ಮಂಗಳೂರು: ಧರ್ಮಸ್ಥಳದಲ್ಲಿ ಹತ್ಯೆ ಮಾಡಿ ಹೂತು ಹಾಕಲಾಗಿದೆ ಎಂದು ಆರೋಪಿಸಿರುವ ಸಾಕ್ಷಿ ದೂರುದಾರ ಕನ್ಯಾಡಿ ಬಳಿ ಇಂದು ಹೊಸ ಜಾಗವನ್ನು ತೋರಿಸಿದ್ದು, ಅಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ...
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಅದರಲ್ಲಿರುವ...
ನವದೆಹಲಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ತನ ಸ್ನೇಹಿತೆ ಪವಿತ್ರಾಗೌಡ ಅವರ ಜಾಮೀನು ರದ್ದಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದು ಕರ್ನಾಟಕ...
ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ...
ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ನೀಡಿರುವ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಅಧ್ಯಯನದ ನೆಪದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕೇಂದ್ರದಿಂದ ಪೂರೈಕೆಯಲ್ಲಿ ಆಗಿರುವ ಕೊರತೆಯಿಂದಾಗಿ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಉಂಟಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಮಾಡದೇ ಒಂದಾಗಿ ರೈತರ ಹಿತ ಕಾಯಬೇಕಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ರಸಗೊಬ್ಬರ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ 7 ಮಂದಿಯ ಜಾಮೀನು ರದ್ದುಪಡಿಸಲಾಗಿದೆ. ಈ ಹಿಂದೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್ ಇದೀಗ...
ಬೆಂಗಳೂರು: ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ನೂತನ ಕಾಯಿದೆ ಈ ಮಾಸಾಂತ್ಯದೊಳಗೆ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್ ಗೆ...
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್ .15ರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ ಗೆ ತಿಳಿಸಿದ್ದಾರೆ.
ಕಾಂಗ್ರೆಸ್ ನ ಮಧುಮಾದೇಗೌಡ ಅವರ...