- Advertisement -spot_img

TAG

karnataka

ಕನ್ನಡಿಗರಿಗೆ ಅನ್ಯಾಯ; ಬಿಇಎಲ್ ನಲ್ಲಿ ಟ್ರೈನಿ ಇಂಜಿನಿಯರ್‌ ನೇಮಕಾತಿ ಮರುಪರಿಶೀಲನೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

ಬೆಂಗಳೂರು: ಸ್ಥಳೀಯ ಕನ್ನಡಿಗರ ಹಕ್ಕುಗಳನ್ನು ಪೂರ್ಣವಾಗಿ ಅಲಕ್ಷಿಸಿರುವ ಬಿಇಎಲ್ ಸಂಸ್ಥೆಯ ಟ್ರೈನಿ ಇಂಜಿನಿಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರು ಪರಿಶೀಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್...

ಜಾತಿ ಗಣತಿ: ಬೆಂಗಳೂರಿನಲ್ಲಿ ಪ್ರತಿದಿನ 3 ಲಕ್ಷ ಮನೆಗಳ ಸಮೀಕ್ಷೆ ಗುರಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಪ್ರತಿದಿನ ಸುಮಾರು 2 ಲಕ್ಷ ಮನೆಗಳ ಸಮೀಕ್ಷೆ ನಡೆಯುತ್ತಿದ್ದು, ಇಂದಿನಿಂದ ದಿನವೊಂದಕ್ಕೆ 3 ಲಕ್ಷ ಮನೆಗಳ ಸಮೀಕ್ಷೆ ನಡೆಸುವ...

ಯಾರದೋ ಅಹಂ ಗೆ ಕೃಷ್ಣನ ಬ*ಲಿ ಬೇಕೆ?

ಈ ತನಕ  ಹುಡುಗಿಯ ಅಂಗಳದಲ್ಲಿದ್ದ ಪುತ್ತೂರಿನ ಪ್ರೀತಿ, ಮಗು, ದೋಖಾ ಘಟನೆಯ ಚೆಂಡು ಇದೀಗ ಡಿ ಎನ್ ಎ ಸ್ಯಾಂಪಲ್ ಫಲಿತಾಂಶ ಪ್ರಕಟನೆಯ ಬಳಿಕ ಹುಡುಗನ ಅಂಗಳಕ್ಕೆ ಬಂದು ಬಿದ್ದಿದೆ. ಆದರೆ, ಅನೇಕರು...

ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ರಾಜ್ಯದ 60 ಕಡೆಗಳಲ್ಲಿ  ನ್ಯಾಯಕ್ಕಾಗಿ ಜನಾಗ್ರಹ

ರಾಜ್ಯದ 60 ಕಡೆಗಳಲ್ಲಿ ಅಕ್ಟೋಬರ್ 09 ರಂದು ನ್ಯಾಯಕ್ಕಾಗಿ ಜನಾಗ್ರಹ ಪ್ರತಿಭಟನೆ, ಸಭೆ, ಮನವಿ ಸಲ್ಲಿಕೆ, ಪುಸ್ತಕ ಬಿಡುಗಡೆ, ಭಿತ್ತಿಪತ್ರ, ಕ್ಯಾಂಡಲ್ ಲೈಟ್ ಪ್ರದರ್ಶನ ಬೆಂಗಳೂರು : ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆಯಾಗಿ 13 ವರ್ಷ ಸಂದಿರುವ...

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು:  ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್...

ಸೌಜನ್ಯ ಅತ್ಯಾಚಾರ,ಕೊಲೆಗೆ 13 ವರ್ಷ: ಅ.9 ರಂದು “ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ” ಆಶ್ರಯದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಅಕ್ಟೋಬರ್ 9 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ'...

ನಿಮಯಗಳ ಉಲ್ಲಂಘನೆ: ಬಿಗ್‌ ಬಾಸ್‌ ಸ್ಟುಡಿಯೋ ಬಂದ್; ಬಿಗ್‌ ಬಾಸ್‌ ಭವಿಷ್ಯ ಏನು?

ಬೆಂಗಳೂರು: ಪರಿಸರ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ರಿಯಾಲಿಟಿ ಶೋ ಬಿಗ್ ಬಾಸ್ ಸ್ಟುಡಿಯೋವನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್‌ ನೀಡಿದೆ.  ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ...

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲು; ಚೇತರಿಸಿಕೊಳ್ಳುತ್ತಿದ್ದಾರೆ ಎಂದ ವೈದ್ಯರು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅಸ್ವಸ್ಥರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ಅವರ...

ನಿಮ್ಮೊಡನಿದ್ದೂ ನಿಮ್ಮಂತಾಗದೆ- ಸಹಬಾಳ್ವೆಯ ಸಂಕಟ

                                    ಅಸ್ಮಿತೆಯ ಹೋರಾಟ ಕೆಲವು ಕಲಾಕೃತಿಗಳು ತಮ್ಮ ಕಾಲದ ಸೃಷ್ಟಿಯಾಗಿ ಉಳಿಯದೆ, ಕಾಲವನ್ನು ಮೀರಿ ನಿಲ್ಲುವ ಅಸಾಧಾರಣ ಸಾಮರ್ಥ್ಯವನ್ನು ಪಡೆದಿರುತ್ತವೆ. ಅವು ಕೇವಲ ಸೌಂದರ್ಯದ ವಸ್ತುವಾಗದೆ, ಒಂದು ಜನಾಂಗದ ಆತ್ಮಸಾಕ್ಷಿಯಾಗಿ ಮತ್ತು ಮನುಕುಲದ ನೈತಿಕ...

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಪ್ರಧಾನಿ ಮೋದಿ ಪ್ರತಿಕ್ರಿಯಿಸಲು 9 ಗಂಟೆ ಬೇಕಾಯಿತೇ?; ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ. ಆರ್‌. ಗವಾಯಿ ಅವರ ಮೇಲೆ ಶೂ ದಾಳಿ ನಡೆದ ಘಟನೆ ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು. ಈ ದುರಂತ...

Latest news

- Advertisement -spot_img