- Advertisement -spot_img

TAG

karnataka

‘ಶಕ್ತಿ’ ಯೋಜನೆ “Golden Book of World Records” ನಲ್ಲಿ ದಾಖಲು; ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ. ಈ ಸಂಬಂಧ ಪ್ರಕಟಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ...

ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಅಂಗೀಕಾರ; ನಿಶ್ಚಿತಾರ್ಥಕ್ಕೂ ಶಿಕ್ಷೆ

ಬೆಂಗಳೂರು: ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧೇಯಕವನ್ನು ಮಂಡಿಸಿ ಉದ್ದೇಶಿತ ವಿದೇಯಕದ ಅಂಶಗಳನ್ನು ವಿವರಿಸಿದರು. ಕರ್ನಾಟಕದಲ್ಲಿ...

ಕಲ್ಲೆ ಶಿವೋತ್ತಮ ರಾವ್ ಅವರಿಗೆ ದೇವರಾಜ ಅರಸ್ ಪ್ರಶಸ್ತಿ; ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಿಂತಕರಾದ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿಗಳಾಗಿದ್ದ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರಕ್ಕೆ ಅರ್ಜಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ನ್ಯಾಯಾಂಗ ಬಂಧನದಲ್ಲಿರುವ ನಟ, ಆರೋಪಿ ದರ್ಶನ್ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವುದಕ್ಕೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು...

ಬಿಜೆಪಿಯಲ್ಲಿ ಅಧಿಕಾರ ಬೇಕು ಎಂದರೆ ಆತ ರೌಡಿ, ರೇಪಿಸ್ಟ್ ಆಗಿರಬೇಕು: ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿಯಲ್ಲಿ ಅಧಿಕಾರ, ಹುದ್ದೆ ಪಡೆಯಬೇಕು ಎಂದರೆ ಒಂದೋ ಪುಡಿ ರೌಡಿಗಳಾಗಿರಬೇಕು, ಇಲ್ಲ ರೇಪಿಸ್ಟ್ ಆಗಿರಬೇಕು, ಕನಿಷ್ಟ ಪಕ್ಷ ಎರಡು ಮೂರು ಬಾರಿ ಜೈಲಿಗಾದರೂ ಹೋಗಿ ಬಂದಿರಬೇಕು. ಅಂತವರಿಗಾಗಿಯೇ ಪ್ರತ್ಯೇಕ ಸೆಲ್ ಮಾಡಿಕೊಂಡಿರುವ...

ಮತದಾರರ ಪಟ್ಟಿ ದೋಷರಹಿತ ಎಂದು ಚುನಾವಣಾ ಆಯೋಗ ಪ್ರಮಾಣಪತ್ರ ಸಲ್ಲಿಸಲಿ: ಕಾಂಗ್ರೆಸ್‌ ಸವಾಲು

ಪಟನಾ: ಬಿಹಾರ ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ಮತದಾರರ ಪಟ್ಟಿ ದೋಷರಹಿತವಾಗಿದೆ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ ನಲ್ಲಿ ಮೊದಲು ಪ್ರಮಾಣಪತ್ರ ಸಲ್ಲಿಸಿದರೆ ಮತದಾರರ ಪಟ್ಟಿಯಲ್ಲಿ ಲೋಪಗಳಿವೆ ಎಂದು ನಾವೂ ಪ್ರಮಾಣಪತ್ರ...

“ಕಾಸ್ಮೋಪಾಲಿಟನ್ ಕನಸೂ, ಕಾಂಚಾಣವೂ”

ನಿಮ್ಮ ಆರ್ಥಿಕ ಸಾಮರ್ಥ್ಯಕ್ಕೂ ದಿವಾಳಿತನಕ್ಕೂ ಇರುವ ಒಂದೇ ಒಂದು ದೂರವೆಂದರೆ ವೈದ್ಯಕೀಯ ಆಪತ್ತು ಎಂಬ ಮಾತುಗಳು ಮಹಾನಗರಗಳಲ್ಲಿವೆ. ಏಕೆಂದರೆ ದುಬಾರಿ ಜೀವನಶೈಲಿಯನ್ನು ತನ್ನ ಭಾಗವಾಗಿಸಿಕೊಂಡ ಮಹಾನಗರಗಳಲ್ಲಿ ಎಲ್ಲವೂ ದುಬಾರಿಯೇ. ಆದರೆ ವೈದ್ಯಕೀಯ ಖರ್ಚುಗಳು...

ಕೋಲಾರ: 24 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಕೋಲಾರ: ನಗರದ ಅನೇಕ ಮನೆಗಳಲ್ಲಿ ಕಳ್ಳತನ ಮಾಡಿ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಶಾಹಿದ್ ನಗರ ನಿವಾಸಿ ರೈಲ್ವೆ ಹಳಿ ಸಮೀಪದ ಮಹಮದ್ ಹನೀಫ್ ಎಂದು...

ಧರ್ಮಸ್ಥಳ ಹತ್ಯೆಗಳು: ಅವಶೇಷಗಳ ಶೋಧಕ್ಕೆ ತಾತ್ಕಾಲಿಕ ವಿರಾಮ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿ ಶೋಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ ಏಂದು ಗೃಹ ಸಚಿವ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ಹತ್ಯಗಳನ್ನು ಕುರಿತು ಚರ್ಚೆ ನಡೆದ ನಂತರ ಅವರು ಸದನಕ್ಕೆ ಮಾಹಿತಿ ನೀಡಿದರು. FSL ವರದಿ...

ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂದಿದ್ದು ಬಿಜೆಪಿ ಶಾಸಕ ಹರೀಶ್‌ ಪೂಂಜಾ; ಈತನನ್ನು ಬಂಧಿಸಲು ಸರ್ಕಾರಕ್ಕೆ ಸವಾಲು ಹಾಕಿದ ತಿಮರೋಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂಬ ತಿರುಚಿದ ವಿಡಿಯೋ ಆಧರಿಸಿ ಬಿಜೆಪಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ಆಗ್ರಹಪಡಿಸಿದರೆ ಆಡಳಿತ ಪಕ್ಷ ವಿಪಕ್ಷ ಮುಖಮಡರ ತಾಳಕ್ಕೆ ತಕ್ಕಂತೆ...

Latest news

- Advertisement -spot_img