- Advertisement -spot_img

TAG

karnataka

ಧರ್ಮಸ್ಥಳ ಪ್ರಕರಣ: ಅನುಮಾನಾಸ್ಪದ ಸಾವುಗಳು, ಬಂಗ್ಲೆಗುಡ್ಡ ರಹಸ್ಯ, ನಾಪತ್ತೆ ಪ್ರಕರಣಗಳ ತನಿಖೆ ಚುರುಕುಗೊಳಿಸಿದ ಎಸ್‌ ಐಟಿ; ವರದಿ ಸಲ್ಲಿಕೆಯ ನಂತರದ ಬೆಳವಣಿಗೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದು, ಅಸ್ವಾಭಾವಿಕ ಸಾವುಗಳು, ನಾಪತ್ತೆ ಪ್ರಕರಣಗಳು ಹಾಗೂ  ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿರುವ ಏಳು ಮಾನವ ಅವಶೇಷಗಳನ್ನು ಕುರಿತು...

ಬೆಂಗಳೂರು ದರೋಡೆ: ಸುಮಾರು 5 ಕೋಟಿ ರೂ.ಹಣ ಜಪ್ತಿ; ಹಲವರ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 5 ಕೋಟಿ ರೂ.ಹಣವನ್ನು ವಶಪಡಿಸಿಕೊಂಡಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದರೋಡೆಯ ಮಾಸ್ಟರ್‌...

ಮತ ಕಳ್ಳತನ ವಿರುದ್ಧ ಡಿ.14ರಂದು ರಾಮಲೀಲಾ ಮೈದಾನದಲ್ಲಿ ಬೃಹತ್‌ ರ್‍ಯಾಲಿ: ಕಾಂಗ್ರೆಸ್‌

ನವದೆಹಲಿ: ದೇಶಾದ ವಿವಿಧ ರಾಜ್ಯಗಳಲ್ಲಿ ನಡೆದಿದೆ ಎನ್ನಲಾದ ಮತ ಕಳ್ಳತನ ವಿರುದ್ಧ ಡಿಸೆಂಬರ್ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್‌ ರ್‍ಯಾಲಿ ನಡೆಸಲು ಕಾಂಗ್ರೆಸ್ ಉದ್ದೇಶಿಸಿದೆ. ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಎನ್‌ ಡಿಎ...

ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವುದು ಶಿಕ್ಷಣದ ಗುರಿಯಾಗಬೇಕು:ಸಿಎಂ ಸಿದ್ದರಾಮಯ್ಯ

ಮೈಸೂರು:   ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ...

“ಮಹಾನಗರಗಳ ಮೇಲಿನ ಮಹಾಪ್ರಹಾರ”

ಅಂದು ಆತ ಈರುಳ್ಳಿ-ಬೆಳ್ಳುಳ್ಳಿಗಳಂತೆ ಗಾಂಜಾ ಅನ್ನು ಆಸುಪಾಸಿನ ಏರಿಯಾಗಳ ಮಾರ್ಕೆಟ್ಟುಗಳಲ್ಲಿ ವಿಚಾರಿಸುತ್ತಾ ಹೋಗಿದ್ದು, ಒಬ್ಬರಿಂದ ಒಬ್ಬರಿಗೆ ಸಂಪರ್ಕದ ಕೊಂಡಿಗಳು ಬೆಸೆಯುತ್ತಾ ಹೋಗಿದ್ದು, ಕಲ್ಪನೆಗೆ ನಿಲುಕದಂತಹ ಜಾಗವೊಂದರಲ್ಲೇ ಸಪ್ಲೈ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದ್ದ ಬಗ್ಗೆ...

ನಾನು ಗುಂಪುಗಾರಿಕೆ ಮಾಡುವುದಿಲ್ಲ; ಪಕ್ಷದ ಎಲ್ಲ140 ಶಾಸಕರೂ ನನ್ನವರೇ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಊಹಾಪೋಹ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ  ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಎಲ್ಲ 140 ಶಾಸಕರೂ ನನ್ನವರೇ ಆಗಿದ್ದು, ಗುಂಪುಗಾರಿಕೆ ಮಾಡುವುದು ನನ್ನ...

ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವರಿಷ್ಠರ ತೀರ್ಮಾನವೇ ಅಂತಿಮ:ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ.‌ ನಾನು, ಡಿಸಿಎಂ ಶಿವಕುಮಾರ್ ಸೇರಿದಂತೆ ಎಲ್ಲರೂ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.‌ ಇಲ್ಲಿನ ವಿಮಾನ ನಿಲ್ದಾಣದಲ್ಲಿ...

ನೌಕಾಪಡೆಯ ಹಡಗುಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಉಡುಪಿಯಲ್ಲಿ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಾ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುತ್ತಿದ್ದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ರೋಹಿತ್...

ಮೆಕ್ಕೆಜೋಳ ಖರೀದಿ ಸಮಸ್ಯೆ: ರೈತರಿಗೆ ಹೊರೆಯಾದ ಕೇಂದ್ರ ಆಮದು ನೀತಿ: ನಿರ್ಬಂಧ ಹೇರಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು  ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ...

ಕೊಲೆ ಯತ್ನ ಆರೋಪ; ಕಲಬುರಗಿ ಬಿಜೆಪಿ  ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಕಲಬುರಗಿ: ಕೊಲೆ ಯತ್ನ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್‌ ಠಾಣೆ ಪೊಲೀಸರು ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ತಡರಾತ್ರಿ ಮಣಿಕಂಠ...

Latest news

- Advertisement -spot_img