ಬೆಂಗಳೂರು: ಆಟೊ ಚಾಲಕನೊಬ್ಬ ಬುಕ್ ಮಾಡಿದ್ದ ಸ್ಥಳಕ್ಕೆ ಬದಲಾಗಿ ತಪ್ಪಾದ ಜಾಗಕ್ಕೆ ಕರೆದೊಯ್ಯಲು ಯತ್ನಿಸಿದ್ದರಿಂದ ಭಯಗೊಂಡ ಮಹಿಳೆ ಚಲಿಸುತ್ತಿದ್ದ ಆಟೊದಿಂದ ಜಿಗಿದು ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಾಳ ಸಮೀಪದ ವೀರಣ್ಣಪಾಳ್ಯ ಬಳಿ ಗುರುವಾರ...
ಬೆಂಗಳೂರು : ಸಿಒಡಿ ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ...
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಲಹೆಯಂತೆ ಸಾರಿಗೆ,...
ಬೆಂಗಳೂರು: ಕರ್ನಾಟಕ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ...
ನವದೆಹಲಿ: ದಟ್ಟವಾದ ಮಂಜು ಆವರಿಸಿಕೊಂಡಿರುವುದರಿಂದ ಉತ್ತರ ಭಾರತದ ವಿವಿಧ ನಗರಗಳಲ್ಲಿ ವಿಮಾನ ಸಂಚಾರ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಇಳಿದಿದ್ದು, ಸುಮಾರು 202...
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಆರೋಪಗಳಿಗೆ ತಕ್ಕ ಎದಿರೇಟು ನೀಡುವಂತೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ನಿಲ್ಲುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವಸಂಪುಟದ ಸಹದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಸ್ವಾಗತಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು...
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟ ತೀವ್ರ ಕುತೂಹಲ ಕೆರಳಿಸಿದೆ. ಈ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ...
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಜೀವಮಾನ ಸಾಧನೆ, ವಾರ್ಷಿಕ ಮತ್ತು ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಎರಡು ವರ್ಷಗಳ ಪ್ರಶಸ್ತಿಗೆ 86 ಮಂದಿ ಆಯ್ಕೆಯಾಗಿದ್ದಾರೆ. 'ಜೀವಮಾನದ ಸಾಧನೆ ಪ್ರಶಸ್ತಿ'ಗೆ ಅ.ಚ.ಶಿವಣ್ಣ,...
ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿರುವ ಕೋಲಾರ ಬಂದ್...