿಸಲು ಹೊರಟಿದ್ದ...
ರಾಮನಗರ: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ...
ಶಿವಮೊಗ್ಗ: ಯಾವುದೇ ವಿಶ್ವವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಖ್ಯಾತ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾನಿಲಯದಲ್ಲಿಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ವಿಶ್ವವಿದ್ಯಾನಿಲಯ...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ಪಡೆಯಲು ಆಗುತ್ತಿರುವ ಸಮಸ್ಯೆಗಳು ಮತ್ತು ನಾಡಕಚೇರಿಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಕುರಿತು ನಾಳೆ ನವಂಬರ್...
ಯಕ್ಷಗಾನದ ರಂಗದಲ್ಲಿ ದೇವರಾಗಿ ಕಾಣುವ ಕಲಾವಿದರು, ರಂಗದ ಹೊರಗೆ ಮಾನವನಾಗಿ ಬದುಕಲು ಅಗತ್ಯವಾದ ಗೌರವ, ಸುರಕ್ಷತೆ, ಸಮಾನ ಹಕ್ಕು ಪಡೆಯಬೇಕೇ ಅಥವಾ 'ಹಳೆಯ ಮಾಮೂಲಿ ಸಂಗತಿ'ಗಳ ಹಿಡಿತಕ್ಕೆ ಅವರ ಬದುಕನ್ನು ಬಲಿಕೊಡಬೇಕೆ? ಪ್ರೊ....
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರವಷ್ಟೇ ಸಕ್ಕರೆ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಕ್ಟೋಬರ್ ನಿಂದ ಪ್ರಾರಂಭವಾಗಿರುವ...
ಬೆಂಗಳೂರು: ಪ್ರದೇಶ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್...
ಮೈಸೂರು : ಯಕ್ಷಗಾನ ಕಲಾವಿದರಲ್ಲಿ ಸಲಿಂಗಕಾಮಿಗಳಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ವಿಷಾದ ವ್ಯಕ್ತಪಡಿಸಿದ್ದಾರೆ.
ಯಕ್ಷಗಾನ ಕಲಾವಿದರನ್ನು ಅವಮಾನಿಸುವ ಉದ್ದೇಶ ನನಗೆ ಇರಲಿಲ್ಲ. ನಾನು ಯಕ್ಷಗಾನ...