ವಸಾಹತು ಆಡಳಿತದಲ್ಲಿ ದೇಶದ ಜನರಿಗೆ ಸಮಸ್ಯೆ ಇದೆ ಮತ್ತು ಅದಕ್ಕೆ ಸಮಸ್ಯೆಯಿಂದ ರೋಸಿ ಹೋಗಿರುವ ಜನಸಾಮಾನ್ಯರಲ್ಲಿಯೇ ಪರಿಹಾರವೂ ಇದೆ ಎನ್ನುವುದನ್ನು ಸಾಮಾನ್ಯ ಜನರಿಗೆ ಅರ್ಥಮಾಡಿಸಿದವನೇ ಯುವ ವಕೀಲನಾದ ಈ ಮೋಹನದಾಸ ಕರಮಚಂದ...
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಹನುಮಾನ್ ಧ್ವಜ ವಿವಾದದ ಕುರಿತು ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದು ಹೇಳಿಕೆ ನೀಡಿದ್ದು’ ಈ ಎಲ್ಲೆಡೆ ವಿರೋಧಕ್ಕೆ ಕಾರಣವಾಗಿದೆ.
ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ...
ಬೆಂಗಳೂರು, ಜನವರಿ 30: ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಹಾಸನ : ಸಕಲೇಶಪುರ ತಾಲೂಕಿನಲ್ಲಿ ಮಿತಿಮೀರಿದ ಬೀದಿ ನಾಯಿಗಳ ಹಾವಳಿಯಿಂದ ಎಂಟಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ನಗರದ ತೇಜಸ್ವಿ ಸರ್ಕಲ್ ಬಳಿ ನಾಯಿಗಳು ರಸ್ತೆಯಲ್ಲಿ ಹೋಗುತ್ತಿದ್ದವರೆಗೆ ಕಚ್ಚಿ ಗಾಯಗೊಳಿಸಿದೆ. ಇದರಲ್ಲಿ ಶಿಕ್ಷಕಿ ಸಾಜೀಯಾ, ಅಡುಗೆ...
ಕೆರಗೋಡುನಲ್ಲಿ ಹನುಮ ಧ್ವಜ ವಿವಾದವನ್ನು ನಿರ್ವಹಿಸುವಲ್ಲಿ ರಾಜ್ಯಸರ್ಕಾರ ಪ್ರಮಾದವೆಸಗಿದೆ. ಈ ವಿವಾದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯದಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತಾಡಿದ ಅವರು, ಸರ್ಕಾರ...
ಮಂಡ್ಯ: ರಾಷ್ಟ್ರಧ್ವಜವನ್ನು ಬಿಜೆಪಿ ಮುಖಂಡ ಸಿ.ಟಿ.ರವಿ ತಾಲಿಬಾನ್ ಧ್ವಜ ಎಂದು ಕರೆದಿದ್ದಾರೆ. ರಾಷ್ಟ್ರಧ್ವಜವನ್ನು ಅಪಮಾನಿಸಿದ್ದಾರೆ. ಈ ಕುರಿತು ದೂರು ನೀಡುವುದಾಗಿ ಶಾಸಕ ನರೇಂದ್ರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ...
ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ. ಫೆಬ್ರವರಿ 23ಕ್ಕೆ ಸಿನಿಮಾವನ್ನು...
ರಾಜ್ಯ ಸರಕಾರ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನಿಗಮ- ಮಂಡಳಿಗಳ ಅಧ್ಯಕ್ಷರುಗಳಾಗಿ ನೇಮಿಸಿದ ಬೆನ್ನಲ್ಲೇ 34 ಕಾರ್ಯಕರ್ತರನ್ನು ಒಳಗೊಂಡ 2ನೇ ಪಟ್ಟಿಯೂ ಸಿದ್ಧವಾಗಿದೆ. 34 ಮಂದಿ ಕಾರ್ಯಕರ್ತರ ಪಟ್ಟಿಗೆ ಸಿಎಂ, ಡಿಸಿಎಂ ಸರ್ಜರಿ...
‘ಮಂಡ್ಯದ ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು’ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಮಂಡ್ಯ...
ನವದೆಹಲಿ: ಮಹಾತ್ಮಾ ಗಾಂಧಿಯವರ ಪುಣ್ಯಸ್ಮರಣೆಯಂದು ನಡೆದ ಕಾರ್ಯಕ್ರಮದಲ್ಲಿ “ದ್ವೇಷದ ಚಂಡಮಾರುತದಲ್ಲಿ ಸತ್ಯ ಮತ್ತು ಸಾಮರಸ್ಯದ ಜ್ವಾಲೆಯನ್ನು ನಂದಿಸಲು ಬಿಡದೇ ಇರುವುದೇ ರಾಷ್ಟ್ರಪಿತನಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಕಾಂಗ್ರೆಸ್ ಹೇಳಿದೆ.
ಮಂಗಳವಾರ ದೆಹಲಿಯ ಕಾಂಗ್ರೆಸ್...