- Advertisement -spot_img

TAG

karnataka

ಪಂಚೆ ತೊಟ್ಟ ರೈತನಿಗೆ ಮಾಲ್‌ ಪ್ರವೇಶ ನಿಷೇಧ | ಮಾರಿಕೊಂಡ ಮಾಧ್ಯಮಗಳ ಮೊಸಳೆ ಕಣ್ಣೀರು

ಒಂದರಡು ದಿನ ಸುದ್ದಿವಾಹಿನಿಗಳ ತೀರದ ಸುದ್ದಿ ದಾಹಕ್ಕೆ ಪಕೀರಪ್ಪ ಪ್ರಕರಣ ಆಹಾರ ಒದಗಿಸಿದಂತಾಗುತ್ತದೆ. ಆಳುವ ವರ್ಗಗಳು ಅದು ಹೇಗೆ ರೈತ ವಿರೋಧಿಯಾಗಿವೆಯೋ ಹಾಗೆಯೇ ಪರೋಕ್ಷವಾಗಿ ಪ್ರಭುತ್ವದ ನಿಯಂತ್ರಣದಲ್ಲಿರುವ ಮಾರಿಕೊಂಡ ಮಾಧ್ಯಮಗಳೂ ಸಹ ರೈತ...

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ನಾಡಿನ ಕಂಪನಿಗಳಿಗೆ ಗಾಳ ಹಾಕಿದ ಆಂಧ್ರಕ್ಕೆ ತಿರುಗೇಟು ಕೊಟ್ಟ ಸಚಿವ ಪ್ರಿಯಾಂಕ್ ಖರ್ಗೆ

ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ವಿಷಯ ಚರ್ಚೆಯಾಗುತ್ತಿದ್ದಂತೆ ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಬೆಂಗಳೂರಿನ ಕಂಪನಿಗಳನ್ನು ಆಂಧ್ರಪ್ರದೇಶದಲ್ಲಿ ವಿಸ್ತರಿಸಿಕೊಳ್ಳಿ ಎಂದು ಹೇಳುವ ಮೂಲಕ ಕಿಡಿ ಹಚ್ಚಿದ್ದರು. ಇದಕ್ಕೆ ರಾಜ್ಯದ...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಯು-ಟರ್ನ್‌ ನಡೆ ಸರಿಯಲ್ಲ: ಮುಖ್ಯಮಂತ್ರಿ ಚಂದ್ರು

ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹವಾಗಿತ್ತು. ಸರೋಜಿನಿ ಮಹಿಷಿ ವರದಿಯ ಜಾರಿಗೆ ಒತ್ತಾಯಿಸಿದ ಬಹು ದಿನಗಳ ಬೇಡಿಕೆಯಾಗಿತ್ತು. ಆದರೆ ಯಾರದ್ದೋ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ 14 ದಿನ ಜೈಲು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಕೋರ್ಟ್ ಮತ್ತೆ ಶಾಕ್ ನೀಡಿದೆ. ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ...

ರೈತನನ್ನು ಅವಮಾನಿಸಿದ ಜಿ.ಟಿ.ಮಾಲ್ ಅನ್ನು​ ಒಂದು ವಾರ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

ಪಂಚೆ ಹಾಕಿದ ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ...

ವಿಪಕ್ಷದಲ್ಲಿದ್ರೆ ಕೇಸು, ಬಿಜೆಪಿಗೆ ಸೇರಿದ ಕೂಡಲೇ ಖುಲಾಸೆ: ಕೇಂದ್ರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ

ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ...

ಕೋಲಾರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ದ್ವಿಚಕ್ರ ವಾಹನ ಕಳ್ಳತನ; ಪೊಲೀಸರು ಹೇಳಿದ್ದೇನು ಗೊತ್ತೇ?

ಕೋಲಾರ ನಗರದಲ್ಲಿ ದಿನೇದಿನೇ ದ್ವಿಚಕ್ರ ವಾಹನಗಳು ಕಳ್ಳತನವಾಗುತ್ತಿದ್ದು ಸ್ಥಳೀಯರಿಗೆ ಇದು ತಲೆಬಿಸಿಯಾಗಿ ಪರಿಣಮಿಸಿದೆ. ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು ಬಿಗಿ ಕ್ರಮಕ್ಕೆ ನಗರದ ಪೊಲೀಸರು ಮುಂದಾಗಿದ್ದಾರೆ. ಈ ಪ್ರಕರಣ ಸಂಬಂಧ...

ಕನ್ನಡಿಗರಿಗೆ ಮೀಸಲಾತಿ | ವಿರೋಧಿಗಳಿಗೆ ಬಹಿರಂಗ ಪತ್ರ

ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧದ ವಿಧೇಯಕಕ್ಕೆ ಉದ್ಯಮ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡಿಗರಿಗಷ್ಟೇ ಕೆಲಸ ಕೊಡಲು ಸಾಧ್ಯವಿಲ್ಲ ಎಂದು ಹೇಳುವ ಉದ್ಯಮಿಗಳಿಗೆ...

ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ನಿಧನ

ಹೈಯರ್ ಎಜುಕೇಶನ್ (ಮಾಹೆ) ಯುನಿವರ್ಸಿಟಿಯ ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (90) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಡಿಸ್ಪೋಸಬಲ್ ಬ್ಲಡ್ ಬ್ಯಾಗ್ ಮತ್ತು ಟಿಲ್ಡಿಂಗ್ ಡಿಸ್ಕ್ ಹೃದಯ...

ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಶಿರಾಡಿ ಘಾಟ್‌ನಲ್ಲಿ ಸಂಚಾರ ಬಂದ್

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು...

Latest news

- Advertisement -spot_img