ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾಳಜಿಯ ಕ್ರಾಂತಿಕಾರಕ "ನಮ್ಮ ಶಾಲೆ ನಮ್ಮ ಜವಾಬ್ದಾರಿ"- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾಲನೆ
ಸಿದ್ದರಾಮನಹುಂಡಿ ಹಾಗೂ...
ಬಹು ನಿರೀಕ್ಷಿತ ಲೋಕಸಭೆ 2024ರ ಚುನಾವಣೆಯ ದಿನಾಂಕವನ್ನು ಮಾರ್ಚ್ 14 ಅಥವಾ 15 ರಂದು ಪ್ರಕಟಿಸುವ ಸಾಧ್ಯತೆಯಿದೆ.
ಚುನಾವಣೆಗಳು 2019 ರಂತೆ ಏಳು ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೊದಲ ಹಂತದ ಮತದಾನ ಏಪ್ರಿಲ್...
ಅರಣ್ಯ ಇಲಾಖೆ ಆರ್‌ಆರ್‌ಟಿ ಸಿಬ್ಬಂದಿಯೊಬ್ಬ ಫೋನ್ ಕಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯ ಕಾರನ್ನು ಅಡ್ಡಗಟ್ಟಿ ಯುವತಿಯನ್ನು ಕಾರಿನಿಂದ ಹೊರಗೆಳೆದು ಹಲ್ಲೆ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅಗನಿ ಗ್ರಾಮದಲ್ಲಿ...
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲುವಾಸ ಅನುಭವಿಸುತ್ತಿರುವ ಖೈದಿಗಳನ್ನು ಭಯೋತ್ಪಾದನೆಗೆ ಸೆಳೆಯುವ ಸಂಚಿನ ಸಂಬಂಧ ಏಳು ರಾಜ್ಯದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ಭದ್ರತಾ ಸಂಸ್ಥೆ (NIA) ಏಕಕಾಲಕ್ಕೆ ದಾಳಿ ನಡೆಸಿ ಹಲವರನ್ನು...
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕತ್ತು ಸೀಳಿ ವಿದ್ಯಾರ್ಥಿನಿಯ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ ಸರ್ಕಾರಿ ಪ್ರೌಢಶಾಲೆಯ ಭೂಮಿಕಾ ಮೃತ ವಿದ್ಯಾರ್ಥಿನಿ.
ಶಾಲೆ ಮುಗಿಸಿ ಹೋಗುವಾಗ ವಿದ್ಯಾರ್ಥಿನಿಯನ್ನು...
ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮೂವರ ಬಂಧನವಾದ ಬೆನ್ನಲ್ಲೇ ಈಗ 2022ರಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಬಿಜೆಪಿ ಮುಖಂಡನ ಕೇಸ್ ಕೂಡ ಒಪನ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
"ದೇಶದ ಜನರ ಕಿಸೆಗೆ ಹಣ ಬರಬೇಕು, ನಿಮಗೆ ಬ್ಯಾಂಕ್ ಬಾಗಿಲು ತೆರೆಯಬೇಕು, ನಿಮ್ಮ ಸಾಲ ಮನ್ನಾ ಆಗಬೇಕು, ನಿಮಗೆ ಉದ್ಯೊಗ ಸಿಗಬೇಕು, ದೇಶದಲ್ಲಿ ಬೆಲೆ ಏರಿಕೆ ತಗ್ಗಬೇಕು, ಇದೇ ಕಾರಣಕ್ಕೆ ನಾವು ಭಾರತ...
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ....
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2024
ಎಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧೀ ಒಕ್ಕೂಟದ ಹನ್ನೆರಡನೆಯ ಸಮಾವೇಶ ಉಡುಪಿಯಲ್ಲಿ ಮಾರ್ಚ್8 ಮತ್ತು9 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಒಕ್ಕೂಟದ...
ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ...