- Advertisement -spot_img

TAG

karnataka

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ ಅಧಿಕೃತ ಆದೇಶ ಪ್ರಕಟಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರ ( Karnataka Goverment Employees ) ಬಹುದಿನಗಳ ಬೇಡಿಕೆಯಾದ್ದ, ಹೊಸ ಪಿಂಚಣಿ ಯೋಜನೆ ( New Pension Scheme-NPS ) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದಕ್ಕೆ ಸಿಎಂ...

ಭಕ್ತಿ ಭಾವಾವೇಶದ ಅಡ್ಡಪರಿಣಾಮಗಳು

ಅಯೋಧ್ಯೆಯಲ್ಲಿ ನಡೆದ ಬಾಲರಾಮ ವಿಗ್ರಹ ಸ್ಥಾಪನೆಗೂ ಹಾಗೂ ಆ ಸಂಭ್ರಮದ ನೆಪದಲ್ಲಿ ದೇಶದ ಅಲ್ಲಲ್ಲಿ ನಡೆದ ಕೆಲವು ದುಷ್ಕೃತ್ಯಗಳಿಗೂ ಸಂಬಂಧವಿದೆ. ರಾಮಮಂದಿರ ಉದ್ಘಾಟನೆ ಎನ್ನುವುದು ರಾಮಭಕ್ತರಲ್ಲಿ ಭಾವತೀವ್ರತೆಯನ್ನು ಅತಿಯಾಗಿ ಪ್ರಚೋದಿಸಿದ್ದಂತೂ ಸುಳ್ಳಲ್ಲ. ಭಾವಪ್ರಚೋದನೆಗೊಳಗಾದ...

ದೀನದಲಿತರ ಧ್ವನಿಯಾಗಿದ್ದ ಮಾಜಿ ಸಿಎಂ ದೇವರಾಜ ಅರಸು ಅವರಿಗೆ ಭಾರತ ರತ್ನ ಯಾವಾಗ? : ಡಿಕೆಶಿ

ಬಿಹಾರದ ಎರಡು ಬಾರಿಯ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿ ನೀಡಲು ನಿರ್ಧಾರ ಸ್ವಾಗತಾರ್ಹ ಆದರೆ ಕರ್ನಾಟಕ ದೀನದಲಿತರ ದ್ವನಿಯಾಗಿದ್ದ ಕರ್ನಾಟಕ ಮಾಜಿ ಸಿಎಂ ದೇವರಾಜ ಅರಸು...

ತಿಂಗಳ ಕೊನೆಗೆ ಜಾತಿ ಗಣತಿ ವರದಿ ಸ್ವೀಕಾರ : ಫೆಬ್ರವರಿಯ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ!

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು ( ಜಾತಿ ಜನಗಣತಿ ವರದಿ) ಜನವರಿ 31ರೊಳಗಾಗಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು...

ನ್ಯಾಯಯಾತ್ರೆಗೆ ತಡೆ | ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...

ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯ ಜೊತೆ ಪ್ರೀತಿ; ಸಹೋದರಿಯನ್ನು ಕೊಂದ ಸಹೋದರ; ರಕ್ಷಿಸಲು ಪ್ರಯತ್ನಿಸಿದ ತಾಯಿಯೂ ಸಾವು!

ಅಲ್ಪಸಂಖ್ಯಾತ ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ 22 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನು ಕೆರೆಗೆ ತಳ್ಳಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಮಗಳನ್ನು ರಕ್ಷಿಸಲು...

ರಾಮ ರಾಜಕಾರಣ ವರ್ಸಸ್ ಬಸವ ರಾಜಕಾರಣ

ಧರ್ಮ ಮತ್ತು ರಾಜಕಾರಣ ಅವೆರಡರ ನಡುವಣ 'ಗೆರೆ' ದಿನೇ ದಿನೇ ತೆಳುವಾಗ ತೊಡಗಿದೆ. ತನ್ಮೂಲಕ ಬಹುತ್ವದ ಮತ್ತು ಐಕ್ಯತೆಯ ಬದುಕಿಗೆ ಧಕ್ಕೆ ಉಂಟಾಗುತ್ತಿದೆ. ಕರ್ನಾಟಕದ ಬಹುಪಾಲು ಬಸವಭಕ್ತರು ರಾಮಭಕ್ತರೆಂಬುದನ್ನು ನಿರಾಕರಿಸಲಾಗದು. ಇದು ಅಸಲಿ...

ಜಯದೇವ ನಿರ್ದೇಶಕ ಡಾ.ಮಂಜುನಾಥ್ ನಿವೃತ್ತಿ: ನಿರ್ದೇಶಕರ ಹುದ್ದೆಗೆ ಸರ್ಕಾರ ಅರ್ಜಿ ಆಹ್ವಾನ

ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತರಾಗಿದ್ದಾರೆ. ನಿರ್ದೇಶಕ ಹುದ್ದೆಗೆ ಆಹ್ವಾನಿಸಲಾಗಿದ್ದು, 15ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದೆ. ಈ ಕುರಿತು ಸರ್ಕಾರ ನೇಮಕಾತಿಯ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಡಾ. ಸಿ. ಎನ್....

ನಾನು ಯಾವ ಧೈವ ಭಕ್ತನೂ ಅಲ್ಲ, ಸಂವಿಧಾನದ ಭಕ್ತ : ಸಚಿವ ಪ್ರಿಯಾಂಕ್ ಖರ್ಗೆ

‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...

ಹಾಸನದಲ್ಲಿ ಮತ್ತೆ ಹೆಚ್ಚಾದ ಪುಂಡಾನೆಗಳ ಉಪಟಳ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗು‌ಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ. ಮುಖ್ಯವಾಗಿ...

Latest news

- Advertisement -spot_img