- Advertisement -spot_img

TAG

karnataka

ಕನ್ನಡ ಶಾಲೆಗಳಲ್ಲಿ ಮಲಯಾಳಂ ಪ್ರಥಮ ಬಾಷೆ; ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಆರೋಪ

ಬೆಂಗಳೂರು: ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.   ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆ: ಗೌರಿ ಲಂಕೇಶ್‌ ಪ್ರಕರಣದ ಆರೋಪಿ ಸ್ಪರ್ಧೆ

ಮುಂಬಯಿ: ಕನ್ನಡದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಶ್ರೀಕಾಂತ್‌ ಪಾಂಗಾರ್ಕರ್‌ ಮಹಾರಾಷ್ಟ್ರದ ಜಾಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾನೆ. ಇಲ್ಲಿ ಜನವರಿ 15ರಂದು ಮತದಾನ ನಡೆಯಲಿದೆ. ಗೌರಿ ಲಂಕೇಶ್‌...

ರಾಜ್ಯದಲ್ಲಿರುವ ಕೆರೆಗಳ ಒಟ್ಟು ಸಂಖ್ಯೆಯನ್ನು ಅಂತಿಮಗೊಳಿಸಿ ಇಲಾಖಾವಾರು ವರ್ಗೀಕರಿಸಲು ಸಚಿವ ಭೋಸರಾಜು ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ...

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಸಲು ಸಿಎಂ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು...

ನರೇಗಾ ಮರು ಜಾರಿಗೆ ಜ. 26 ರಿಂದ ಫೆ. 2 ರವರೆಗೆ ತಾಲ್ಲೂಕು ಮಟ್ಟದಲ್ಲಿ ಪಾದಯಾತ್ರೆ: ಡಿಸಿಎಂ ಶಿವಕುಮಾರ್

ಬೆಂಗಳೂರು: "ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ" ಎಂದು...

ಮನರೇಗಾ:ಮರು ಜಾರಿಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯನ್ನು ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ...

31 ಜಿಲ್ಲೆಗಳಲ್ಲಿ “ಅಕ್ಕ ಪಡೆ” ಅನುಷ್ಠಾನ, ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ 22 ಮಠಗಳಿಗೆ ಜಮೀನು: ಸಚಿವ ಸಂಪುಟ ನಿರ್ಣಯ

ಬೆಂಗಳೂರು: 31 ಜಿಲ್ಲೆಗಳಲ್ಲಿ "ಅಕ್ಕ ಪಡೆ" ಅನುಷ್ಠಾನಗೊಳಿಸಲು ಮತ್ತು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ 22 ಮಠಗಳಿಗೆ ಜಮೀನು ಮಂಜೂರು ಮಾಡಲು ಇಂದು ನಡೆದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ವಿಬಿಜಿ- ರಾಮ್ ಜಿ” ಯೋಜನೆ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಸಚಿವ ಸಂಪುಟ ಸಭೆ ತೀರ್ಮಾನ:ಸಚಿವ ಎಚ್‌ ಕೆ ಪಾಟೀಲ್

ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ  ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ...

ಕೋಲಾರ;ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ:8 ಆರೋಪಿಗಳ ಬಂಧನ

ಕೋಲಾರ:ಜಿಲ್ಲೆಯ ಮಾಲೂರು ನಗರ ಠಾಣೆ ಪೊಲೀಸರು ಎರಡು ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿ ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಕೋಲಾರ- ಮಾಲೂರು ರಸ್ತೆಯಲ್ಲಿರುವ ವೆಂಕಟ್ ಮೋಹನ್ ಬಿಲ್ಡಿಂಗ್ ಹಾಗೂ...

ರಾಜ್ಯಾದ್ಯಂತ “ಬಿ” ಖಾತಾ ಆಸ್ತಿಗಳಿಗೆ “ಎ” ಖಾತಾ ನೀಡಲು ನಿರ್ಧಾರ: ಸಚಿವ ಸಂಪುಟ ನಿರ್ಣಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ “ಬಿ” ಖಾತಾಗೆ “ಎ” ಖಾತಾ ಮಾನ್ಯತೆ ನೀಡುವ ಮಹತ್ವದ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ...

Latest news

- Advertisement -spot_img